Trending

ಶಿವಮೊಗ್ಗ : ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

ಶಿವಮೊಗ್ಗ: ಶಿರಾಳಕೊಪ್ಪದ ದೇವಿಕೊಪ್ಪ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಬಸ್‌ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಖಾಸಗಿ […]

ಶಿವಮೊಗ್ಗ : ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

ಶಿವಮೊಗ್ಗ: ಇಲ್ಲಿನ ಗಾಂಧಿಬಜಾರ್‌ ಬಸವೇಶ್ವರ ದೇವಸ್ಥಾನದ ಬಟ್ಟೆ ಮಾರುಕಟ್ಟೆಯಲ್ಲಿ ತಡರಾತ್ರಿ ಎಂಟಕ್ಕೂ ಅಧಿಕ ಅಂಗಡಿಗಳು ಬೆಂಕಿ ಕೆನ್ನಾಲಿಗೆಗೆ ಸುಟ್ಟು ಕರಕಲಾದ ಘಟನೆ ನಡೆದಿದೆ. ತಕ್ಷಣ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಹರಸಾಹಸ ಪಟ್ಟಿತು. […]

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಶಿವಮೊಗ್ಗ: ಕಾಂಗ್ರೆಸ್ಸಿನ ನಾಯಕರು ಎಷ್ಟರ ಮಟ್ಟಿಗೆ ಜಾತಿವಾದಿಗಳು ಎಂದು ರಾಜ್ಯದ ಮುಂದೆ ಬೆತ್ತಲೆಯಾಗಿದೆ. ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ. ಆ ಸ್ಥಾನವನ್ನು ಸಹ ಕಾಂಗ್ರೆಸ್ ನವರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ […]

ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ

ಶಿವಮೊಗ್ಗ: ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ಭೇಟಿ ನೀಡಿದರು. ಕೇಂದ್ರ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಕಾರ್ಖಾನೆಗೆ ಭೇಟಿ ನೀಡಿದರು. ಸಚಿವ ಕುಮಾರಸ್ವಾಮಿ […]

ವಿರಾಟ್ ದಾರಿಯಲ್ಲೇ ಸಾಗಿದ ರೋಹಿತ್; ಕಪ್ ಗೆದ್ದ ಬಳಿಕ ನಿವೃತ್ತಿ ಘೋಷಣೆ

ಬಾರ್ಬಡೋಸ್: ಅಸಂಖ್ಯ ಭಾರತೀಯ ಅಭಿಮಾನಿಗಳಿಗೆ ಟಿ20 ವಿಶ್ವಕಪ್ ಗೆಲುವಿನ ಔತಣ ಉಣಬಡಿಸಿದ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ ಕೊನೆಗೊಂದು ಬೇಸರ ಮೂಡಿಸಿದ್ದಾರೆ. ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಈ ಇಬ್ಬರು […]

ಹೈಕಮಾಂಡ್ ನಿಯಮಗಳನ್ನು ಪಾಲಿಸುತ್ತೇವೆ : ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಕೆಲ ದಿನಗಳಿಂದ ಚರ್ಚೆಯಲ್ಲಿರುವ ಸಿಎಂ, ಡಿಸಿಎಂ ಬದಲಾವಣೆ ವಿಚಾರಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದು, ಹೈ ಕಮಾಂಡ್ ನಿಯಮಗಳನ್ನು ಪಾಲಿಸುತ್ತೇವೆ. ಬೇರೆ ಏನೂ ಹೇಳಲಾರೆ […]

ತೀರ್ಥಹಳ್ಳಿ : ಕಳ್ಳತನಕ್ಕೆ ಬಂದವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು !

ತೀರ್ಥಹಳ್ಳಿ: ತಾಲೂಕಿನ ಮೇಲಿನಕುರುವಳ್ಳಿ ಗ್ರಾ.ಪಂ. ವ್ಯಾಪ್ತಿಯ ಮಾನಿ ಸಮೀಪ ಮನೆಯೊಂದರ ಬೀಗ ಒಡೆದು ಕಳ್ಳತನ ಮಾಡಲು ಪ್ರಯತ್ನಪಟ್ಟ ಕಳ್ಳನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ […]

ಶಿವಮೊಗ್ಗ : ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

ಶಿವಮೊಗ್ಗ: ಅಂಬ್ಯುಲೆನ್ಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಮೂರು ಜನ ಬೈಕ್ ಸವಾರರು ಮೃತಪಟ್ಟ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ  ತರಲಘಟ್ಟ ಬಳಿ ಜೂ.29ರ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ. ಪ್ರಸನ್ನ (25), ಕಾರ್ತಿಕ್ […]

ರಾಜ್ಯ ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ: ಬಿ.ವೈ.ರಾಘವೇಂದ್ರ

ಶಿವಮೊಗ್ಗ: ಸರ್ಕಾರಕ್ಕೆ ಒಂದು ವರ್ಷ ತುಂಬಿದ ಮೇಲೆ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುವ ಕೆಲಸವಾಗುತ್ತಿದೆ. ಹಾಲಿನ ದರ, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗಿದೆ. ಜನರ ಜೇಬಿಗೆ ಕೈ ಹಾಕಿ ಹಣ ಕಿತ್ತುಕೊಳ್ಳುವ ಕೆಲಸವಾಗಿದೆ. ಈಗಾಗಲೇ […]

ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಚುನಾವಣೆ: ಮಂಜುನಾಥ ಗೌಡ ಬಣ ಜಯಭೇರಿ, ಬಿಜೆಪಿಯ ಸಹಕಾರ ಭಾರತಿಗೆ ಹೀನಾಯ ಸೋಲು

ಶಿವಮೊಗ್ಗ: ಸಹಕಾರ ಕ್ಷೇತ್ರದ ಪ್ರತಿಷ್ಠಿತ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್‌ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಆರ್‌ಎಂ ಮಂಜುನಾಥಗೌಡ ಬಣ ಜಯಭೇರಿ ಭಾರಿಸಿದೆ. ಬಿಜೆಪಿಯ ಸಹಕಾರ ಭಾರತಿ ದಯನೀಯ […]

[pj-news-ticker]