Trending

ತೀರ್ಥಹಳ್ಳಿ ಹುಡುಗ ರಾಜ್ಯಕ್ಕೆ 2ನೇ ಟಾಪರ್

ತೀರ್ಥಹಳ್ಳಿ: ತಾಲೂಕಿನ ಆರಗದ ಮರಗಳಲೆಯ ಹರೀಶ್ ಮತ್ತು ಲತಾ ದಂಪತಿಗಳ ಪುತ್ರ ಹರ್ಷಿತ್ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ಫಲಿತಾಂಶದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಗಳಿಸಿದ್ದಾನೆ. ಪ್ರೌಢಶಾಲಾ […]

ಒಂದೇ ಕಾರ್ಯಕ್ರಮದಲ್ಲಿ ಈಶ್ವರಪ್ಪ- ರಾಘವೇಂದ್ರ ಭಾಗಿ

ಶಿವಮೊಗ್ಗ : ಬಿಜೆಪಿ ವಿರುದ್ಧ ಬಂಡಾಯ ಎದ್ದು ಯಡಿಯೂರಪ್ಪ ಮತ್ತು ಪುತ್ರ ರ ವಿರುದ್ದ ಸಮರ ಸಾರಿರುವ ಮಾಜಿ ಡಿಸಿಎಂ, ಹಿರಿಯ ಬಿಜೆಪಿ ನಾಯಕ ಕೆ. ಎಸ್. ಈಶ್ವರಪ್ಪ ಮತ್ತು ಸಂಸದ ಹಾಗೂ ಬಿಜೆಪಿ […]

ಸೊರಬ: ಚಾಲಕನ ನಿಯಂತ್ರಣ ತಪ್ಪಿ, ಕೆರೆಗೆ ಇಳಿದ ಖಾಸಗಿ ಬಸ್

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಕೆರೆಗೆ ಇಳಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕೊರಕೋಡು ಕ್ರಾಸ್‌ ಬಳಿ ನಡೆದಿದೆ. ಅದೃಷ್ಟವಶಾತ್‌ ಯಾವುದೇ ಅನಾಹುತ ನಡೆದಿಲ್ಲ. ಕೆರೆಯಲ್ಲಿ ನೀರು ಇಲ್ಲದ ಕಾರಣ ಸಂಭವನೀಯ […]

ಕೈಲಾಗದ ವಿಪಕ್ಷ ನಾಯಕರಿಂದ ಅಪಪ್ರಚಾರ: ಬಿವೈ ರಾಘವೇಂದ್ರ

ಶಿವಮೊಗ್ಗ: ಕ್ಷೇತ್ರದಲ್ಲಿ ಅತ್ಯಂತ ಪ್ರಜ್ಞಾವಂತ ಮತದಾರರು ಇರುವ ಕ್ಷೇತ್ರ. ಅನೇಕ ಸಾಹಿತಿ ಮುಖ್ಯಮಂತ್ರಿಗಳಿದ್ದ ಕ್ಷೇತ್ರ. ನಮ್ಮ ದೌರ್ಭಾಗ್ಯ ಅಭಿವೃದ್ಧಿ ಬಗ್ಗೆ ಚರ್ಚೆ ಆಗದೆ, ವೈಯಕ್ತಿಕ ಟೀಕೆ ನಡೆಯುತ್ತಿದೆ. ಕೈಲಾಗದ ವಿಪಕ್ಷದ ನಾಯಕರ ಅಪಪ್ರಚಾರ ಮಾಡುತ್ತಿದ್ದಾರೆ […]

ಬಿಎಸ್‌ವೈ ಕುಟುಂಬದ ತೇಜೋವಧೆ ಸರಿಯಲ್ಲ

ಶಿವಮೊಗ್ಗ: ಈ ಬಾರಿ ಚುನಾವಣೆ ನಡೆಯುತ್ತಿ ರುವುದು ಅಭಿವೃದ್ಧಿ ವರ್ಸಸ್‌ ಅ ಧಿಕಾರಕ್ಕಾಗಿ. ವೈಯಕ್ತಿಕವಾಗಿ ನಾಯಕರನ್ನು ಹೀಯಾಳಿಸುವ ಕೆಲಸ ಆಗುತ್ತಿದೆ. ಚುನಾವಣೆಯಲ್ಲಿ ಎಲ್ಲದಕ್ಕೂ ಉತ್ತರ ಕೊಡುತ್ತೇವೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ […]

ಶಿವಮೊಗ್ಗ: ಓಸಿ ಆಡಿಸಲು 1 ಲಕ್ಷ ರೂ. ಲಂಚ ಪಡೆಯುತ್ತಿದ್ದ ASI ಲೋಕಾಯುಕ್ತ ಬಲೆಗೆ!

