Trending

ತೀರ್ಥಹಳ್ಳಿ : ಕ್ಯಾಲ್ಸಿಯಂ ಮಾತ್ರೆ ತಿಂದ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ!

ತೀರ್ಥಹಳ್ಳಿ : ತಾಲೂಕಿನ ಸೊಪ್ಪು ಗುಡ್ಡೆಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ಯಾಲ್ಸಿಯಂ ಮಾತ್ರೆ ಸೇವಿಸಿದ್ದ 15 ಜನ ವಿದ್ಯಾರ್ಥಿನಿಯರು ವಾಂತಿಭೇದಿ ಯಾಗಿ ಅಸ್ವಸ್ಥ ರಾದ ಘಟನೆ ನಡೆದಿದೆ. ವೈದ್ಯರು ಸೂಚಿಸಿದಂತೆ ಕ್ಯಾಲ್ಸಿಯಂ […]

ಶಿವಮೊಗ್ಗ: ಮದುವೆಯಾಗುವುದಾಗಿ ವಂಚಿಸಿ ಅತ್ಯಾಚಾರ ಆರೋಪ; ಬಿಜೆಪಿ ಮುಖಂಡ ಬಂಧನ

ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಆಕೆಯಿಂದಲೇ ಲಕ್ಷ ಲಕ್ಷ ಹಣ ಪಡೆದು ವಂಚಿಸಿ ತಲೆಮರೆಸಿಕೊಂಡಿದ್ದ ಬಿಜೆಪಿ ಮಾಧ್ಯಮ ಪ್ರಮುಖನೋರ್ವನನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಶಿವಮೊಗ್ಗ ಜಿಲ್ಲಾ ಬಿಜೆಪಿ […]

ಶಿವಮೊಗ್ಗ: ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ಮೀಸಲಾತಿ ಪ್ರಕಟ

ಶಿವಮೊಗ್ಗ: ಜಿಲ್ಲೆಯ ಸೊರಬ, ಶಿರಾಳಕೊಪ್ಪ ಪುರಸಭೆ, ಹೊಳೆಹೊನ್ನೂರು, ತೀರ್ಥಹಳ್ಳಿ ಪಟ್ಟಣ ಪಂಚಾಯ್ತಿ ಹಾಗೂ ಭದ್ರಾವತಿ, ಸಾಗರ ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗೆ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಕುರಿತಂತೆ ರಾಜ್ಯ […]

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ‘ಕುವೆಂಪು’ ಹೆಸರು ಫೈನಲ್

ಶಿವಮೊಗ್ಗ: ನಾಮಕರಣದ ವಿಚಾರದಲ್ಲಿ ವಿವಾದಿತ ಕೂಸಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಅಂತೂ ಇಂತೂ ಹೊಸ ಹೆಸರು ಸಿಗಲಿದೆ. ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳ ನಾಮಕರಣಕ್ಕೆ ಹೆಸರು ಸೂಚಿಸಿ ಬಹುತೇಕ ಅಂತಿಮಗೊಳಿಸಲಾಗಿದ್ದು ಅದರಲ್ಲಿ ಶಿವಮೊಗ್ಗದ ವಿಮಾನ […]

ಭ್ರಷ್ಟಾಚಾರದಲ್ಲಿ ವಿಜಯೇಂದ್ರಗೆ ಮೊದಲ ರ‍್ಯಾಂಕ್ : ಮಧು ಬಂಗಾರಪ್ಪ

ಶಿವಮೊಗ್ಗ: ವಿಜಯೇಂದ್ರ‌ ಅವರು ಸಿದ್ದರಾಮಯ್ಯ ಹಾಗು ಡಿಕೆಶಿವಕುಮಾರ್ ಬಗ್ಗೆ ಬಹಳ ಹಗುರವಾಗಿ ಮಾತನಾಡುತ್ತಿದ್ದಾರೆ. ಅವರ ಪಕ್ಷದವರೇ ಆದ ಯತ್ನಾಳ್ ಅವರು ವಿಜಯೇಂದ್ರ‌ ಬಗ್ಗೆ ಮಾತನಾಡಿದ್ದಾರೆ. ಅದರ ಬಗ್ಗೆ ಮಾತನಾಡಲ್ಲ. ಡಿಕೆಶಿ ಬಗ್ಗೆ ಮಾತನಾಡಲು ಏನು […]

