ಶಿವಮೊಗ್ಗ: ಈ ಬಾರಿ ಅರ್ಜುನನ ಎದುರಿಗೆ ಭೀಷ್ಮ ಇದ್ದಾನೆ. ಅರ್ಜುನನ ರಥದಲ್ಲಿ ಕೃಷ್ಣ ಇದ್ದಾನೆ. ಆದರೆ ಭೀಷ್ಮ ಕೃಷ್ಣನ ಪೋಟೋ ಇಟ್ಟುಕೊಂಡಿದ್ದಾನೆ ಎಂದು ಋಷಿಕುಮಾರ ಸ್ವಾಮೀಜಿ ಹೇಳಿದರು. ಶಿವಮೊಗ್ಗ ಲೋಕಸಭಾ ಕಣವನ್ನು ಕುರುಕ್ಷೇತ್ರ ಯುದ್ಧಕ್ಕೆ […]
Category: Shimoga
ಮಧು ಬಂಗಾರಪ್ಪ – ಬೇಳೂರು ಧೋರಣೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ನಿರ್ಗಮನ: ಹಕ್ರೆ
ಸಾಗರ: ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಧೋರಣೆಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷವನ್ನು ತೊರೆದು ಬುಧವಾರ ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರ ನೇತೃತ್ವದಲ್ಲಿ […]
ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ: ಕೆ ಎಸ್ ಈಶ್ವರಪ್ಪ
ಶಿವಮೊಗ್ಗ: ಪುತ್ರನಿಗೆ ಹಾವೇರಿ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಬಂಡಾಯ ಎದ್ದು ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತಿರುವ ಮಾಜಿ ಸಚಿವ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಯಿಂದ ಚುನಾವಣಾ ಪ್ರಣಾಳಿಕೆ ಬಿಡುಗಡೆಯಾದ ಸಂದರ್ಭದಲ್ಲಿ ಹಿಂದುತ್ವದ […]
ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಿಂದ ಹಾರಿ ಯುವಕ ಆತ್ಮಹತ್ಯೆ
ಶಿವಮೊಗ್ಗ : ಚಲಿಸುತ್ತಿದ್ದ ರೈಲಿನಿಂದ ತುಂಗಾ ನದಿಗೆ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಸಾವಿಗೆ ಕಾರಣ ತಿಳಿದುಬಂದಿಲ್ಲ. ಮೃತವ್ಯಕ್ತಿಗೆ ಅಂದಾಜು 35 ವರ್ಷವಾಗಿರಬಹುದೆಂದು ಅಂದಾಜಿಸಲಾಗಿದೆ. ಈತ ಕೆಳಕ್ಕೆ ಬಿದ್ದಿದ್ದು ಹೇಗೆ ಎಂಬುದು ಗೊತ್ತಾಗಿಲ್ಲ. ಬಿದ್ದ ಬೆನ್ನಲ್ಲೆ […]
ತೀರ್ಥಹಳ್ಳಿ: ಗೀತಾ ಶಿವರಾಜ್ ಕುಮಾರ್ ಗೆಲ್ಲುವುದು ಖಚಿತ: ಒಬಿಸಿ ಜಿಲ್ಲಾಧ್ಯಕ್ಷ ರಮೇಶ್ ಹೇಳಿಕೆ
ತೀರ್ಥಹಳ್ಳಿ : ಬಿ.ವೈ ರಾಘವೇಂದ್ರ ಅವರಿಗಿಂತ ಜಾಸ್ತಿ ಬಂಗಾರಪ್ಪನವರ ಕೊಡುಗೆ ಜಿಲ್ಲೆಗೆ ಇದೆ. ಮುಳುಗಡೆ ಪ್ರದೇಶಕ್ಕೆ ರಾಘವೇಂದ್ರ ಏನು ಮಾಡಿದ್ದಾರೆ? ಕೇಂದ್ರ ಸರ್ಕಾರ ಅವರದ್ದೇ ಇತ್ತು, ರಾಜ್ಯ ಸರ್ಕಾರ ಕೂಡ ಅವರ ಕೈಲಿ ಇತ್ತು. […]
ಈಶ್ವರಪ್ಪ ಸ್ಪರ್ಧೆಯಿಂದ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನಡೆ ಆಗಲ್ಲ : ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಸ್ಪರ್ಧೆಯಿಂದ ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನಡೆ ಆಗುವುದಿಲ್ಲ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಮ್ಮನ್ನು ರಾಜಕೀಯವಾಗಿ […]
ನಾಮಪತ್ರ ಸಲ್ಲಿಸಿದ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿ ಗುರುದತ್ತ ಹೆಗಡೆಗೆ ನಾಮಪತ್ರ […]
ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ – ಓಮ್ನಿ ಕಾರು ನಡುವೆ ಅಪಘಾತ; ಮೂವರ ದುರ್ಮರಣ
ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ ಮತ್ತು ಓಮ್ನಿ ಕಾರು ಮಧ್ಯೆ ಭೀಕರ ಅಪಘಾತವಾದ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಕಟ್ಟಿ ಗ್ರಾಮದ ಬಳಿ ಗುರುವಾರ ನಡೆದಿದೆ. ಅಪಘಾತದಲ್ಲಿ ಮೂರು ಜನರು ಸಾವನ್ನಪ್ಪಿದ್ದಾರೆ. ಮೃತರನ್ನು ನಜುಂಡಪ್ಪ, […]
ಶಿವಮೊಗ್ಗ ಬಂಡಾಯ ಅಭ್ಯರ್ಥಿಯಾಗಿ ನಾಳೆ ಈಶ್ವರಪ್ಪ ನಾಮಪತ್ರ ಸಲ್ಲಿಕೆ!
ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಬಿಜೆಪಿಯು ತಮ್ಮ ಪುತ್ರನಿಗೆ ಟಿಕೆಟ್ ಕೊಡದಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಬಂಡಾಯ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ನೂರಕ್ಕೆ […]
ಪ್ರಧಾನಿ ಮೋದಿಯವರ ಫೋಟೋ ಬಳಸದೆ ಮಗನ ಪರ ಪ್ರಚಾರ ಮಾಡುವಂತೆ ಯಡಿಯೂರಪ್ಪಗೆ ಸವಾಲು ಹಾಕುತ್ತೇನೆ: ಈಶ್ವರಪ್ಪ
ಶಿವಮೊಗ್ಗ: ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಹಿರಿಯ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ನಾಳೆ ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವುದಾಗಿ ಹೇಳಿದರು. ತಮ್ಮ ಬೆಂಬಲಿಗರು ಮತ್ತು ತನ್ನಂತೆ ಹಿಂದೂತ್ವವನ್ನು […]
