ಶಿವಮೊಗ್ಗ : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಗೆಲುವು ಸಾಧಿಸುವುದು ಬಹುತೇಕ ಸ್ಪಷ್ಟವಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಕುಣಿದು ಕುಪ್ಪಳಿಸಿ ಸಂಭ್ರಮಾಚರಣೆ ಆರಂಭಿಸಿದ್ದಾರೆ. 13 ನೇ ಸುತ್ತಿನ ಮತ ಎಣಿಕೆ ಬಳಿಕ ರಾಘವೇಂದ್ರ 1,05,927 ಮತಗಳ ಮುನ್ನಡೆ […]
Category: Shimoga
ಠೇವಣಿ ಕಳೆದುಕೊಳ್ಳುವತ್ತ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ: ರಾಜ್ಯಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮತಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಆರಂಭಿಕ ಮುನ್ನಡೆಯನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಎರಡನೇ ಸ್ಥಾನದಲ್ಲಿದ್ದಾರೆ. ಆ […]
ಶಿವಮೊಗ್ಗ : ಕಾರು ಡಿಕ್ಕಿಯಾಗಿ ಸಾವನ್ನಪ್ಪಿದ ಪಾದಚಾರಿ ಮಹಿಳೆ
ಶಿವಮೊಗ್ಗ: ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕು ಹನಸವಾಡಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಮೇಲಿನ ಹನಸವಾಡಿ ಗ್ರಾಮದ ಮಂಜುಳಮ್ಮ (45) ಮೃತ ದುರ್ದೈವಿ. ಚಾಲಕನ ನಿಯಂತ್ರಣ ತಪ್ಪಿದ ಕಾರು ಹೊಟೇಲ್ […]
ಶಿವಮೊಗ್ಗ : ಸಹೋದ್ಯೋಗಿಯನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗಿದ್ದಕ್ಕೆ ಹಿಂದೂಯುವಕನ ಮೇಲೆ ಹಲ್ಲೆ
ಶಿವಮೊಗ್ಗ: ಸಹೋದ್ಯೋಗಿಯನ್ನು ಬೈಕ್ ನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ನಗರದ ಆರ್ ಎಂ ಎಲ್ ನಗರದ ಸಮೀಪ ನಡೆದಿದೆ. ಶಿವಮೊಗ್ಗ ನಗರದ ಸೀಗೆಹಟ್ಟಿಯ ನಿವಾಸಿ, ಖಾಸಗಿ […]
ಸಾಗರ: ಇತಿಹಾಸ ಸೇರಿದ ಇತಿಹಾಸ ತಜ್ಞ ಗುಂಡಾ ಜೋಯಿಸ್
ಸಾಗರ: ಕರ್ನಾಟಕದ ಪ್ರಮುಖ, ಹಿರಿಯ ಇತಿಹಾಸ ತಜ್ಞರಾಗಿ ಖ್ಯಾತರಾಗಿದ್ದ ಕೆಳದಿ ಗುಂಡಾ ಜೋಯಿಸ್ ವಯೋಸಹಜವಾಗಿ ತಮ್ಮ 94ರ ಇಳಿವಯಸ್ಸಿನಲ್ಲಿ ಭಾನುವಾರ ಕೊನೆಯುಸಿರೆಳೆದರು. ಶನಿವಾರದವರೆಗೂ ಅವರು ಕ್ರಿಯಾಶೀಲರಾಗಿದ್ದುದು ವಿಶೇಷ. ಕೆಳದಿ ರಾಜ್ಯದ ಇತಿಹಾಸಕ್ಕೆ ಸಂಬಂಧಿಸಿದ ಸಂಶೋಧನಾ […]
ಶಿವಮೊಗ್ಗ : ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ವಿಎ
