Trending

ಭದ್ರಾವತಿ ಎಮ್ಮಿಹಟ್ಟಿ ದುರಂತ ವಿಧಿಯಾಟಕ್ಕೆ ಬಲಿಯಾಯ್ತು ಐಎಎಸ್ ಕನಸು; ಅಂಧರ ಫುಟ್ ಬಾಲ್ ಕ್ಯಾಪ್ಟನ್ ದುರ್ಮರಣ

ಶಿವಮೊಗ್ಗ: ಹಾವೇರಿ ಜಿಲ್ಲೆಯ ಬ್ಯಾಡಗಿ ಬಳಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟ 13 ಮಂದಿ ಶಿವಮೊಗ್ಗ ಜಿಲ್ಲೆಯ ಎಮ್ಮಿಹಟ್ಟಿ ಗ್ರಾಮದವರಾಗಿದ್ದು, ಗ್ರಾಮದಲ್ಲೀಗ ನೀರವ ಮೌನ ಆವರಿಸಿದೆ. ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡೇನಹಳ್ಳಿ ಕ್ರಾಸ್ […]

ಆಗುಂಬೆ ಘಾಟಿ; ಭಾರೀ ವಾಹನ ಸಂಚಾರ ನಿಷೇಧ: ಪರ್ಯಾಯ ಮಾರ್ಗ

ಶಿವಮೊಗ್ಗ: ಮಳೆ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಸೆ.15ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದ್ದಾರೆ. ಆಗುಂಬೆ ಘಾಟಿಯಲ್ಲಿ ಮಳೆಗಾಲದ ಅವಧಿಯಲ್ಲಿ ಭೂಕುಸಿತವಾಗುವ ಸಂಭವ ಇರುವುದರಿಂದ […]

ಶಿವಮೊಗ್ಗ : ಮಲೆನಾಡಿನ ಮಳೆಗೆ ಭರ್ತಿಯಾದ ತುಂಗಾ ಜಲಾಶಯ

ಶಿವಮೊಗ್ಗ: ಮಲೆನಾಡಿನ ಕೆಲ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತುಂಗಾ ಜಲಾಶಯ ಭರ್ತಿಯಾಗಿದೆ. ರಾಜ್ಯದಲ್ಲಿಯೇ ಮೊದಲು ತುಂಬುವ ಅಣೆಕಟ್ಟು ಎಂಬ ಖ್ಯಾತಿ ಹೊಂದಿರುವ ತುಂಗಾ ಜಲಾಶಯ ಭರ್ತಿಯಾಗಿದೆ. ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಸುವ ಜಲಾಶಯ […]

ಶಿವಮೊಗ್ಗ : ವಾಲ್ಮೀಕಿ ನಿಗಮದ ಚಂದ್ರಶೇಖರ್ ಆತ್ಮಹತ್ಯೆ: ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸಿಐಡಿ ಅಧಿಕಾರಿಗಳು ಸೋಮವಾರ ಶಿವಮೊಗ್ಗ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರು ಮೇ 26 […]

ಹೊಸನಗರ : ಯಡೂರು ಅಬ್ಬಿಫಾಲ್ಸ್ ದುರಂತ: ಬೆಂಗಳೂರು ಪ್ರವಾಸಿಗ ನೀರುಪಾಲು

ಹೊಸನಗರ: ತಾಲೂಕಿನ ಯಡೂರು ಅಬ್ಬಿಫಾಲ್ಸ್ ನೋಡಲು ಬಂದ ಬೆಂಗಳೂರು ಪ್ರವಾಸಿಗ ನೋರ್ವ ನೀರುಪಾಲಾದ ಘಟನೆ ಭಾನುವಾರ ನಡೆದಿದೆ. ಬೆಂಗಳೂರು ಬಸವನಗುಡಿ ಉದ್ಯೋಗಿ, ಬಳ್ಳಾರಿ ನಿವಾಸಿ ವಿನೋದ್ (26) ಜಲಪಾತ ವೀಕ್ಷಿಸುವ ವೇಳೆ ಕಾಲು ಜಾರಿ […]

