ತೀರ್ಥಹಳ್ಳಿ : ಪುಷ್ಯ ಮಳೆಯ ಅಬ್ಬರಕ್ಕೆ ತುಂಗಾನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ಹಲವೆಡೆ ರಸ್ತೆ ಸಂಪರ್ಕ ಕಡಿತವಾಗಿದೆ. ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಐತಿಹಾಸಿಕ ರಾಮಮಂಟಪ ಮುಳುಗಡೆ ಆಗಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದ […]
Category: Shimoga
ಭದ್ರ ಜಲಾಶಯ ಬಹುತೇಕ ಭರ್ತಿ… ಕ್ರಸ್ಟ್ ಗೇಟ್ ಮೂಲಕ ನದಿಗೆ ನೀರು
ಶಿವಮೊಗ್ಗ: ಮಲೆನಾಡಿನಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರ ಜಲಾಶಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದ್ದು ಅದರಂತೆ ಜಲಾಶಯ ಬಹುತೇಕ ಭರ್ತಿಯಾದ ಕಾರಣ ಕ್ರಸ್ಟ್ ಗೇಟ್ ಮೂಲಕ ಭದ್ರಾ ನದಿಗೆ ನೀರು […]
ಶಿವಮೊಗ್ಗ : ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
ಶಿವಮೊಗ್ಗ: ಎಣ್ಣೆ ಕೊಟ್ಟಿಲ್ಲ ಎಂಬ ಕಾರಣಕ್ಕೆ ಯುವಕನೋರ್ವ ಏಕಾಂಗಿಯಾಗಿ ಹೆದ್ದಾರಿ ತಡೆದ ತಡೆದ ಘಟನೆ ಶಿವಮೊಗ್ಗದ ನಗರದ ಎನ್.ಟಿ.ರಸ್ತೆಯಲ್ಲಿ ನಡೆದಿದೆ. ಯುವಕನ ಹುಚ್ಚಾಟದ ಅವಾಂತರ ಮೊಬೈಲ್ನಲ್ಲಿ ಸೆರೆಯಾಗಿದೆ. ಮದ್ಯದ ಅಂಗಡಿಗೆ ತೆರಳಿದ್ದ ಯುವಕನಿಗೆ ಅಂಗಡಿಯವರು […]
ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯಲ್ಲಿ ಮಣ್ಣು ಜರಿತ: ವಾಹನ ಸಂಚಾರ ಬಂದ್!
ತೀರ್ಥಹಳ್ಳಿ : ರಾಷ್ಟ್ರೀಯ ಹೆದ್ದಾರಿ 169ಎ ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯಲ್ಲಿ ಮತ್ತೆ ನಿಧಾನ ರೀತಿಯಲ್ಲಿ ಮಣ್ಣು ಜರಿಯುತ್ತಿರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಈಗಾಗಲೇ ತಡೆಗೋಡೆ ಕುಸಿದು […]
ನಿರಂತರ ಬಿರುಗಾಳಿ ಮಳೆ: ತೀರ್ಥಹಳ್ಳಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ತೀರ್ಥಹಳ್ಳಿ: ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ನಾಳೆ ಜುಲೈ 27 (ಶನಿವಾರ) ಎಲ್ಲಾ ಪ್ರಾಥಮಿಕ ಶಾಲೆ,ಪ್ರೌಢಶಾಲೆ,ಪದವಿ ಪೂರ್ವ ಕಾಲೇಜು ,ಪದವಿ ಕಾಲೇಜು ,ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಿಸಲಾಗಿದೆ.ಮಕ್ಕಳ […]
ಶಿವಮೊಗ್ಗ : ಮಾಚೇನಹಳ್ಳಿಯಲ್ಲಿ ರಸ್ತೆ ಕುಸಿತ, ಪರ್ಯಾಯ ಮಾರ್ಗಕ್ಕೆ ಜಿಲ್ಲಾಡಳಿತ ಮುಂದಾಗಲಿ
ಶಿವಮೊಗ್ಗ: ಮಾಚೇನಹಳ್ಳಿಯ ಶಿವಮೊಗ್ಗ ಹಾಲು ಒಕ್ಕೂಟದ ಮುಂದೆ ಧರೆ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ದುರಸ್ತಿ ಮಾಡಿಸುತ್ತಿದ್ದಾರೆ. ಆದರೆ ಇದು ತಾತ್ಕಾಲಿಕ ದುರಸ್ತಿಯಾಗಿದ್ದು ಭಾರೀ ವಾಹನಗಳು ಪ್ರತಿ ದಿನ ಓಡಾಡಿದರೆ ಮತ್ತಷ್ಟು ಕುಸಿಯುವ […]
ತೀರ್ಥಹಳ್ಳಿ : ದೇವಸ್ಥಾನದ ಪೂಜಾ ಸಾಮಗ್ರಿ ಕದ್ದಿದ್ದ ಕಳ್ಳರ ಬಂಧನ!
