Trending

ಚಿತ್ರನಟ ಯೇಸುಪ್ರಕಾಶ್ ಕಲ್ಲುಕೊಪ್ಪ ಇನ್ನಿಲ್ಲ

ಸಾಗರ: ಕನ್ನಡದ 35 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ, ರಂಗಭೂಮಿ, ಪರಿಸರ ಹೋರಾಟಗಳಲ್ಲಿ ಸಕ್ರಿಯರಾಗಿದ್ದ ಯೇಸುಪ್ರಕಾಶ್ ಕಲ್ಲುಕೊಪ್ಪ(58) ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಶನಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನ ಹೊಂದಿದ್ದಾರೆ. ಮೃತರು ಪ್ರಶಸ್ತಿ ವಿಜೇತ […]

ಭದ್ರಾವತಿಯ ಹಿರಿಯ ಪತ್ರಕರ್ತ ಎನ್.ಬಾಬು ಅವರಿಗೆ ಕೆಯುಡಬ್ಲ್ಯೂಜೆ ಮಿಂಚು ಶ್ರೀನಿವಾಸ್ ಪ್ರಶಸ್ತಿ : ಅಭಿನಂದನೆ 

ಶಿವಮೊಗ್ಗ:- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿ ಪ್ರಕಟವಾಗಿದ್ದು, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಹಿರಿಯ ಪತ್ರಕರ್ತರಾದ ಎನ್. ಬಾಬು ಇವರಿಗೆ ಮಿಂಚು ಶ್ರೀನಿವಾಸ್ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ೫ ಸಾವಿರರೂ. […]

ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

ತೀರ್ಥಹಳ್ಳಿ: ಈ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕದಿಂದ 28ಕ್ಕೆ 28 ಕ್ಷೇತ್ರ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದೇವೆ. ಜಿಲ್ಲೆ, ತಾಲೂಕು ಮತ್ತು ಬೂತ್ ಮಟ್ಟದಲ್ಲಿ ಎಲ್ಲಾ ಕಾರ್ಯಕರ್ತರು ಅತ್ಯಂತ ವಿಶ್ವಾಸದಿಂದ ಚುನಾವಣೆ […]

ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ಶಿವಮೊಗ್ಗ : ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ. ತೀರ್ಥಹಳ್ಳಿ ಪಟ್ಟಣದ 5ಕ್ಕೂ ಹೆಚ್ಚು ಕಡೆ […]

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಶಿವಮೊಗ್ಗದಲ್ಲಿ ಮತ್ತೊಂದು ಬಲಿಯಾಗಿದ್ದು, ಏಳು ವರ್ಷದ ಬಾಲಕಿಯೊಬ್ಬಳು ಕೊನೆಯುಸಿರೆಳೆದಿದ್ದಾಳೆ. ಸಿದ್ದಾಪುರ ತಾಲೂಕಿನ ದಿದ್ದಿ ಗ್ರಾಮದ ಪ್ರೇಕ್ಷಾ ಮೃತಪಟ್ಟಿದ್ದಾಳೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕಿ ಪ್ರೇಕ್ಷಾ ಸಾವನ್ನಪ್ಪಿದ್ದಾಳೆ. ಶಿವಮೊಗ್ಗ ನಗರದ ಖಾಸಗಿ […]

ಶಿವಮೊಗ್ಗ : ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ಅಪಘಾತದಲ್ಲಿ ಸಾವು

ಶಿವಮೊಗ್ಗ: ಇಂದು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ. ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆ ಇಂದು […]

ಈಶ್ವರಪ್ಪನವರ ಸ್ಪರ್ಧೆ ನಾಮಕವಸ್ಥೆ ಅಷ್ಟೇ: ಆರಗ ಜ್ಞಾನೇಂದ್ರ

ತೀರ್ಥಹಳ್ಳಿ: ಜಿಲ್ಲೆಯಲ್ಲಿ ಜನರ ಪ್ರೀತಿ ವಿಶ್ವಾಸ ತೆಗೆದುಕೊಂಡಿರುವ ಬಿ.ವೈ. ರಾಘವೇಂದ್ರ ಈ ಬಾರಿ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ಬಂಟರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು […]

ಶಿವಮೊಗ್ಗ : ಪೊಲೀಸರ ಮೇಲೆ ದಾಳಿಗೆ ಮುಂದಾದ ರೌಡಿಶೀಟರ್ ಕಾಲಿಗೆ ಗುಂಡೇಟು

ಶಿವಮೊಗ್ಗ: ಬೆಳ್ಳಂಬೆಳಿಗ್ಗೆ ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡೇಟು ಹೊಡೆದ ಘಟನೆ ಶಿವಮೊಗ್ಗ ನಗರದ ಹೊರವಲಯದ ಮಲ್ಲಿಗೇನಹಳ್ಳಿ ಬಳಿ ನಡೆದಿದೆ. ರೌಡಿಶೀಟರ್ ಪರ್ವೇಜ್ ಅಲಿಯಾಸ್ ಫರ್ರು ಕಾಲಿಗೆ ಪೊಲೀಸರು ಗುಂಡು ನುಗ್ಗಿಸಿದ್ದಾರೆ. ಮಲ್ಲಿಗೇನಹಳ್ಳಿಯ ಹಿಂದೂ ರುದ್ರಭೂಮಿ […]

ಕೆ.ಎಸ್‌. ಈಶ್ವರಪ್ಪ 25 ಸಾವಿರ ಮತ ಪಡೆಯಲಿ: ಮಲ್ಲಿಕಾರ್ಜುನ ಹಕ್ರೆ ಸವಾಲು

ಸಾಗರ: ತಾವು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದಾಗ ಜಿಪಂ, ತಾಪಂ, ಗ್ರಾಪಂ ಅಧಿಕಾರದ ಕುತ್ತಿಗೆ ಹಿಸುಕಿದ್ದ ಕೆ.ಎಸ್‌. ಈಶ್ವರಪ್ಪ ಈಗ ಲೋಕಸಭೆ ಪ್ರವೇಶ ಮಾಡಿ ಇನ್ನಷ್ಟು ವ್ಯವಸ್ಥೆ ಹಾಳು ಮಾಡಲು ಸಜ್ಜಾಗಿದ್ದಾರೆ.ಅವರು ಸ್ಪರ್ಧೆಯಲ್ಲಿ ಕನಿಷ್ಠ 25 ಸಾವಿರ ಮತ […]

ಸೊರಬ: ಬೈಕ್ ಗಳ ನಡುವೆ ಭೀಕರ ಅಪಘಾತ: ಸವಾರ ಸಾವು

ಶಿವಮೊಗ್ಗ: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ ಅಪಘಾತ ನಡೆದು ಸವಾರರೊಬ್ಬರು ಸಾವನ್ನಪ್ಪಿದ ಘಟನೆ ಸೊರಬದಲ್ಲಿ ನಡೆದಿದೆ. ಸೊರಬ ತಾಲೂಕಿನ ಉಳವಿ ಗ್ರಾಮದ ಪೆಟ್ರೋಲ್ ಬಂಕ್ ಬಳಿ ಘಟನೆ ನಡೆದಿದ್ದು, ನೋಡ ನೋಡುತ್ತಿದಂತೆ […]

[pj-news-ticker]