Trending

ತೀರ್ಥಹಳ್ಳಿ : ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ದುರ್ಮರಣ

ತೀರ್ಥಹಳ್ಳಿ: ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಅಗಸರಕೋಣೆ ಬಳಿ ನಡೆದಿದೆ. ಅಗಸರಕೋಣೆಯ ಶರತ್ ಹಾಗೂ ಕೇರಳದ ಮೂಲದ ಸಂತೋಷ್ ಮೃತಪಟ್ಟವರು ಎಂದು ತಿಳಿದು […]

ಶಿವಮೊಗ್ಗ : ಒಂದೇ ಕುಟುಂಬದ ಮೂವರು ಶವವಾಗಿ ಪತ್ತೆ; ಕಾರಣ ನಿಗೂಢ

ಶಿವಮೊಗ್ಗ: ಹಳೆಯ ಶಿವಮೊಗ್ಗ ಕ್ಲಾರ್ಕ್‌ ಪೇಟೆಯಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಮೃತರನ್ನ ಭುವನೇಶ್ವರಿ, ಮಾರುತಿ ಹಾಗೂ ದರ್ಶನ್‌ ಎಂದು ತಿಳಿದು ಬಂದಿದೆ. ಇವರು ವಿಷ ಸೇವಿಸಿ  ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು […]

ಶಿವಮೊಗ್ಗ : ಕೊಲೆಗೆ ಯತ್ನಿಸಿದ ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡು

ಶಿವಮೊಗ್ಗ: ಸಾರ್ವಜನಿಕರನ್ನ ಅಡ್ಡಗಟ್ಟಿ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ರೌಡಿ ಶೀಟರ್ ಒಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ರೌಡಿ ಶೀಟರ್ ಭವಿತ್ ಎಂಬಾತನ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ […]

ಕೇಂದ್ರ ನಾಯಕರು ಮಧ್ಯಪ್ರವೇಶಿಸದಿದ್ದರೆ ಪಕ್ಷ ಎರಡಾಗುತ್ತದೆ: ಈಶ್ವರಪ್ಪ ಎಚ್ಚರಿಕೆ

ಶಿವಮೊಗ್ಗ: ಬಿಜೆಪಿಯ 12 ಜನ ಸಭೆ ಬೆಳಗಾವಿಯಲ್ಲಿ ಸಭೆ ನಡೆಸಿದ್ದು ನನಗೆ ಆಘಾತವಾಗಿದೆ. ಇವರು ಸಂಘಟನೆಯಲ್ಲಿದ್ದವರು, ಪಕ್ಷವನ್ನು ಕಟ್ಟಿದ್ದಾರೆ. ಏನೇನು ನೋವು ಅನುಭವಿಸಿದ್ದಾರೆಂದು ಅವರು ಹೇಳಿಕೊಂಡಿಲ್ಲ. ಅವರು ಪಾದಯಾತ್ರೆ ನಡೆಸುವುದಾಗಿ ಹೇಳಿದ್ದಾರೆ. 12 ಜನ […]

ಶಿವಮೊಗ್ಗ: ಬಿಜೆಪಿ ವಿರುದ್ದ ನಾವು ಜನರ ಬಳಿ ಹೋಗುತ್ತೇವೆ: ಸಚಿವ ಎಂ.ಬಿ.ಪಾಟೀಲ್

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ‌ ಮಾರಿಷಸ್ ಗೆ 10 ಸಾವಿರ ಕೋಟಿ ತೆಗೆದುಕೊಂಡು ಹೋಗಿದ್ದಾರೆ ಎಂದು ಅವರದ್ದೇ ಪಕ್ಷದ ಯತ್ನಾಳ್ ಆರೋಪ ಮಾಡಿದ್ದಾರೆ. ಬಿಜೆಪಿಯವರು ಮೊದಲು ಈ ಆರೋಪಕ್ಕೆ ಉತ್ತರ ಕೊಡಲಿ. ನಾವು ಸಹ […]

