ಶಿವಮೊಗ್ಗ: ಲಾಂಗು, ಮಚ್ಚು ಹಿಡಿದು ಅಪ್ರಾಪ್ತ ವಯಸ್ಕ ಆರು ಮಂದಿ ಮಾಡಿದ ರೀಲ್ಸ್ ವೈರಲ್ ಆದ ಬೆನ್ನಲ್ಲೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಐವರು ಹುಡುಗರು ಸಾರ್ವಜನಿಕ ಸ್ಥಳದಲ್ಲಿ ನಿಂತು ಕೈಯಲ್ಲಿ ಲಾಂಗ್ ಮಚ್ಚು ಹಿಡಿದು […]
Category: Shimoga
ತೀರ್ಥಹಳ್ಳಿ: ಚಂದದ ಹುಡುಗಿಯರ ಫೋಟೋ ತೆಗೆಯುತ್ತಿದ್ದ ಸೈಕೋ ಪಾತ್ !
ತೀರ್ಥಹಳ್ಳಿ: ಆತ ಸೈಕೋ ಪಾತ್, ಆತನ ವಯಸ್ಸು 50+ ಆದರೆ ಆತನ ಕೆಲಸ ಮಾತ್ರ ಚಂದ ಚಂದದ ಹುಡುಗಿಯರನ್ನು ನೋಡಿ ಅವರ ಫೋಟೋವನ್ನು ತೆಗೆದುಕೊಳ್ಳುವುದು ಇವನ ಹುಚ್ಚು ಹವ್ಯಾಸ. ಇತ್ತೀಚೆಗೆ ತೀರ್ಥಹಳ್ಳಿ ಬಸ್ ನಿಲ್ದಾಣದಲ್ಲಿ […]
ರಿಪ್ಪನ್ಪೇಟೆ : ಮೂತ್ರ ವಿಸರ್ಜನೆ ಮಾಡುತ್ತಿದ್ದಾಗ ಕರೆಂಟ್ ಶಾಕ್; ವಿದ್ಯಾರ್ಥಿ ಸಾವು
ಶಿವಮೊಗ್ಗ: ವಿದ್ಯುತ್ ತಗುಲಿ ಯುವಕ ಸಾವನ್ನಪ್ಪಿದ ಘಟನೆ ರಿಪ್ಪನ್ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ ಎಸ್ (19) ಮೃತಪಟ್ಟ ಯುವಕ. ಶುಕ್ರವಾರ ಬೆಳಗಿನಜಾವ ಮನೆ ಮುಂಭಾಗದಲ್ಲಿ ಘಟನೆ ನಡೆದಿದೆ. ಮನೆ ಮುಂಭಾಗದ IBX […]
ಹಿರಿಯ ರಾಜಕೀಯ ಮತ್ಸದ್ಧಿ ಕಾಗೋಡು ತಿಮ್ಮಪ್ಪ ಅವರಿಗೆ ಕಾಯಕ ರತ್ನ ಪ್ರಶಸ್ತಿ ಪ್ರದಾನ
ಆನಂದಪುರ: ಮಾಜಿ ಸಚಿವರು, ಹಿರಿಯ ರಾಜಕೀಯ ಮತ್ಸದ್ಧಿ ಕಾಗೋಡು ತಿಮ್ಮಪ್ಪನವರಿಗೆ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿಯನ್ನು ಜು 13 ರಂದು ಶನಿವಾರ ಬೀದರ್ನ ಡಾ.ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ನೀಡಿ ಗೌರವಿಸಲಾಗುವುದು ಎಂದು ಕರ್ನಾಟಕ ರಾಜ್ಯ […]
ಸಾಗರ: ವಿಎ ಆತ್ಮಹತ್ಯೆ ಯತ್ನ; ತಹಶೀಲ್ದಾರ್ರ ಕಿರುಕುಳ ಆರೋಪ
ಸಾಗರ: ತಹಶೀಲ್ದಾರ್ರ ಕಿರುಕುಳದಿಂದ ಬೇಸತ್ತಿರುವ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಮುಂದಾಗಿರುವುದಾಗಿ ಆರೋಪಿಸಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ತಹಶೀಲ್ದಾರರ ಕಚೇರಿಯಲ್ಲಿಯೇ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಕಳೆದ ಮೂರ್ನಾಲ್ಕು ವರ್ಷದಿಂದ ಅರೆಹದ ವೃತ್ತದಲ್ಲಿ […]
