ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಲೋಕಸಭೆ ಚುನಾವಣೆ ಪ್ರಚಾರ ನಿಮಿತ್ತ ನಗರದ ಅಲ್ಲಮಪ್ರಭು ಮೈದಾನದಲ್ಲಿ ಮಾ.18ರಂದು ಮಧ್ಯಾಹ್ನ 2 ಗಂಟೆಗೆ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ದಾವಣಗೆರೆ, ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು […]
Category: Shimoga
ಕಾಂತೇಶ್ ಗೆ ಟಿಕೆಟ್ ತಪ್ಪುವ ಸಾಧ್ಯತೆ; ಶಿವಮೊಗ್ಗದಲ್ಲಿ ಸೋಶಿಯಲ್ ಮೀಡಿಯಾ ವಾರ್
ಶಿವಮೊಗ್ಗ: ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕಸರತ್ತು ಮುಂದುವರಿಯುತ್ತಿದ್ದಂತೆ ಶಿವಮೊಗ್ಗದಲ್ಲಿ ಸೋಶಿಯಲ್ ಮೀಡಿಯಾ ವಾರ್ ಶುರುವಾಗಿದೆ. ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ಕೈ ತಪ್ಪುವ ಹಿನ್ನೆಲೆಯಲ್ಲಿ ಕಾಂತೇಶ್ ಅಭಿಮಾನಿಗಳು ಸೋಶಿಯಲ್ […]
ಕಾಂತರಾಜ ಆಯೋಗದ ವರದಿ ವಿರೋಧಿಗಳನ್ನು ಚುನಾವಣೆಯಲ್ಲಿ ಸೋಲಿಸಲು ಕರೆ
ಶಿವಮೊಗ್ಗ: ಕಾಂತರಾಜ ಆಯೋಗದ ವರದಿ ವಿರೋಧಿಗಳನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸಲು ಹಿಂದುಳಿದ ಜಾತಿ-ಜನಾಂಗಗಳ ಮತದಾರರು ಒಗ್ಗಟ್ಟಾಗಬೇಕೆಂದು ಹಿಂದುಳಿದ ಜನ ಜಾಗೃತಿ ವೇದಿಕೆ ಗೌರವ ಅಧ್ಯಕ್ಷ ಪ್ರೊ. ಹೆಚ್. ರಾಚಪ್ಪ ಕರೆ ನೀಡಿದರು. ಇಂದು ಬೆಳಿಗ್ಗೆ […]
ತೀರ್ಥಹಳ್ಳಿ: ಮೇಲಿನ ಕುರುವಳ್ಳಿ ವ್ಯಾಪ್ತಿಯ ವಿಠಲನಗರ ಸಮೀಪ ಹುಲಿ ಪತ್ತೆ! ಬೆಚ್ಚಿ ಬಿದ್ದ ಸ್ಥಳೀಯರು
ತೀರ್ಥಹಳ್ಳಿ : ಪಟ್ಟಣದ ಸಮೀಪದ ಮೇಲಿನ ಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ವಿಠಲನಗರದ ಲೇಔಟ್ ಹಿಂಭಾಗದ ಕಾಡಿನಲ್ಲಿ ಹುಲಿಯೊಂದು ಪ್ರತ್ಯಕ್ಷವಾಗಿದೆ. ಸ್ಥಳೀಯರು ಭಾನುವಾರ ಸಂಜೆ ಕಟ್ಟಿಗೆ ಕಡಿಯಲು ಹೋದಾಗ ಹುಲಿಯನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ. ಕಳೆದ ನಾಲ್ಕೈದು […]
ಎಸ್.ಬಂಗಾರಪ್ಪ ಲಕ್ಕಿ ಕಾರಿನ ನಂಬರ್ ಪಡೆದ ಗೀತಾ ಶಿವರಾಜ್ಕುಮಾರ್!