ಶಿವಮೊಗ್ಗ : ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಬಾಣಂತಿ ಸಾವು

ಶಿವಮೊಗ್ಗ: ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಬಾಣಂತಿಯೊಬ್ಬರು ಸಾವನ್ನಪ್ಪಿದ ಘಟನೆ ಸಾಗರ ತಾಲ್ಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಡೆದಿದೆ. ರಂಜಿತಾ (22) ಮೃತಪಟ್ಟ ಮಹಿಳೆ. ಗದ್ದೆಯಲ್ಲಿ ಮೇವು ತರಲು ತೆರಳಿದ್ದ ವೇಳೆ ಘಟನೆ ನಡೆದಿದೆ. […]

ಹೊಸನಗರ : ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಶಿವಮೊಗ್ಗ: ಇಬ್ಬರು ಮಕ್ಕಳೊಂದಿಗೆ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ಹೊಸನಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಚಂಪಕಾಪುರ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ಚಂಪಕಾಪುರದ ನಿವಾಸಿಯಾಗಿದ್ದಂತ ರಾಜೇಶ್ […]

ಮುಖ್ಯಮಂತ್ರಿಗೆ ರಾಜೀನಾಮೆ ಕೊಡುವ ಅನಿವಾರ್ಯತೆ ಬಂದಿದೆ: ಬಿ.ವೈ.ರಾಘವೇಂದ್ರ

ಶಿವಮೊಗ್ಗ: ಪಾದಯಾತ್ರೆಯಲ್ಲಿ ದಿನ ದಿನ ಸಂಖ್ಯೆ ಹೆಚ್ಚಾಗುತ್ತಿದೆ. ಉತ್ತಮ ಸ್ಪಂದನೆ ಸಿಗುತ್ತಿದೆ. ಮುಡಾದಲ್ಲಿ ಮುಖ್ಯಮಂತ್ರಿ ಕುಟುಂಬ ಸೈಟ್ ಪಡೆದಿದೆ. 4-5 ಸಾವಿರ ಕೋಟಿ ಹಗರಣ ನಡೆದಿದೆ. ಮುಖ್ಯಮಂತ್ರಿ ಬಗ್ಗೆ ಗೌರವ ಇದೆ. ಅವರ ಮೇಲೆ […]

ಮುಂದಿನ ವಾರ ‘ಶಿವಮೊಗ್ಗ ಮಹಾನಗರ ಪಾಲಿಕೆ’ಗೆ ಚುನಾವಣೆ ಘೋಷಣೆ: ರಾಜ್ಯ ಚುನಾವಣಾ ಆಯುಕ್ತರು

ಬೆಂಗಳೂರು: ಮುಂದಿನ ವಾರದಲ್ಲಿ ಶಿವಮೊಗ್ಗ, ತುಮಕೂರು, ಮೈಸೂರು ಮಹಾ ನಗರ ಪಾಲಿಕೆಗಳಿಗೆ ಚುನಾವಣೆಯನ್ನು ನಡೆಸುವ ಸಂಬಂಧ ದಿನಾಂಕವನ್ನು ಪ್ರಕಟಿಸುವುದಾಗಿ ರಾಜ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಕರ್ನಾಟಕ ರಾಜ್ಯ ಚುನಾವಣಾ […]

ಯಾರು ತಿಪ್ಪರ ಲಾಗ ಹೊಡೆದ್ರೂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ : ಮಧು ಬಂಗಾರಪ್ಪ

ಶಿವಮೊಗ್ಗ : ಯಾರು ತಿಪ್ಪರ ಲಾಗ ಹೊಡೆದರೂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ ಎಂದು ಬಿಜೆಪಿಗೆ ಖಡಕ್ ಎಚ್ಚರಿಕೆ ನೀಡಿರುವ ಸಚಿವ ಮಧು ಬಂಗಾರಪ್ಪ ಸಿಟಿ ರವಿ, ನಾರಾಯಣಸ್ವಾಮಿ ಎಲ್ಲ ಯಾರು ಎಂದು ವ್ಯಂಗ್ಯವಾಡಿದ್ದಾರೆ. ನಗರದಲ್ಲಿ […]

[pj-news-ticker]