ಶಿವಮೊಗ್ಗ: ಓಸಿ ಆಡಿಸುವ ಅನುಮತಿಗಾಗಿ 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ASI ನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಶಿವಮೊಗ್ಗದ ಆರ್‌ಎಂಎಲ್ ನಗರದ ನಿವಾಸಿ ರಫೀಕ್ ಎಂಬುವರಿಂದ ಮಾಮೂಲಿ ರೂಪದಲ್ಲಿ ತಿಂಗಳಿಗೆ 1.20 ಲಕ್ಷ […]

ಮೋದಿ ರಾಘವೇಂದ್ರನ ಮನೆ ಆಸ್ತಿ ಅಲ್ಲ – ನನ್ನ ಸ್ಪರ್ಧೆಗೆ ಸಂದೇಶ: ಈಶ್ವರಪ್ಪ

ಶಿವಮೊಗ್ಗ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕರೆದಾಗ ಅವರಿಗೆ ಗೌರವ ಕೊಟ್ಟು ನಾನು ದಿಲ್ಲಿಗೆ ಹೋಗಿದ್ದೆ. ಆದರೆ ಅವರು ಭೇಟಿಯಾಗದೆ ನಾನು ಸ್ಪರ್ಧೆ ಮಾಡುವುದಕ್ಕೆ ಸಮ್ಮತಿ ಸೂಚಿಸಿದ್ದಾರೆ. ಹೀಗಾಗಿ ನಾನು ಚುನಾವಣೆಯಿಂದ ಹಿಂದೆ […]

ಗ್ಯಾರಂಟಿಗಾಗಿ ಚುನಾವಣೆ ನಡೆಯಲ್ಲ : ಬಿ.ವೈ. ರಾಘವೇಂದ್ರ

ಶಿವಮೊಗ್ಗ: ಈ ಬಾರಿಯ ಲೋಕಸಭೆ ಚುನಾವಣೆ ರಾಷ್ಟ್ರೀಯತೆ, ಅಭಿವೃದ್ಧಿಗಳ ಮೇಲೆ ನಡೆಯುತ್ತದೆಯೇ ವಿನಾ ಗ್ಯಾರಂಟಿಗಳಿಗಾಗಿ ನಡೆಯುವುದಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಗುರುವಾರ ನಡೆದ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ […]

ವಿಜಯೇಂದ್ರ ಮಾತಿನ ಧೋರಣೆ ಬದಲಿಸಿದ್ದರೆ ಬೇರೆ ರೀತಿಯಲ್ಲಿ ಉತ್ತರ ಕೊಡಬೇಕಾಗುತ್ತದೆ: ಕೆಎಸ್ ಈಶ್ವರಪ್ಪ

ಶಿವಮೊಗ್ಗ: ದೆಹಲಿಯಿಂದ ವಾಪಸ್ಸಾದ ಬಳಿಕ ನಗರದಲ್ಲಿ ಸುದ್ದಿಗೋಷ್ಟಿಯೊಂದನ್ನು ನಡೆಸಿ ಮಾತಾಡಿದ ಕೆ ಎಸ್ ಈಶ್ವರಪ್ಪ ರಾಜ್ಯ ಬಿಜೆಪಿಯ ಶುದ್ಧೀಕರಣ ಆಗಬೇಕಿದೆ ಎಂದು ಮತ್ತೊಮ್ಮೆ ಹೇಳಿ ಆ ಕೆಲಸವನ್ನು ಪಕ್ಷದ ರಾಷ್ಟ್ರೀಯ ನಾಯಕರು  ಮತ್ತು ರಾಜ್ಯದ […]

ತೀರ್ಥಹಳ್ಳಿ: ಹಣಗೆರೆಯ ಲಾಡ್ಜ್ ನಲ್ಲಿ ಯುವತಿಯ ಕತ್ತು ಸೀಳಿ ಕೊಲೆ !

ತೀರ್ಥಹಳ್ಳಿ : ತಾಲೂಕಿನ ಹಣಗೆರೆಕಟ್ಟೆಯ ಭೂತರಾಯ ಚೌಡೇಶ್ವರಿ ದೇವಸ್ಥಾನದ ಪಕ್ಕದ ಲಾಡ್ಜ್ ಒಂದರಲ್ಲಿ ಯುವತಿಯೊಬ್ಬಳ ಹತ್ಯೆಯಾಗಿದೆ. ಲಾಡ್ಜ್ ಕೋಣೆಯೊಳಗೆ ಅಂದಾಜು 30 ವರ್ಷದೊಳಗಿನ ಯುವತಿಯೊಬ್ಬಳನ್ನು ಕತ್ತು ಸೀಳಿ ಕೊಲೆ ಮಾಡಲಾಗಿದೆ. ಲಾಡ್ಜ್ ನಂತೆ ಇರುವ ಮನೆಯಲ್ಲಿ […]

[pj-news-ticker]