Trending

ಶಿವಮೊಗ್ಗ: ಪ್ರೀತಿಸಿ ಮದುವೆಯಾದವಳನ್ನು ಕೊಂದ ಪಾಪಿ ಪತಿ? ಹೂತಿಟ್ಟ ಶವ ಹೇಳಿತ್ತು ಕೊಲೆ ರಹಸ್ಯ!

ಶಿವಮೊಗ್ಗ: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರೀತಿ-ಪ್ರೇಮದ ಹೆಸರಲ್ಲಿ ಯುವತಿಯರ ಮೇಲೆ ದೌರ್ಜನ್ಯ, ಕೊಲೆಯಂತಹ ಪ್ರಕರಣಗಳು ಹೆಚ್ಚಾಗಿರುವ ಬೆನ್ನಲ್ಲೆ ರಾಜ್ಯವನ್ನು ಬೆಚ್ಚಿ ಬೀಳಿಸುವಂತ ಪ್ರಕರಣವೊಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ನಡೆದಿದೆ. ಸಾಗರ ತಾಲ್ಲೂಕಿನ ಆನಂದಪುರದಲ್ಲಿ […]

ಆನವಟ್ಟಿಯ ಉರ್ದು ಶಾಲೆ ಗೋಡೆ ಕುಸಿತ – ವಿದ್ಯಾರ್ಥಿಗಳು ಬಚಾವ್

ಸೊರಬ: ತಾಲೂಕಿನ ಮಳೆಯ ಅರ್ಭಟ ಮುಂದುವರೆದಿದ್ದು, ಆನವಟ್ಟಿ ಪಟ್ಟಣದ ಸರ್ಕಾರಿ ಉರ್ದು ಪ್ರೌಢ ಶಾಲೆಯ ಗೋಡೆ ಮಂಗಳವಾರ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೇ ವಿದ್ಯಾರ್ಥಿಗಳು ಪಾರಾಗಿದ್ದಾರೆ. ಶಾಲೆಯಲ್ಲಿ 104 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, […]

ಜೋಗ ಜಲಪಾತ ನೋಡಲು ಬಂದಿದ್ದ ಬೆಂಗಳೂರಿನ ಯುವಕ ನಾಪತ್ತೆ; ಶೋಧ ಕಾರ್ಯ

ಶಿವಮೊಗ್ಗ: ಜೋಗ ಜಲಪಾತ ವೀಕ್ಷಣೆಗೆಂದು ಬೆಂಗಳೂರಿನಿಂದ ಆಗಮಿಸಿದ್ದ ಯುವಕನೋರ್ವ ಜಲಪಾತದ ಬಳಿ ಕಣ್ಮರೆಯಾದ ಘಟನೆ ನಡೆದಿದ್ದು, ಹುಡುಕಾಟ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಟೀ ಅಂಗಡಿ ನಡೆಸುತ್ತಿರುವ ಗದಗ ಮೂಲದ ಆನಂದ್ (24) ಜಲಪಾತದ ಬಳಿ ನಾಪತ್ತೆಯಾಗಿದ್ದಾನೆ. […]

ಶಿವಮೊಗ್ಗ: ಡೆಂಗ್ಯೂ ಜ್ವರದಿಂದ ಬಾಲಕ ಸಾವು

ಶಿವಮೊಗ್ಗ: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಆರು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಶನಿವಾರ ವರದಿಯಾಗಿದೆ. ಸಾಗರದ ಜನ್ನತ್ ನಗರದ ಆರು ವರ್ಷದ ಮಹಮ್ಮದ್ ನಯಾನ್ ಎಂಬ ಬಾಲಕ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. […]

ಕೇಂದ್ರ ಬಜೆಟ್ ನಲ್ಲಿ ಶಿವಮೊಗ್ಗಕ್ಕೆ ಪ್ರಮುಖ ಘೋಷಣೆ ನಿರೀಕ್ಷೆ: ಬಿ.ವೈ.ರಾಘವೇಂದ್ರ

ಶಿವಮೊಗ್ಗ: ಎನ್ ಡಿಎ ಸರ್ಕಾರ ಜುಲೈ 23 ಕ್ಕೆ ಬಜೆಟ್ ಮಂಡಿಸುತ್ತಿದೆ. ಐತಿಹಾಸಿಕ ಬಜೆಟ್ ಇದಾಗಲಿದೆ. ರಾಷ್ಟ್ರದ ಸರ್ವಾಂಗಣ ಬಜೆಟ್ ಆಗಲಿದೆ. ರಾಷ್ಟ್ರಪತಿ ಭಾಷಣದ ವಂದನಾ ಭಾಷಣದಲ್ಲಿ ಶಿವಮೊಗ್ಗದ ರೈಲ್ವೆ, ಹೈವೆ ಮತ್ತು ಪ್ರವಾಸೋದ್ಯಕ್ಕೆ […]

