ಶಿವಮೊಗ್ಗ: ಪ್ರತಾಪ್ ಕಾಣೆಯಾದ ವಿಚಾರ ತಿಳಿದು ದಾವಣಗೆರೆ, ಶಿವಮೊಗ್ಗ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದೆ. ನಂತರ ಹೊನ್ನಾಳಿಯಲ್ಲಿ ಜೋಳಕ್ಕೆ ಬಳಸುವ ವಿಷ ಕುಡಿದಿರುವ ವಿಷಯ ತಿಳಿಯಿತು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯನ ಸಾವಿನ […]
Category: Shimoga
ಹಾವೇರಿ ಅಪಘಾತ; ಮೃತಪಟ್ಟ ಕುಟುಂಬಗಳಿಗೆ ಧನ ಸಹಾಯ ಮಾಡಿದ ಶಿವಣ್ಣ ದಂಪತಿ
ಶಿವಮೊಗ್ಗ : ಇತ್ತೀಚೆಗೆ ಹಾವೇರಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾಡಗಿಯಲ್ಲಿ ಮುಂಜಾನೆ 13 ಮಂದಿಯನ್ನು ಟಿಟಿ ವಾಹನ ಬಲಿ ತೆಗೆದುಕೊಂಡಿತ್ತು. ಟಿಟಿ ವಾಹನವನ್ನು 15 ದಿನಗಳ ಹಿಂದೆಯಷ್ಟೇ ಖರೀದಿಸಲಾಗಿತ್ತು ಎಂದು ತಿಳಿದುಬಂದಿತ್ತು. ವಾಹನದ ಪೂಜೆಗಾಗಿ […]
ಭದ್ರಾ ಡ್ಯಾಂ : ಕೊನೆಗೂ ನಿಂತಿತು ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರು
ಶಿವಮೊಗ್ಗ: ಭದ್ರಾ ಡ್ಯಾಂ ನ ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರನ್ನು ಸಂಪೂರ್ಣ ಸ್ಥಗಿತಗೊಳಿಸಿದ್ದಾರೆ. ಕಳೆದ ಐದು ದಿನಗಳಿಂದ 2500 ಕ್ಯೂಸೆಕ್ಸ್ ಗೂ ಅಧಿಕ ನೀರು ಸೋರಿಕೆಯಾಗುತ್ತಿತ್ತು. ಭದ್ರಾ ನದಿಗೆ ಅನಾಯಾಸವಾಗಿ ನೀರು […]
ಆಗುಂಬೆ : ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ
ತೀರ್ಥಹಳ್ಳಿ: ನಾಪತ್ತೆಯಾಗಿದ್ದ ಯುವತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ತಾಲೂಕಿನ ಆಗುಂಬೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕುಶಾಲ್ ಅವರ ಮಗಳಾದ ಪೂಜಾ ಎ.ಕೆ. (24) ಮೃತ ಯುವತಿ. ಕೊಲೆ ಆರೋಪಿ ಮಣಿಯನ್ನು […]
ಶಿವಮೊಗ್ಗ : ಕಾರುಗಳ ಮುಖಾಮುಖಿಯಲ್ಲಿ ಮೂವರು ಸಾವು!
