Trending

ಶಿಕಾರಿಪುರ : ಅಂಜನಾಪುರ ಜಲಾಶಯ ಸಂಪೂರ್ಣ ಭರ್ತಿ; ರೈತರ ಸಂತಸ

ಶಿಕಾರಿಪುರ: ತಾಲ್ಲೂಕಿನ ರೈತರ ಜೀವನಾಡಿಯಾಗಿ ಸಾವಿರಾರು ಹೆಕ್ಟೇರ್ ಕೃಷಿ ಭೂಮಿಗೆ ನೀರು ಒದಗಿಸುವ ಅಂಜನಾಪುರ ಜಲಾಶಯ ಮಂಗಳವಾರ ಸಂಪೂರ್ಣ ಭರ್ತಿಯಾಗಿದ್ದು,ಕೋಡಿ ಮೇಲೆ ನೀರು ಹರಿಯುತ್ತಿದೆ. ಅಂಜನಾಪುರ ಜಲಾಶಯ ಸುಮಾರು 23 ಅಡಿ ನೀರಿನ ಸಂಗ್ರಹ […]

ತೀರ್ಥಹಳ್ಳಿ : ಕುಸಿದು ಬಿತ್ತು ಬಾಳೆಬೈಲು – ಕುರುವಳ್ಳಿ ಬೈಪಾಸ್ ರಸ್ತೆಯ ತಡೆಗೋಡೆ !

ತೀರ್ಥಹಳ್ಳಿ : ಕುರುವಳ್ಳಿ -ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂ ವೆಚ್ಚದ ತುಂಗಾ ಸೇತುವೆಯ ಬೈಪಾಸ್ ರಸ್ತೆಯ ತಡೆಗೋಡೆಗಳು ಕುಸಿದು ಬಿದ್ದಿದೆ. 56 ಕೋಟಿ ವೆಚ್ಚದಲ್ಲಿ ಹೊಸ ತುಂಗಾ […]

ಜು.16 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಜಿಲ್ಲೆಯಾದ್ಯಂತ ಮಳೆ ನಿರಂತರವಾಗಿ ಬೀಳುತ್ತಿರುವುದರಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ನಾಳೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿ ಆದೇಶ ಹೊರಡಿಸಿದೆ. ಈ ಕುರಿತು ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರು ಆದೇಶ ಹೊರಡಿಸಿದ್ದು, ಜಿಲ್ಲೆಯ […]

ತೀರ್ಥಹಳ್ಳಿ : ಕುರುವಳ್ಳಿ- ಬಾಳೆಬೈಲು ಬೈಪಾಸ್ ರಸ್ತೆ: ಭಾರೀ ಮಳೆಗೆ ಧರೆ ಕುಸಿತ

ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ ಕುರುವಳ್ಳಿ- ಬಾಳೆಬೈಲು ಬೈಪಾಸ್ ರಸ್ತೆಯ ಧರೆ ಕುಸಿದಿದ್ದು ವಾಹನಗಳಿಗೆ ಓಡಾಡಲು ತೊಂದರೆ ಆಗಿದೆ. ರಸ್ತೆಯ ಮೇಲೆ ಮಣ್ಣು ಕುಸಿದು ಬಿದ್ದಿದ್ದು ಸಂಬಂಧಪಟ್ಟ ಅಧಿಕಾರಿಗಳು ಈಗಾಗಲೇ ತೆರವು ಕಾರ್ಯಾಚರಣೆ ಮಾಡುತ್ತಿದ್ದಾರೆ. ತಾಲೂಕಿನಾದ್ಯಂತ […]

ಸಾಗರದಲ್ಲಿ ಭಾರಿ ಮಳೆ: ಹಲವೆಡೆ ಹಾನಿ… ಮಂಗಳವಾರ (ಜುಲೈ16) ಶಾಲೆಗಳಿಗೆ ರಜೆ

ಸಾಗರ: ಸಾಧಾರಣ ಮಟ್ಟದಲ್ಲಿ ಸುರಿಯುತ್ತಿದ್ದ ಮಳೆ ಭಾನುವಾರ ಸಂಜೆಯಿಂದ ತೀವ್ರ ಸ್ವರೂಪ ಪಡೆಯುತ್ತಿದ್ದು ಪ್ರವಾಹದ ರೀತಿ ಮಳೆ ನೀರು ಮನೆಗೆ ನುಗ್ಗಿದ ಘಟನೆ, ಮನೆ ಮೇಲೆ ಮರ ಉರುಳಿರುವ ಘಟನೆಗಳು ನಡೆದಿವೆ. ಈ ನಡುವೆ […]