ಶಿವಮೊಗ್ಗ : ಬೆಳ್ಳಂಬೆಳಗ್ಗೆ ಇಬ್ಬರು ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಬೆಳಂಬೆಳಗ್ಗೆ ಇಬ್ಬರು ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಹಿನ್ನೆಲೆಯಲ್ಲಿ ತೋಟಗಾರಿಕಾ ಇಲಾಖೆ ಉಪ ನಿರ್ದೇಶಕರಾಗಿರುವ ಪ್ರಕಾಶ್ ಹಾಗೂ […]

ಜೋಗ ಜಲಪಾತಕ್ಕೆ ವಿಶ್ವದರ್ಜೆಯ ಸ್ಪರ್ಶ : ಸಂಸದ ಬಿ.ವೈ.ರಾಘವೇಂದ್ರ

ಸಾಗರ: ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ವಿಶ್ವದರ್ಜೆಯ ಸ್ಪರ್ಶ ನೀಡುವಲ್ಲಿ ವಿಶೇಷ ಗಮನ ನೀಡಲಾಗಿದ್ದು, ಈಗಿನ ಬದಲಾವಣೆಗಳಿಂದ ಮಲೆನಾಡ ಪ್ರವಾಸೋದ್ಯಮಕ್ಕೆ ಹೆಚ್ಚಿನ ಬಲ ಸಿಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ತಾಲೂಕಿನ ಜೋಗ ಜಲಪಾತ […]

ಆನಂದಪುರ : ಮನೆಯ ಮೇಲ್ಛಾವಣಿ ಕುಸಿತ; ಪ್ರಾಣಾಪಾಯದಿಂದ ಪಾರಾದ ಕುಟುಂಬ

ಆನಂದಪುರ : ಕಳೆದ ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಆನಂದಪುರ ಸುತ್ತಮುತ್ತಲ ಪ್ರದೇಶಗಳಲ್ಲಿ ಮನೆ ಹಾಗೂ ದನದ ಕೊಟ್ಟಿಗೆಗಳು ಬಿದ್ದು ಹಾನಿ ಸಂಭವಿಸಿದೆ. ಆಚಾಪುರ ಗ್ರಾಮ ಪಂಚಾಯಿತಿಯ, ಮುರುಘಾ ಮಠ ಗ್ರಾಮದಲ್ಲಿ ಕಳೆದ […]

ತೀರ್ಥಹಳ್ಳಿ : ಕುರುವಳ್ಳಿ – ಬಾಳೇಬೈಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ತಡೆಗೋಡೆ ಕುಸಿತ

ತೀರ್ಥಹಳ್ಳಿ: ಕುರುವಳ್ಳಿ – ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂ ವೆಚ್ಚದ ತುಂಗಾ ಸೇತುವೆಯ ಬೈಪಾಸ್ ರಸ್ತೆಯ ತಡೆಗೋಡೆಗಳು ಮತ್ತೊಮ್ಮೆ ಕುಸಿದು ಬಿದ್ದಿದೆ. ಮಂಗಳವಾರ ರಾತ್ರಿ ಕುಸಿದು ಬಿದ್ದ […]

ಮಾರಾಣಾಂತಿಕ ಡೆಂಗ್ಯೂ; ವಾರದ ಅವಧಿಯಲ್ಲಿ ರಿಪ್ಪನ್‌ಪೇಟೆಯಲ್ಲಿ ಎರಡನೇ ಬಲಿ

ರಿಪ್ಪನ್‌ಪೇಟೆ: ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಉಲ್ಭಣಗೊಳ್ಳುತ್ತಿದ್ದು ಶಂಕಿತ ಡೆಂಗ್ಯೂ ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದುಕೊಂಡಿದೆ. ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಆಶಿಕ್ ರಸೂಲ್ (27) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಶನಿವಾರದಿಂದ ಜ್ವರದಿಂದ ಬಳಲುತಿದ್ದ […]

[pj-news-ticker]