ಶಿವಮೊಗ್ಗ: ಇಲ್ಲಿನ ಮುದ್ದಿನಕೊಪ್ಪ ಲಯನ್ ಸಫಾರಿ ಬಳಿ ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಮೂರು ಮಂದಿ ಸಾವಿಗೀಡಾಗಿದ್ದಾರೆ. ಶಿವಮೊಗ್ಗದಿಂದ ಹೋಗುತ್ತಿದ್ದ ಇನ್ನೋವಾ ಕಾರು ಹಾಗೂ ಸ್ವಿಫ್ಟ್ ಕಾರು ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ […]
ಶಿವಮೊಗ್ಗದಲ್ಲಿ ಝೀಕಾ ವೈರಸ್ಗೆ ವೃದ್ಧ ಬಲಿ
ಶಿವಮೊಗ್ಗದ ಗಾಂಧಿ ನಗರದಲ್ಲಿ ಝೀಕಾ ವೈರಸ್ಗೆ 74 ವರ್ಷದ ವೃದ್ಧ ಬಲಿಯಾಗಿದ್ದಾರೆ. ಜೂನ್ 19ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ಅವರಲ್ಲಿ ಝೀಕಾ ವೈರಸ್ ಇರುವುದು ಪತ್ತೆಯಾಗಿತ್ತು. ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ […]
ಶಿವಮೊಗ್ಗ : ಬಂದ್ ಆಗದ ತಳಭಾಗದ ಗೇಟ್: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು
ಶಿವಮೊಗ್ಗ: ಭದ್ರಾ ಜಲಾಶಯದ ತಳಭಾಗದಲ್ಲಿರುವ ಗೇಟ್ ಹಾಳಾಗಿದ್ದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಜಲಾಶಯ ತುಂಬುವುದನ್ನೇ ಕಾತುರದಿಂದ ಕಾಯುತ್ತಿದ್ದ ರೈತರು ಕಂಗಾಲಾಗಿದ್ದಾರೆ. ಮಳೆಗಾಲಕ್ಕೂ ಮುನ್ನ ವಾರ್ಷಿಕ ನಿರ್ವಹಣೆ ಮಾಡಿಲ್ಲವೇ ಎಂಬ ಅನುಮಾನ ಕಾಡುತ್ತಿದೆ. ವಾರದಿಂದ […]
ಸಾಗರ : ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ
ಸಾಗರ: ಸಾಗರ ಕ್ಷೇತ್ರದ ಅಭಿವೃದ್ಧಿಗೆ ಹಿಂದಿನ ಶಾಸಕ ಹರತಾಳು ಹಾಲಪ್ಪ ಕೊಡುಗೆ ಶೂನ್ಯವಾಗಿದೆ. ಕಾಗೋಡು ಅವಧಿಯಲ್ಲಿ ಬಂದ ಅನುದಾನದಲ್ಲಿ ಅಧಿಕಾರ ನಡೆಸಿ, ಅಧಿಕಾರದ ಕೊನೆ ವರ್ಷಗಳಲ್ಲಿ ಕಾಮಗಾರಿ ಮಂಜೂರು ಮಾಡಿಸಿ ಹಣ ಬಿಡುಗಡೆ ಮಾಡಿಸದೆ […]
ಆಗುಂಬೆ ಘಾಟಿ : ಓಮಿನಿ ಮೇಲೆ ಬಿದ್ದ ಮರ; ಪಾರಾದ ಪ್ರಯಾಣಿಕರು
ಶಿವಮೊಗ್ಗ: ಆಗುಂಬೆ ಭಾಗದಲ್ಲಿ ಭಾರೀ ಗಾಳಿ – ಮಳೆಯಾಗುತ್ತಿದ್ದು, ಬೃಹತ್ ಮರವೊಂದು ಓಮಿನಿ ಮೇಲೆ ಬಿದ್ದ ಘಟನೆ ಗುರುವಾರ ನಡೆದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ಘಟನೆ ನಡೆದಿದೆ. […]
ಶಿವಮೊಗ್ಗ : ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ
ಶಿವಮೊಗ್ಗ: ಮಲೆನಾಡಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಜಿಲ್ಲೆಯ ಪ್ರಮುಖ ನದಿಗಳು ಮೈದುಂಬಿ ಹರಿಯುತ್ತಿದ್ದು ಜಲಾಶಯಕ್ಕೆ ನೀರಿನ ಹರಿವು ಹೆಚ್ಚಾಗಿದೆ. ತುಂಗಾ ಜಲಾಶಯಕ್ಕೆ 39 ಸಾವಿರ ಕ್ಯೂಸೆಕ್ಸ್ ಗೂ ಅಧಿಕ ನೀರು ಬರುತ್ತಿದ್ದು ಅಷ್ಟೂ ನೀರನ್ನು […]
