ತೀರ್ಥಹಳ್ಳಿ : ಶಿವಮೊಗ್ಗ ಲೋಕಸಭಾ ಚುನಾವಣಾ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ಅವರನ್ನು ಘೋಷಿಸಲಾಗಿದೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಮಗಳಾಗಿದ್ದಾರೆ, ಕನ್ನಡ ನೆಲ ಜಲ ವಿಷಯಕ್ಕೆ ಬಂದರೆ ಮೊದಲು ಬರುತ್ತಿದ್ದ ಡಾ. ರಾಜ್ ಕುಮಾರ್ […]
Category: Shimoga
ಕರ್ನಾಟಕದಲ್ಲಿ ನಾಲ್ವರು ಮುಖ್ಯಮಂತ್ರಿಗಳಿದ್ದು, ರಾಜ್ಯವನ್ನು ಲೂಟಿ ಮಾಡ್ತಿದ್ದಾರೆ : ಶಿವಮೊಗ್ಗದಲ್ಲಿ ನರೇಂದ್ರ ಮೋದಿ ವಾಗ್ದಾಳಿ
ಶಿವಮೊಗ್ಗ : ಸುಳ್ಳುಗಳ ಮೇಲೆ ಸುಳ್ಳುಗಳನ್ನು ಹೇಳುವುದು ಕಾಂಗ್ರೆಸ್ನ ಕೆಲಸವಾಗಿದೆ. ಕರ್ನಾಟಕದಲ್ಲಿ ನಾಲ್ವರು ಸಿಎಂಗಳ ಜೊತೆಗೆ ದಿಲ್ಲಿಯ ಕಲೆಕ್ಷನ್ ಮಿನಿಸ್ಟರ್ ಬೇರೆ ಇದ್ದು, ಕರ್ನಾಟಕವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ […]
ಕಾಂತೇಶ್ ಗೆ ಟಿಕೆಟ್ ತಪ್ಪಲು ನಾನು ಕಾರಣನಲ್ಲ, ಎಲ್ಲವೂ ಸರಿಯಾಗಲಿದೆ: ಬಿಎಸ್ ವೈ
ಶಿವಮೊಗ್ಗ: ಕೆ.ಎಸ್.ಈಶ್ವರಪ್ಪ ನಮ್ಮ ಪಕ್ಷವನ್ನು ಕಟ್ಟಿದವರು ಬೆಳೆಸಿದವರು. ಅವರ ಮನಸ್ಸಿಗೆ ನೋವಾಗಿರಬಹುದು. ರಾಜ್ಯ ನಾಯಕರು ಅವರ ಜೊತೆ ಮಾತನಾಡುವ ಪ್ರಯತ್ನ ನಡೆಸಿದ್ದಾರೆ. ಮೋದಿ ಅವರು ಬಂದಾಗ ಎಲ್ಲವೂ ಸರಿಯಾಗಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಬರುತ್ತಾರೆ. […]
ನಾಳೆಯ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ: ಈಶ್ವರಪ್ಪ
ಶಿವಮೊಗ್ಗ: ಬಿ.ಎಸ್. ಯಡಿಯೂರಪ್ಪ ಹಾಗೂ ವಿಜಯೇಂದ್ರ ಕಪಿ ಮುಷ್ಟಿಯಲ್ಲಿರುವ ತಪ್ಪಿಸಲು ಸ್ಪರ್ಧೆ ಮಾಡುತ್ತಿದ್ದೇನೆ. ನೊಂದ ಕಾರ್ಯಕರ್ತರ ಧ್ವನಿಯಾಗಿ ನಾನು ಚುನಾವಣೆ ಸ್ಪರ್ಧಿಸುತ್ತೇನೆ. ಯಾರೇ ಬಂದು ಹೇಳಿದರೂ ನಾನು ಚುನಾವಣೆ ಎದುರಿಸುತ್ತೇನೆ. ಬಿ.ಎಸ್. ಯಡಿಯೂರಪ್ಪ ಹಾಗೂ […]
ಬಿಜೆಪಿಯ ನೊಂದ ಕಾರ್ಯಕರ್ತರ ದನಿಯಾಗಿ ಶಿವಮೊಗ್ಗದಿಂದ ಪಕ್ಷೇತರ ಸ್ಪರ್ಧೆ: ಈಶ್ವರಪ್ಪ
ಶಿವಮೊಗ್ಗ : ನೊಂದ ಬಿಜೆಪಿ ಕಾರ್ಯಕರ್ತರ ದನಿಯಾಗಿ ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಮಾಜಿ ಡಿಸಿಎಂ, ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಘೋಷಿಸಿದ್ದಾರೆ. ಕೆ.ಇ. ಕಾಂತೇಶ್ ಅವರಿಗೆ ಬಿಜೆಪಿಯಿಂದ […]
