Trending

ಸಿಗಂದೂರು ಲಾಂಚ್; ವಾಹನಗಳ ಸಾಗಾಣಿಕೆ ಸ್ಥಗಿತ

ಸಾಗರ: ತಾಲೂಕಿನ ಲಿಂಗನಮಕ್ಕಿ ಆಣೆಕಟ್ಟೆಯ ಶರಾವತಿ ಹಿನ್ನೀರಿನ ತುಮರಿ ಸಿಗಂದೂರು ಭಾಗದಲ್ಲಿ ನೀರಿನ ಮಟ್ಟ ಸಂಪೂರ್ಣ ತಗ್ಗಿರುವ ಹಿನ್ನೆಲೆಯಲ್ಲಿ ಬುಧವಾರದಿಂದ ಸಿಗಂದೂರು ಲಾಂಚ್‌ನಲ್ಲಿ ವಾಹನಗಳ ಸಾಗಣೆ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಜಲಸಾರಿಗೆ ಮಂಡಳಿಯ ಶಿವಮೊಗ್ಗ […]

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಲ್ಲ… ಬೇಳೂರು ಭರವಸೆ

ಸಾಗರ: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ. ಐದು ವರ್ಷ ಅಭಾಧಿತವಾಗಿ ಬಡವರಿಗೆ ರಾಜ್ಯ ಸರ್ಕಾರದ ಐದೂ ಗ್ಯಾರಂಟಿಗಳು ತಲುಪಬೇಕು ಎನ್ನುವುದು ನನ್ನ ಅಭಿಲಾಷೆ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ […]

ಶಿವಮೊಗ್ಗ: ಬಿಜೆಪಿ ಹಿರಿಯ ನಾಯಕ ಭಾನು ಪ್ರಕಾಶ್ ನಿಧನ

ಶಿವಮೊಗ್ಗ: ಬಿಜೆಪಿ ಹಿರಿಯ ನಾಯಕ ಮಾಜಿ ವಿಧಾನ ಪರಿಷತ್ ಸದಸ್ಯ ಭಾನು ಪ್ರಕಾಶ್ ನಿಧನರಾಗಿದ್ದಾರೆ. ಇಂದು ಗೋಪಿ ವೃತ್ತದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಭಾನು […]

ತೀರ್ಥಹಳ್ಳಿ: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

ತೀರ್ಥಹಳ್ಳಿ: ಖಾಸಗಿ ಲಾರಿ ಹಾಗೂ ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಜೂ.16ರ ಭಾನುವಾರ ಮಧ್ಯರಾತ್ರಿ ಮಂಡಗದ್ದೆ ಸಮೀಪ ನಡೆದಿದೆ. ತಾಲೂಕಿನ ಮಂಡಗದ್ದೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ತೀರ್ಥಹಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ […]

ಸಾಗರ : ಡೆಂಗ್ಯೂಗೆ ಮೊದಲ ಬಲಿ; ಆರೋಗ್ಯ ಇಲಾಖೆ ಸಿಬ್ಬಂದಿ ಮೃತ್ಯು

ಸಾಗರ: ರಾಜ್ಯದಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿಯೇ ಮೃತಪಟ್ಟಿದ್ದಾರೆ. ಸಾಗರ ತಾಲೂಕು ಆಸ್ಪತ್ರೆಯ ಡಯಾಲಿಸಿಸ್ ಸಿಬ್ಬಂದಿ ನಾಗರಾಜ್(35) ಡೆಂಗ್ಯೂಗೆ ಮೃತಪಟ್ಟವರು. ನಾಗರಾಜ್ ಕಳೆದ ಕೆಲ ದಿನಗಳಿಂದ ಡೆಂಗ್ಯೂನಿಂದ ಬಳಲುತ್ತಿದ್ದು, ಶಿವಮೊಗ್ಗದ ಖಾಸಗಿ […]

ತೀರ್ಥಹಳ್ಳಿ: ಅಡಿಕೆ ತೋಟದಲ್ಲಿ ಗಾಂಜಾ ಬೆಳೆ; ಪೊಲೀಸರ ಖಡಕ್ ಕಾರ್ಯಾಚರಣೆ; ಲಕ್ಷಾಂತರ ಮೌಲ್ಯದ ಗಾಂಜಾ ಗಿಡ ವಶ