ತೀರ್ಥಹಳ್ಳಿ: ಮಾಳೂರು ವ್ಯಾಪ್ತಿಯ ಆಂಜನೇಯ ದೇವಸ್ಥಾನ ಗಾಳಿಮಾರಮ್ಮ ದೇವಸ್ಥಾನ ಹಾಗೂ ಬಾಳಗಾರು ಸಮೀಪದ ರಾಮೇಶ್ವರ ದೇವಸ್ಥಾನಗಳಲ್ಲಿ ಘಂಟೆ, ಪೂಜಾಸಾಮಾಗ್ರಿಗಳು ಹಾಗೂ ಬೆಳ್ಳಿಯ ದೀಪಗಳನ್ನು ಕಳ್ಳತನ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ. ಮಾಳೂರು ಹಾಗೂ ತೀರ್ಥಹಳ್ಳಿ ಪೊಲೀಸ್ […]
ಶಿವಮೊಗ್ಗ : ದಾರಿ ಉದ್ದಕ್ಕೂ ಜಗಳದ ಬಳಿಕ ಸೌಮ್ಯ ಹತ್ಯೆ ಮಾಡಿದ ಸೃಜನ್: ಎಸ್ ಪಿ ಹೇಳಿಕೆ
ಶಿವಮೊಗ್ಗ: ಪ್ರೀತಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದು ‘ಸೌಮ್ಯಳನ್ನು ಹತ್ಯೆ ಮಾಡಿರುವುದಾಗಿ ಆರೋಪಿ ಸೃಜನ್ ಒಪ್ಪಿಕೊಂಡಿದ್ದಾನೆ’ ಎಂದು ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ಗುರುವಾರ ಹೇಳಿಕೆ […]
ಶಿವಮೊಗ್ಗ : ಮುನ್ನೆಚ್ಚರಿಕೆ ಇಲ್ಲದೆ ಧರೆ ಕಡಿದು ರಸ್ತೆ ಕಾಮಗಾರಿ; ಸಂಚಾರ ಅಸ್ತವ್ಯಸ್ತ
ಶಿವಮೊಗ್ಗ: ಯಾವುದೇ ಮುನ್ನೆಚ್ಚರಿಕೆ ಪಾಲಿಸದೆ ಧರೆ ಕಡಿದು ಚತುಷ್ಪಥ ರಸ್ತೆ ಕಾಮಗಾರಿ ಮಾಡುತ್ತಿರುವ ಪರಿಣಾಮ ಸರ್ವಿಸ್ ರಸ್ತೆ ಕುಸಿದಿದ್ದು ಸಂಚಾರ ದುಸ್ತರವಾಗಿದೆ. ಶಿವಮೊಗ್ಗ – ಬೆಂಗಳೂರು ಚತುಷ್ಪಥ ಹೆದ್ದಾರಿ ಕಾಮಗಾರಿ ಕುಂಟುತ್ತಾ ಸಾಗಿದ್ದು ಶಿವಮೊಗ್ಗ […]
ಶಿವಮೊಗ್ಗ: ಡೆಂಘೀ ಜ್ವರಕ್ಕೆ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಆಫೀಸರ್ ಬಲಿ
ಶಿವಮೊಗ್ಗ: ಮಲೆನಾಡಿನ ಶಿವಮೊಗ್ಗದಲ್ಲಿ ಡೆಂಘೀ ಅಟ್ಟಹಾಸ ಮುಂದುವರೆದಿದ್ದು, ಡೆಂಘೀ ಜ್ವರಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ನರ್ಸಿಂಗ್ ಆಫೀಸರ್ ಮೃತಪಟ್ಟಿದ್ದಾರೆ. ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ನರ್ಸಿಂಗ್ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಹೇಮಾ […]