ಶಿವಮೊಗ್ಗ : 6 ಸಾವಿರ ರೂ. ಲಂಚ ಪಡೆಯುವಾಗ ಗ್ರಾಮ ಲೆಕ್ಕಿಗರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಗುರುವಾರ ನಡೆದಿದೆ. ಗಾಡಿಕೊಪ್ಪ ವೃತ್ತ ಕಸಬಾ 1 ಕಚೇರಿಯ ಕಾರ್ಯನಿರ್ವಹಿಸುತ್ತಿದ್ದ ಸುರೇಶ್ ನನ್ನ ಕಚೇರಿಯಲ್ಲೇ ಹಣ […]
ಶಿವಮೊಗ್ಗದಲ್ಲಿ ಮತ್ತೆ ಪುಂಡರ ಅಟ್ಟಹಾಸ… ಕಾರು, ಬೈಕು, ರಿಕ್ಷಾಗಳ ಗಾಜು ಪುಡಿ ಪುಡಿ
ಶಿವಮೊಗ್ಗ: ಮಲೆನಾಡು ಶಿವಮೊಗ್ಗದಲ್ಲಿ ಮತ್ತೆ ಪುಂಡರು ಅಟ್ಟಹಾಸ ಮೆರೆದಿದ್ದು, ಮನೆಯಮುಂದೆ ನಿಲ್ಲಿಸಿದ್ದ ವಾಹನಗಳ ಗಾಜುಗಳನ್ನು ದುಷ್ಕರ್ಮಿಗಳು ಗಾಂಜಾ ಮತ್ತಿನಲ್ಲಿ ಪುಡಿಗೈದಿದ್ದಾರೆ. ದೊಡ್ಡಪೇಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಮನೆಯ ಮುಂದೆ ನಿಲ್ಲಿಸಿದ್ದ ನಾಲ್ಕು […]
ರಘುಪತಿ ಭಟ್ ಸ್ಪರ್ಧೆ ಏನೂ ಪರಿಣಾಮ ಬೀರದು: ಬಿಎಸ್ ಯಡಿಯೂರಪ್ಪ
ಶಿವಮೊಗ್ಗ: ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಪಕ್ಷ ಎಲ್ಲಾ ಒಳ್ಳೆಯ ಸ್ಥಾನಮಾನ ಕೊಟ್ಟಿತ್ತು. ಆದರೂ ಚುನಾವಣೆಗೆ ಹಠ ಮಾಡಿ ಸ್ಪರ್ಧಿಸಿದ್ದಾರೆ. ರಘುಪತಿ ಭಟ್ ಸ್ಪರ್ಧೆ ಏನೂ ಪರಿಣಾಮ ಬೀರುವುದಿಲ್ಲ ಎಂದು ಮಾಜಿ ಸಿಎಂ […]
ಮತದಾರರಿಗೆ ಬಿಜೆಪಿಯ ಧನಂಜಯ ಸರ್ಜಿಯಿಂದ ಗುಂಡು ಪಾರ್ಟಿ: ಈಶ್ವರಪ್ಪ ಆಕ್ರೋಶ
ಶಿವಮೊಗ್ಗ: ಎಂಎಲ್ ಸಿ ಚುನಾವಣೆಯ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ ಅವರು ಮತದಾರರಿಗೆ ಗುಂಡು ಪಾರ್ಟಿ ನೀಡಿದ್ದಾರೆ. ವಿದ್ಯಾವಂತರನ್ನು ದುರಭ್ಯಾಸಕ್ಕೆ ತಳ್ಳುತ್ತಿದ್ದಾರೆ. ಗುಂಡು ಪಾರ್ಟಿಗೆ ಹೋಗಿದ್ದೇವೆ ಎಂದು ಕರೆ ಮಾಡಿ ಹೇಳುತ್ತಿದ್ದಾರೆ. ಶಿವಮೊಗ್ಗ ಬಿಜೆಪಿಯಲ್ಲಿ […]
ಶಿವಮೊಗ್ಗ : ಚಂದ್ರಶೇಖರ ನಿವಾಸದಲ್ಲಿ ಸಿಐಡಿ ತಂಡ ತನಿಖೆ: ಪೆನ್ ಡ್ರೈವ್ ವಶಕ್ಕೆ
ಶಿವಮೊಗ್ಗ: ಆತ್ಮಹತ್ಯೆ ಮಾಡಿಕೊಂಡಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ ಮನೆಗೆ ಮಂಗಳವಾರ ಸಿಐಡಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪ್ರಕರಣವನ್ನು ಸರಕಾರ ಇಂದು ಸಿಐಡಿಗೆ ತನಿಖೆಗೆ ವಹಿಸಿದ ಬೆನ್ನಲ್ಲೇ ಡಿವೈಎಸ್ಪಿ ಮೊಹಮ್ಮದ್ […]