ಭದ್ರಾ ಜಲಾಶಯದ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಶಿವಮೊಗ್ಗ: ಭದ್ರಾ ಜಲಾಶಯ ಭರ್ತಿಯಾಗಿದ್ದು ಬಾಗಿನ ಬಿಡುವುದು, ಜಲಾಶಯ ವೀಕ್ಷಣೆಗೆ ರೈತರು, ಸಾರ್ವಜನಿಕರು ಬರುತ್ತಿರುವುದರಿಂದ ಸುರಕ್ಷತೆಗೆ ಕಷ್ಟಸಾಧ್ಯವಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಒಂದು ತಿಂಗಳ ಕಾಲ ಜಲಾಶಯದ ಸುತ್ತಮುತ್ತಲ 500 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ […]

ಹೊಸನಗರ : ನೋಡ ನೋಡುತ್ತಿದ್ದಂತೆ ಬಿದ್ದ ಮರ: ಮಾಜಿ ಸಚಿವರು, ಶಾಸಕರ ತಂಡದಿಂದಲೇ ತೆರವು ಕಾರ್ಯ

ಹೊಸನಗರ: ಮಳೆ ದುರಂತದ ಜೊತೆಗೆ ಇಂತಹದ್ದೊಂದು ವಿಶೇಷತೆಗೆ ನಗರ ಹೋಬಳಿ ಸಾಕ್ಷಿಯಾಗಿದೆ. ಚಕ್ರಾ ಜಲಾಶಯಕ್ಕೆ ಬಾಗಿನ ಸಲ್ಲಿಸಲು ಮಾಜಿ ಸಚಿವರು ಶಾಸಕರ ದಂಡೇ ತೆರಳುತ್ತಿದ್ದಂತೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಇನ್ನೇನು ಮಾಡೋದು ಎಂದು […]

ತೀರ್ಥಹಳ್ಳಿ : ದೇವಂಗಿಯಲ್ಲಿ ತುಂಬಿದ ಹಳ್ಳದಲ್ಲಿ ಕೊಚ್ಚಿ ಹೋಗಿ ಕೃಷಿಕ ಸಾವು!

ತೀರ್ಥಹಳ್ಳಿ: ತಾಲೂಕಿನಲ್ಲಿ ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಈ ಮಳೆಗೆ ತಾಲೂಕಿನಲ್ಲಿ ಮೂರನೇ ಬಲಿಯಾಗಿದೆ. ದೇವಂಗಿ ಬಳಿ ಮಂಗಳವಾರ ಉಂಟೂರು ಹಳ್ಳ ದಾಟುವಾಗ ಕೊಚ್ಚಿ ಹೋಗಿ ರೈತರೊಬ್ಬರು ಮೃತಪಟ್ಟಿದ್ದಾರೆ. ಬುಧವಾರ ತೋಟದ ಪಕ್ಕದ ಹಳ್ಳದಲ್ಲಿ […]

ಸಾಗರ : ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಾಗರ: ಪಟ್ಟಣದ ಹೊರವಲಯದ ಸೊರಬ ರಸ್ತೆಯಲ್ಲಿರುವ ಗಡದಯ್ಯ ಲೇಔಟ್‌ನಲ್ಲಿ ಯುವಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ನಗರದ ಜೆಪಿ ನಗರ ನಿವಾಸಿಯಾಗಿದ್ದ ಅರುಣ(24) ಎನ್ನುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರು […]

ಸಾಗರ : ಹೆಣ್ಣಿನ ಕಡೆಯವರನ್ನು ಗಾಂಜಾ ಕೇಸಲ್ಲಿ ಸಿಕ್ಕಿಸಲು ಹೋಗಿ ತಾನೇ ಅರೆಸ್ಟ್ ಆದ ಭೂಪ!

ಶಿವಮೊಗ್ಗ: ವೈಯಕ್ತಿಕ ದ್ವೇಷದ ಹಿನ್ನೆಲೆ ಹೆಣ್ಣಿನ ಮನೆಯವರನ್ನು ಗಾಂಜಾ ಕೇಸ್ ನಲ್ಲಿ ಸಿಕ್ಕಿ ಹಾಕಿಸಲು ಹೋದ ಇಂಜಿನಿಯರ್ ಒಬ್ಬ ತಾನೇ ತಗುಲಿ ಹಾಕಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಠಾಣೆಯಲ್ಲಿ […]

[pj-news-ticker]