ತೀರ್ಥಹಳ್ಳಿ: ತಾಲೂಕಿನ ಕೋಣಂದೂರು ಸಮೀಪದ ಹುತ್ತಳ್ಳಿ ಗ್ರಾಮದ ವಾಸಿ ಗುರುಮೂರ್ತಿ ಎಂಬವರು ತನ್ನ ವಾಸದ ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದಾರೆ ಎಂಬುದಾಗಿ ಬಂದ  ಮಾಹಿತಿಯ ಮೇರೆಗೆ ಪೊಲೀಸರು ದಾಳಿ […]

ಯುವ-ಶ್ರೀದೇವಿ ವಿಚ್ಚೇದನ ವಿಚಾರ ನನಗೆ ಗೊತ್ತಿಲ್ಲ..: ಶಿವರಾಜ್ ಕುಮಾರ್

ಶಿವಮೊಗ್ಗ: ದೊಡ್ಮನೆ ಕುಟುಂಬದ ಕುಡಿ ನಟ ಯುವ ರಾಜಕುಮಾರ್ ಅವರ ವಿಚ್ಚೇದನ ವಿಚಾರ ಇದೀಗ ದೊಡ್ಡ ಸುದ್ದಿಯಾಗುತ್ತಿದೆ. ನಟ ರಾಘವೇಂದ್ರ ರಾಜ್ ಕುಮಾರ್ ಪುತ್ರ ನಟ ಯುವ ಮತ್ತು ಪತ್ನಿ ಶ್ರೀದೇವಿ ಅವರು ವಿಚ್ಚೇದನಕ್ಕೆ […]

ಸಾಗರ: ಲೋಕಾಯುಕ್ತ ಬಲೆಗೆ ಬಿದ್ದ ಅಟೆಂಡರ್ ಬಸವರಾಜ್

ಸಾಗರ: ಪಟ್ಟಣದ ಮಿನಿ ವಿಧಾನಸೌಧದಲ್ಲಿ ಕಸಬ ಹೋಬಳಿಯ ಬಳಸಗೋಡು ಗ್ರಾಮದ ಜಮೀನಿನ ಆರ್‌ಟಿಸಿ ಪ್ರತಿಯನ್ನು ನೀಡುವ ವಿಚಾರದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಟೆಂಡರ್ ಬಸವರಾಜ್ ಗುರುವಾರ ಸಂಜೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಸಂಬಂಧ […]

ತೀರ್ಥಹಳ್ಳಿ : ತೋಟದಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದು ವ್ಯಕ್ತಿ ಮೃತ್ಯು

ತೀರ್ಥಹಳ್ಳಿ: ತಾಲೂಕಿನ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗಿದ್ದು, ಮಳೆ ಜೊತೆಗೆ ಸಿಡಿಲ ಆರ್ಭಟವು ಇದೆ. ಇದೆ ವೇಳೆ ಸಿಡಿಲು ಬಡಿದು ಓರ್ವ ವ್ಯಕ್ತಿ ದುರ್ಮರಣ ಹೊಂದಿರುವ ಘಟನೆ ತಾಲೂಕಿನ ಆಗುಂಬೆ ಬಳಿ ನಡೆದಿದೆ. ಮೃತ […]

ಬಿ.ವೈ.ರಾಘವೇಂದ್ರಗೆ ವಿಜಯಮಾಲೆ

ಶಿವಮೊಗ್ಗ: ಕರ್ನಾಟಕದಲ್ಲಿಯೇ ಅತಿ ಹೆಚ್ಚು ಕುತೂಹಲ ಕೆರಳಿಸಿರುವ ಕ್ಷೇತ್ರಗಳಲ್ಲಿ ಒಂದಾಗಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ  ಬಿಜೆಪಿಯ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ, ಮತ್ತೊಬ್ಬ ಮಾಜಿ ಸಿಎಂ […]

[pj-news-ticker]