ಸಾಗರ : ಲೈಂಗಿಕ ದೌರ್ಜನ್ಯ ಕೇಸ್: ಬಿಜೆಪಿ ಯುವ ಮುಖಂಡ ಅರುಣ್ ಕುಗ್ವೆ ಬಂಧನ

ಸಾಗರ: ಯುವತಿಯೊಬ್ಬಳಿಗೆ ಮದುವೆ ಆಗುವ ಆಸೆ ತೋರಿಸಿ ನಾಲ್ಕು ವರ್ಷಗಳಿಂದ ದೈಹಿಕ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯ ನಡೆಸುವ ಜೊತೆಗೆ ಕುಟುಂಬಕ್ಕೆ ಜೀವ ಬೆದರಿಕೆಯನ್ನೂ ಒಡ್ಡಿರುವ ಪ್ರಕರಣದಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ […]

ಸೊರಬ : ಡೆಂಘೀ ಬಾಧಿತೆಗೆ ಹೃದಯಾಘಾತ: ಗ್ರಾಪಂ ಮಾಜಿ ಅಧ್ಯಕ್ಷೆ ಮೃತ್ಯು

ಸೊರಬ: ಡೆಂಘೀ ಜ್ವರದಿಂದ ಬಳಲುತ್ತಿದ್ದ ಸೊರಬ ತಾಲೂಕಿನ ಮಹಿಳೆಯೋರ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಲ್ಲಿನ ಉಪವಿಭಾಗೀಯ ಆಸ್ಪತ್ರೆಯಲ್ಲಿ ಶುಕ್ರವಾರ ನಡೆದಿದೆ. ಸೊರಬ ತಾಲೂಕಿನ ಶಿಗ್ಗಾ ಗ್ರಾಮ ಪಂಚಾಯ್ತಿಯ ಮಾಜಿ ಅಧ್ಯಕ್ಷೆ […]

ಸಾಗರ: ಬೈಕ್ ನಲ್ಲಿ ಬಂದು ಮಹಿಳೆಯ ಸರ ಎಗರಿಸಿ ಪರಾರಿಯಾದ ಕಳ್ಳ

ಸಾಗರ: ಬೆಳಗಿನ ಹೊತ್ತು ಮನೆ ಮುಂದೆ ಕಸ ಗುಡಿಸುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಬಂದು ಮಹಿಳೆಯರೋರ್ವರ ಬಂಗಾರದ ತಾಳಿ ಸರವನ್ನು ಕಿತ್ತು ಪರಾರಿಯಾದ ಘಟನೆ ಗುರುವಾರ ನಗರ ವ್ಯಾಪ್ತಿಯಲ್ಲಿ ನಡೆದಿದೆ. ಬೆಳಗ್ಗೆ ಸುಮಾರು ೧೧ ಗಂಟೆಗೆ […]

ಕೆಲಸದ ನಿಮಿತ್ತ ಶಿವಮೊಗ್ಗ ತೆರಳುವ ವೇಳೆ ಹೃದಯಾಘಾತ… ಮೇಲಿನಕುರುವಳ್ಳಿಯ ಶಶಿಧರ್ ನಿಧನ

ತೀರ್ಥಹಳ್ಳಿ: ಖಾಸಗಿ ಸಂಸ್ಥೆಯಲ್ಲಿ ವಾಹನ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಮೇಲಿನಕುರುವಳ್ಳಿಯ ಶಶಿಧರ್ (45) ಅವರು ಹೃದಯಘಾತದಿಂದ ನಿಧನ ಹೊಂದಿದ್ದಾರೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಕೆಲಸದ ನಿಮಿತ್ತ ಹೋಗುತ್ತಿದ್ದ ಶಶಿಧರ್ ಅವರಿಗೆ ಮಂಡಗದ್ದೆ ಬಳಿ ಹೃದಯಘಾತವಾಗಿದೆ. ವಿಷಯ […]

ಒಣ ಹಾಕಿದ್ದ ಟವೆಲ್‌ನಲ್ಲಿ ವಿದ್ಯುತ್; ತಂದೆ, ತಾಯಿ, ಮಗ ಸಾವು

ಪುಣೆdea : ಕಟ್ಟಡ ಕಾರ್ಮಿಕನೊಬ್ಬ ವಿದ್ಯುತ್ ಹರಿಯುತ್ತಿದ್ದ ತಂತಿಯ ಮೇಲೆ ಟವೆಲ್ ನೇತು ಹಾಕಿದ ಪರಿಣಾಮ, ಆ ವ್ಯಕ್ತಿ, ಆತನ ಹೆಂಡತಿ ಹಾಗೂ ಮಗ ಸಾವನಪ್ಪಿದ ದುರ್ಘಟನೆ ಪುಣೆಯಿಂದ ಸುಮಾರು 85 ಕಿ.ಮೀ ದೂರದಲ್ಲಿರುವ […]

[pj-news-ticker]