ಶಿವಮೊಗ್ಗ: ತಂದೆಯ ಸೋಲಿಗೆ ಪ್ರತೀಕಾರ ತೀರಿಸಿಕೊಳ್ಳಲು ಕಾಯುತ್ತಿರುವ ಮಾಜಿ ಮುಖ್ಯಮಂತ್ರಿ ದಿ. ಸಾರೇಕೊಪ್ಪ ಬಂಗಾರಪ್ಪ ಅವರ ಪುತ್ರಿ, ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಗೀತಾ ಶಿವರಾಜ್ಕುಮಾರ್ ಈಗ ಶಿವಮೊಗ್ಗದಲ್ಲಿ ಬಾಡಿಗೆ ಮನೆ ಮಾಡಿ, ಪ್ರಚಾರಕ್ಕೆ ಕಾರನ್ನೂ […]
ರವಿವಾರವೇ ಟಿಕೆಟ್ ಹಂಚಿಕೆ ಅಂತಿಮ; ಬಿ.ಎಸ್.ಯಡಿಯೂರಪ್ಪ
ಶಿವಮೊಗ್ಗ: ನಾಳೆ (ಮಾರ್ಚ್ 10) ದೆಹಲಿಗೆ ಹೋಗುತ್ತಿದ್ದೇನೆ. ನಾಳೆ ಸಂಜೆ ಚುನಾವಣಾ ಸಭೆಯಿದೆ. ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸುತ್ತಾರೆ. ಈಗಾಗಲೇ ಜೆ.ಪಿ.ನಡ್ಡಾ, ಅಮಿತ್ ಶಾ ನೇತೃತ್ವದಲ್ಲಿ ಒಂದು ಸುತ್ತಿನ ಸಭೆಯಾಗಿದೆ. ನಾಳೆ ಬಹುತೇಕ […]
ತೀರ್ಥಹಳ್ಳಿ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಚಾಲಕ ಪಾರು
ತೀರ್ಥಹಳ್ಳಿ: ಪಟ್ಟಣದ ಯಡೇಹಳ್ಳಿ ಕೆರೆ ಸಮೀಪದ ಸಹ್ಯಾದ್ರಿ ಕಾಲೇಜು ಬಳಿ ತೀರ್ಥಹಳ್ಳಿಯಿಂದ ಸಾಗರ ಕಡೆ ಹೋಗುವಾಗ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬುಧವಾರ ನಡೆದಿದೆ. ಕಾರು ವಿದ್ಯುತ್ ಕಂಬಕ್ಕೆ […]
ಲಂಚ ಸ್ವೀಕಾರ… ಸೊರಬ ಪುರಸಭೆಯ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ
ಶಿವಮೊಗ್ಗ: ಲಂಚ ಸ್ವೀಕರಿಸುವ ವೇಳೆ ಸೊರಬ ಪುರಸಭೆ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಇಂದು(ಬುಧವಾರ) ನಡೆದಿದೆ. ಸೊರಬ ಪುರಸಭೆಯ ಕಂದಾಯ ನಿರೀಕ್ಷಕರಾಗಿರುವ ವಿನಾಯಕ ಗುರುವಯ್ಯ ಅವರು ಲೋಕಾಯುಕ್ತ ಪೋಲೀಸರ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. […]
ಕುವೆಂಪು ವಿಶ್ವವಿದ್ಯಾಲಯ ಕುಲಪತಿಯಾಗಿ ಪ್ರೊ.ಶರತ್ ಅನಂತಮೂರ್ತಿ ನೇಮಕ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ನೀತನ ಕುಲಪತಿಯಾಗಿ ಪ್ರೊ. ಶರತ್ ಅನಂತಮೂರ್ತಿ ಅವರನ್ನು ನೇಮಿಸಿ ರಾಜ್ಯಪಾಲರು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಪ್ರೊ. ಶರತ್ ಅವರು ಹೈದ್ರಾಬಾದ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಫಿಸಿಕ್ಸ್ ನಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಜ್ಞಾನಪೀಠ ಪ್ರಶಸ್ತಿ […]
ರಾಜ್ಯದ ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ: ಭವಿಷ್ಯ ನುಡಿದ ಪ್ರಣವಾನಂದ ಸ್ವಾಮೀಜಿ
ಶಿವಮೊಗ್ಗ: ರಾಜ್ಯದ ಭವಿಷ್ಯದ ಮುಖ್ಯಮಂತ್ರಿ ವಿಜಯೇಂದ್ರ ಆಗಬೇಕು ಎಂಬುದು ನಮ್ಮ ಬಯಕೆ. ಅದು ಯಡಿಯೂರಪ್ಪ ಆಸೆ ಕೂಡ ಹೌದು ಎಂದು ಪ್ರಣವಾನಂದ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದ ಸಾಗರದಲ್ಲಿ ಶಕ್ತಿ ಸಾಗರ ಸಮಾವೇಶದಲ್ಲಿ ಮಾತನಾಡಿದ […]