ಹೊಸನಗರ ತಾಲೂಕಿನಲ್ಲಿ ರೆಡ್ ಅಲರ್ಟ್… ಜುಲೈ 16ರಂದು ಶಾಲಾ- ಕಾಲೇಜುಗಳಿಗೆ ರಜೆ

ಶಿವಮೊಗ್ಗ: ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಅದರಂತೆ ಹೊಸನಗರ ತಾಲೂಕಿಗೆ ನಾಳೆ (ಜುಲೈ 16) ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಇದರ ಹಿನ್ನೆಲೆ ಮಂಗಳವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಹೊಸನಗರ ತಹಸೀಲ್ದಾರ್ […]

ಶಿವಮೊಗ್ಗ: ವಾಮಾಚಾರ ಮಾಡಿದ ಲಿಂಬೆ ಹಣ್ಣು ಚಲನೆ – ಆತಂಕ

ಶಿವಮೊಗ್ಗ: ನಗರದ ಕಾಶಿಪುರದ ಎರಡನೇ ತಿರುವಿನಲ್ಲಿ ವಾಮಾಚಾರ ಮಾಡಿದ ಲಿಂಬೆ ಹಣ್ಣು ಮತ್ತು ಬೆಲ್ಲದ ಪೊಟ್ಟಣ ಚಲಿಸಿದ ಘಟನೆಯ ವಿಡಿಯೋವೊಂದು ವೈರಲ್ ಆಗುತ್ತಿದೆ. ಬೈಕ್‌ನಲ್ಲಿ ಬಂದ ಮುಸುಕುಧಾರಿ ಒಬ್ಬ ಪುರುಷ ಹಾಗೂ ಮಹಿಳೆ ವಾಮಾಚಾರ […]

ಶಿರಾಳಕೊಪ್ಪ ಸಮೀಪದ ತೋಗರ್ಸಿ ಬಳಿ ನಡೆದ ಘಟನೆ : ಪ್ರೀತಿ ವಿಷ್ಯಕ್ಕೆ ಯುವಕನಿಗೆ ಬೆಂಕಿ ಹಚ್ಚಿ ಕೊಂದವರ ವಿರುದ್ಧ ಚಾಜ್೯ ಶೀಟ್ ಸಲ್ಲಿಕೆ

ಹಾವೇರಿ/ಶಿವಮೊಗ್ಗ: ಕಳೆದ ಮಾರ್ಚ್‌ 15ರಂದು ಪ್ರೀತಿ ವಿಷ್ಯಕ್ಕೆ  ಯುವತಿ ಕುಟುಂಬಸ್ಥರು, ಯುವಕನನ್ನು ಕೊಂದು ಭೀಕರವಾಗಿ  ಸುಟ್ಟಾಕಿದ್ದರು. ಇದೀಗ ಹಾವೇರಿ ಜಿಲ್ಲೆಯ ಹಾನಗಲ್ ಪೊಲೀಸರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾಜ್೯ ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ […]

ಡ್ಯಾಂ ನೀರಿನ ಸಂರಕ್ಷಣೆ ಮಾಡುವ ಕೆಲಸ ಮಾಡುತ್ತೇವೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: 354 ಹಳ್ಳಿಗಳಿಗೆ ಕುಡಿಯುವ ನೀರು ಕೊಡುವ ಯೋಜನೆ ಆರಂಭಿಸಲಿದ್ದೇವೆ. ಶರಾವತಿ ನದಿಯಿಂದ ಕುಡಿಯುವ ನೀರಿನ ಯೋಜ‌ನೆ ಮಾಡುತ್ತೇವೆ. ಕಾನೂನು ಬದಲಾವಣೆ ಮಾಡಿ ಜನರಿಗೆ ಸಹಕಾರ ಮಾಡಬೇಕು. ಅರಣ್ಯ ಇಲಾಖೆ ಅಧಿಕಾರಿಗಳಿಗೆ ರೈತರಿಗೆ ಒಕ್ಕಲೆಬ್ಬಿಸದಂತೆ […]

ಕಾಂಗ್ರೆಸ್ ನ ಸೇಡಿನ ರಾಜಕೀಯ ಜನರಿಗೆ ಅರ್ಥವಾಗುತ್ತದೆ: ಸಂಸದ ರಾಘವೇಂದ್ರ

ಶಿವಮೊಗ್ಗ: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಈಗಲೇ ಶಾಸಕ ನಾಗೇಂದ್ರ ಅವರನ್ನು ಆರೋಪಿ ಎಂದು ಹೇಳಲಾಗದು. ತನಿಖೆಯ ಪಟ್ಟಿಯಲ್ಲಿ ಅವರ ಹೆಸರು ಇರುವುದರಿಂದ ವಿಚಾರಣೆ ನಡೆಸಲಾಗುತ್ತಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ದುರುದ್ದೇಶದಿಂದ ಬಿಜೆಪಿ ಮೇಲೆ […]

[pj-news-ticker]