ಕಿಮ್ಮನೆ ಮನವಿಗೆ ಸ್ಪಂದಿಸಿದ ಸರ್ಕಾರ: ಕೋದಂಡರಾಮ ಸ್ವಾಮಿ ದೇವಸ್ಥಾನಕ್ಕೆ 25 ಲಕ್ಷ ಮಂಜೂರು
ತೀರ್ಥಹಳ್ಳಿ : ತಾಲೂಕಿನ ಪುರಾಣ ಪ್ರಸಿದ್ಧ ದೇಗುಲಗಳಲ್ಲಿ ಒಂದಾದ ಶ್ರೀ ಕೋದಂಡರಾಮ ಸ್ವಾಮಿ ದೇವಸ್ಥಾನದ ಅಭಿವೃದ್ಧಿಗೆ 25 ಲಕ್ಷ ಹಣ ಮತ್ತು ಸುರಾನಿ ಗಣಪತಿಕಟ್ಟೆಯ ವಿನಾಯಕ ದೇವಸ್ಥಾನ ಹಾಗೂ ಆಗುಂಬೆ ಜಾವಗಲ್ ಗ್ರಾಮದ ಶ್ರೀ ಮಲ್ಲಿಕಾರ್ಜುನ […]
ಯಡಿಯೂರಪ್ಪ ಯಾಕೆ ಈ ರೀತಿ ಅನ್ಯಾಯ ಮಾಡಿದರು….: ಈಶ್ವರಪ್ಪ
ಶಿವಮೊಗ್ಗ: ಯಡಿಯೂರಪ್ಪ ಅವರು ನಮ್ಮವರು ನಮ್ಮ ನಾಯಕರು. ಅದರಲ್ಲಿ ಯಾವ ಅನುಮಾನ ಇಲ್ಲ. ಆದರೆ ಅವರು ಯಾಕೆ ನನಗೆ ಅನ್ಯಾಯ ಮಾಡಿದರು? ಕೊನೆಯ ಕ್ಷಣದವರೆಗೂ ನಿನಗೆ ಟಿಕೆಟ್ ಎಂದು ಹೇಳುತ್ತಿದ್ದರು. ಈ ರೀತಿ ಸುಳ್ಳು […]
ಈಶ್ವರಪ್ಪಗೆ ತಾಕತ್ತಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿ: ಆಯನೂರು
ಶಿವಮೊಗ್ಗ: ಕೆ.ಎಸ್ ಈಶ್ವರಪ್ಪ ಹೇಳುತ್ತಿರುವುದು ಎಲ್ಲಾ ಸುಳ್ಳು. ಈಶ್ವರಪ್ಪ ಬ್ಲ್ಯಾಕ್ ಮೇಲ್ ರಾಜಕಾರಣಿ. ಈಶ್ವರಪ್ಪ ಅವರಿಗೆ ಯಾರೂ ಟಿಕೆಟ್ ತಪ್ಪಿಸಲಿಲ್ಲ. 40% ಗೆ ಅವರೇ ಬಲಿದಾನ ಮಾಡಿಕೊಂಡಿದ್ದಾರೆ. ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ವಿಧಾನಸಭೆ, ಲೋಕಸಭೆ […]
ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ರಾಘವೇಂದ್ರ ಟ್ಟಿಟ್ಟರ್ ಖಾತೆ ಹ್ಯಾಕ್
ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಸಂಸದ ಬಿ.ವೈ ರಾಘವೇಂದ್ರ ಅವರ ಎಕ್ಸ್ (ಟ್ವಿಟರ್) ಖಾತೆ ಹ್ಯಾಕ್ ಆಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದರಾಗಿರುವ ರಾಘವೇಂದ್ರ ಅವರ ಸಾಮಾಜಿಕ […]
ಬಂಡಾಯ ಅಭ್ಯರ್ಥಿಯಾಗಲು ಬೆಂಬಲಿಗರ ಒತ್ತಾಯ: ಅಭಿಪ್ರಾಯ ಸಂಗ್ರಹಿಸಿ ಸ್ಪರ್ಧೆ ಬಗ್ಗೆ ತೀರ್ಮಾನ- ಕೆ.ಎಸ್ ಈಶ್ವರಪ್ಪ
ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಕಾಂತೇಶ್ ಗೆ ಟಿಕೆಟ್ ಸಿಗದಿದ್ದರೇ ಬಂಡಾಯ ಅಭ್ಯರ್ಥಿಯಾಗಲು ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಅಭಿಪ್ರಾಯ ಸಂಗ್ರಹಿಸಿ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು. […]