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು, ನಾಲ್ವರಿಗೆ ಗಾಯ
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹಳ್ಳಕ್ಕೆ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಬಳಿ ನಡೆದಿದೆ. ಘಟನೆಯಿಂದ ಕಾರಿನಲ್ಲಿದ್ದ ಮೂವರು ಮಹಿಳೆಯರು ಮತ್ತು ಓರ್ವ ಬಾಲಕನಿಗೆ ಗಾಯವಾಗಿದ್ದು ಅವರನ್ನು […]
ಶಿವಮೊಗ್ಗ: ರಸ್ತೆ ಅಪಘಾತ… ಬಸ್ಸಿನ ಮೇಲೆ ಬಿದ್ದ ವಿದ್ಯುತ್ ತಂತಿ, ತಪ್ಪಿದ ಬಾರಿ ದುರಂತ
ಶಿವಮೊಗ್ಗ; ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಸೋಮವಾರ ರಾತ್ರಿ ಪಿಳ್ಳಂಗೆರೆಯಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ. ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಿಳ್ಳಂಗೆರೆ […]
ಶಿವಮೊಗ್ಗ: ಪೊಲೀಸ್ ಸಿಬ್ಬಂದಿ ಮೇಲೆ ಚಾಕುವಿನಿಂದ ಹಲ್ಲೆಗೆ ಯತ್ನ, ಕಾಲಿಗೆ ಗುಂಡು ಹೊಡೆದು ಆರೋಪಿ ಸೆರೆ
ಶಿವಮೊಗ್ಗ: 5 ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ಚಾಕುವಿನಿಂದ ದಾಳಿ ನಡೆಸಿದ ಹಿನ್ನೆಲೆ ಕಾಲಿಗೆ ಗುಂಡು ಹೊಡೆದು ಸೆರೆ ಹಿಡಿಯಲಾಗಿದೆ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ರಜಾಕ್ ವಿರುದ್ಧ ಕೊಲೆ ಯತ್ನ […]
ತೀರ್ಥಹಳ್ಳಿ : ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ
ತೀರ್ಥಹಳ್ಳಿ: ರಾಜ ಕಾಲುವೆ ಮತ್ತು ಗುಡ್ಡದನೀರು ತಮ್ಮ ಜಮೀನಿನ ಮೂಲಕ ಹೋಗುತ್ತದೆ ಈ ವಿಚಾರದಲ್ಲಿ ಗ್ರಾಮಸ್ಥರ ನಡುವೆ ಗಲಾಟೆ ನಡೆದು ನಂತರ ತಾಲೂಕು ಆಡಳಿತ ಸೂಕ್ತ ಕ್ರಮ ಕೈಗೊಳ್ಳಲು ಮುಂದಾದ ಸಂದರ್ಭದಲ್ಲಿ ಇಬ್ಬರು ಸಹೋದರರು […]
ತುರ್ತಾಗಿ ಬಿಜೆಪಿ ಸೇರುವ ಚಿಂತನೆಯಿಲ್ಲ; ರಾಯಣ್ಣ ಬ್ರಿಗೇಡ್ ಆರಂಭಿಸುವ ಆಲೋಚನೆ ಇದೆ: ಕೆ.ಎಸ್ ಈಶ್ವರಪ್ಪ
ಶಿವಮೊಗ್ಗ: ನಾನು ಈಗಲೂ ಬಿಜೆಪಿಯಲ್ಲಿಯೇ ಇದ್ದೇನೆ. ಆದರೆ ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ, ರಾಯಣ್ಣ ಬ್ರಿಗೇಡ್ ಆರಂಭಿಸುವ ಆಲೋಚನೆ ಇದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]
