ಶಿವಮೊಗ್ಗ: ಸರಕಾರಿ ನೌಕರರೊಬ್ಬರು ಡೆತ್ ನೋಟ್ ಬರೆದಿತ್ತು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬ ನಗರದಲ್ಲಿ ಬೆಳಕಿಗೆ ಬಂದಿದೆ. ಚಂದ್ರಶೇಖರನ್ (50 ) ಆತ್ಮಹತ್ಯೆ ಮಾಡಿಕೊಂಡ ನೌಕರ. ಸಮಾಜ ಕಲ್ಯಾಣ ಇಲಾಖೆಯ ವಾಲ್ಮೀಕಿ ಅಭಿವೃದ್ಧಿ […]
Category: Shimoga
ಶಿವಮೊಗ್ಗ : ಹೆದ್ದಾರಿಯಲ್ಲೇ ಲಾಂಗ್ ಹಿಡಿದು ಓಡಾಡಿದ ಯುವಕ!
ಶಿವಮೊಗ್ಗ : ಹುಚ್ಚಾಟ ಮೆರೆದ ಯುವಕನೊಬ್ಬ ಹೆದ್ದಾರಿಯಲ್ಲೇ ಲಾಂಗ್ ಹಿಡಿದು ಓಡಾಡಿ ಆತಂಕ ಹುಟ್ಟಿಸಿದ ಘಟನೆ ಸಾಗರ ತಾಲೂಕಿನ ಆನಂದಪುರದಲ್ಲಿ ರವಿವಾರ ನಡೆದಿದೆ. ಯುವಕನನ್ನು ಗಮನಿಸಿದ ಸ್ಥಳೀಯರು ಲಾಂಗ್ ಕಸಿದುಕೊಂಡು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಯುವಕನನ್ನ […]
ಗಾಂಜಾ ಸಾಗಾಟ; ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ; 2 ಕೆಜಿ ಗಾಂಜಾ ವಶ
ತೀರ್ಥಹಳ್ಳಿ: ಓಮಿನಿ ಕಾರಿನಲ್ಲಿ ಗಾಂಜಾ ಸೊಪ್ಪನ್ನು ಮಾರಾಟ ಮಾಡಲು ಸಾಗರ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಗಾಂಜಾ ಸಾಗಿಸುತ್ತಿದ್ದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಹಾಗೂ ಅಪಾರ ಪ್ರಮಾಣದ ಗಾಂಜಾವನ್ನು […]
ಈಶ್ವರಪ್ಪ ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
ತೀರ್ಥಹಳ್ಳಿ : ಈಶ್ವರಪ್ಪನವರಿಂದ ನಾನು ಏನನ್ನೂ ಕಲಿಯ ಬೇಕಾಗಿಲ್ಲ ನಮ್ಮ ಸಂಸ್ಕೃತಿ ಮತ್ತು ಪರಂಪರೆ ಬಗ್ಗೆ ನನಗೆ ಗೊತ್ತಿದೆ. ನನ್ನ ಅಮ್ಮ ದೇವರ ಮನೆಯಲ್ಲಿ ಪೂಜೆ ಹೇಳಿಕೊಟ್ಟಿದ್ದಾರೆ. ನನ್ನ ಅತ್ತೆ ಬಾಗಿಲು ಪೂಜೆ, ತುಳಸಿ […]
ಮೇ.1 ರಂದು ಶಿವಮೊಗ್ಗ ದಲ್ಲಿ ಮಂಡಿನೋವಿನ ಪಟ್ಟಿ ಚಿಕಿತ್ಸೆ ಶಿಬಿರ
ಶಿವಮೊಗ್ಗ: ಶ್ರೀಕಲಾ ಕೌಶಲ್ಯಾಭಿವೃದ್ಧಿ ಕೇಂದ್ರ, ಜಿಲ್ಲಾ ನಿವೃತ್ತ ನೌಕರರ ಸಂಘ ಹಾಗೂ ಪಿ. ಎನ್. ಆರ್. ಸೊಸೈಟಿ ಗುಜರಾತ್ ಇವರ ಸಂಯುಕ್ತ ಆಶ್ರಯದಲ್ಲಿ ಮೇ-1ರಂದು ಶಿವಮೊಗ್ಗ ನಗರದ ಜಿಲ್ಲಾ ನಿವೃತ್ತ ನೌಕರ ಸಂಘದ ಆವರಣದಲ್ಲಿ […]
ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
ಶಿವಮೊಗ್ಗ: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಗುಡಮಗಟ್ಟೆ ಚಾನಲ್ ಗೆ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಹೊಳೆಹೊನ್ನೂರು ಆನವೇರಿ […]
ತಿದ್ದಿಕೊಳ್ಳಲು ಈಶ್ವರಪ್ಪಗೆ ಸಾಕಷ್ಟು ಸಮಯಾವಕಾಶ ನೀಡಲಾಗಿತ್ತು, ಅವರು ಹಟ ಬಿಡಲಿಲ್ಲ: ಬಿವೈ ವಿಜಯೇಂದ್ರ
ಶಿವಮೊಗ್ಗ: ಕರ್ನಾಟಕ ಬಿಜೆಪಿ ಘಟಕದ ಶಿಸ್ತು ಸಮಿತಿಯು ರಾಜ್ಯ ನಾಯಕತ್ವದ ವಿರುದ್ಧ ಬಂಡಾಯವೆದ್ದಿರುವ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆಎಸ್ ಈಶ್ವರಪ್ಪರನ್ನು ಕೊನೆಗೂ ಪಕ್ಷದಿಂದ ಉಚ್ಚಾಟಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ ನಗರದಲ್ಲಿ […]
ಬಿಎಸ್ ವೈ ಪುತ್ರನ ವಿರುದ್ಧ ಸೆಡ್ಡು: ಕಣದಲ್ಲಿ ಉಳಿದ ಈಶ್ವರಪ್ಪಗೆ ರೈತನ ಚಿಹ್ನೆ ನೀಡಿದ ಆಯೋಗ
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆದು, ಅವರ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಅವರು ಕೊನೆ ಕ್ಷಣದಲ್ಲಿ ನಾಮಪತ್ರ […]
ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ
ಶಿವಮೊಗ್ಗ: ಫಕ್ಕಿರೇಶ್ವರ ಮಠ ಜಾತ್ಯತೀತ ಮಠ. ಹೀಗಾಗಿ ಲೋಕಸಭೆಗೆ ನಾಮಪತ್ರ ಸಲ್ಲಿಸಿರುವ ದಿಂಗಾಲೇಶ್ವರ ಸ್ವಾಮೀಜಿಗಳಿಗೆ ನಾಮಪತ್ರ ವಾಪಾಸು ತೆಗೆದುಕೊಂಡು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬರ […]
ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
ಶಿವಮೊಗ್ಗ: ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ. ಚುನಾವಣೆ ಮೂಲಕವೇ ಎಲ್ಲದಕ್ಕೂ ಉತ್ತರ ಕೋಡುತ್ತೇವೆ. ಅನೇಕ ಕಾಂಗ್ರೆಸ್ ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಮುಳುಗಡೆಯ ಮುನ್ಸೂಚನೆ ಎಂದು ಶಿವಮೊಗ್ಗ ಬಿಜೆಪಿ […]
