ಶಿವಮೊಗ್ಗ: ಉದ್ಘಾಟನೆಯಾಗಿ ಹತ್ತೇ ದಿನಕ್ಕೆ ನಗರದ ವಿದ್ಯಾನಗರ ವೃತ್ತಾಕಾರದ ಸೇತುವೆಗೆ ಲಾರಿ ಡಿಕ್ಕಿಯಾದ ಘಟನೆ ನಡೆದಿದೆ. ನಗರದ ವಿದ್ಯಾನಗರ ಮೇಲ್ಸೇತುವೆ ಮೇಲೆ ಅಪಘಾತ ನಡೆದಿದ್ದು, ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆಯ ತಡೆಗೋಡೆಗೆ ಡಿಕ್ಕಿ […]
Category: Shimoga
ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಪಟ್ಟಿ ಅಂತಿಮ: ಯಡಿಯೂರಪ್ಪ
ಶಿವಮೊಗ್ಗ: ಲೋಕಸಭಾ ಟಿಕೆಟ್ ಹಂಚಿಕೆ ಬಗ್ಗೆ ದೆಹಲಿಯಲ್ಲಿ ನಾಡಿದ್ದು ಸಭೆಯಿದೆ. ಸಭೆಯಲ್ಲಿ ಭಾಗವಹಿಸಲು ಹೋಗುತ್ತಿದ್ದೇನೆ. ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಪಟ್ಟಿ ಅಂತಿಮವಾಗಲಿದೆ. 28 ಕ್ಷೇತ್ರಗಳ ಪಟ್ಟಿ ಬಹುತೇಕ ಫೈನಲ್ ಆಗಬಹುದು. ಎಲ್ಲಾ ಕ್ಷೇತ್ರದ ಪಟ್ಟಿ […]
ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ಕಸ್ಟಡಿಗೆ ಪಡೆದ ತೀರ್ಥಹಳ್ಳಿ ಪೊಲೀಸರು
ತೀರ್ಥಹಳ್ಳಿ : ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ತೀರ್ಥಹಳ್ಳಿ ಕೋರ್ಟ್ ಗೆ ಹಾಜರುಪಡಿಸಿದ ನಂತರ ಪೊಲೀಸರು ತಮ್ಮ ಕಸ್ಟಡಿಗೆ ಪಡೆದಿದ್ದಾರೆ. 3/12 ಆಗುಂಬೆ ಠಾಣೆಯ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಮತಿಯನ್ನು ತನಿಖೆ ನಡೆಸುವ ಸಲುವಾಗಿ ಕಸ್ಟಡಿಗೆ ಪಡೆಯಲಾಗಿದೆ. ನಕ್ಸಲ್ […]
ಧರ್ಮ, ದೇಶ ಉಳಿಸಲು ಬಿಜೆಪಿ ಅಧಿಕಾರಕ್ಕೆ ಬಂದಿದೆ: ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ: ಸಚಿವ ಶರಣ್ ಪ್ರಕಾಶ್ ಪಾಟೀಲ್ ಅವರು ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ಸಿಲ್ಲಿ ಎಂದು ಕರೆದಿದ್ದಾರೆ. ಇವರು ಸಿಲ್ಲಿ ಮಂತ್ರಿ. ಕೂಡಲೇ ಶರಣ ಪ್ರಕಾಶ್ ಪಾಟೀಲ್ ರಾಜೀನಾಮೆ ಪಡೆಯಬೇಕು. ಮುಖ್ಯಮಂತ್ರಿಯವರು ಅವರು ಕೂಡಲೇ ಮಂತ್ರಿ […]
ಶಿವಮೊಗ್ಗ: ಕಾರು – ಬೈಕ್ ಡಿಕ್ಕಿಃ ಜೊಮೆಟೊ ಸಪ್ಲಾಯರ್ ಗಂಭೀರ
ಶಿವಮೊಗ್ಗ : ಇಲ್ಲಿನ ಜಯನಗರ ಪೊಲೀಸ್ ಠಾಣೆ ಎದುರು ಇಂದು ರಾತ್ರಿ 8:30ರ ವೇಳೆ ಸಂಭಿಸಿದ ಕಾರು- ಬೈಕ್ ಅಪಾಘತದಲ್ಲಿ ಬೈಕ್ ಚಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ. ನೆಹರು ಸ್ಟೇಡಿಯಂ ಕಡೆಯಿಂದ ಕಾರು ಬರುತ್ತಿತ್ತು. ತಿಲಕ್ […]
ಶಿವಮೊಗ್ಗ: ತಮ್ಮನ ಸಾವಿನ ಸೇಡಿಗೆ ಅಣ್ಣನ ಕೊಲೆ; ಇಬ್ಬರು ಅಂದರ್
ಶಿವಮೊಗ್ಗ : ನಿನ್ನೆ ಸಂಜೆ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ಓರ್ವ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಹೆದ್ದಾರಿ ಪಕ್ಕದಲ್ಲಿ ಕೊಲೆ ನೋಡಿದ ಜನರು ಗಾಬರಿಯಾಗಿದ್ದರು. ಇನ್ನು ವಿಷಯ ತಿಳಿಯುತ್ತಿದ್ದಂತೆ ಆನಂದಪುರ ಮತ್ತು […]
ಫೆ.೨೮ರಂದು ಡಾ. ಶ್ರೀಕಂಠ ಕೂಡಿಗೆ ಅವರಿಗೆ ಜಿ.ಎಸ್.ಎಸ್. ಪುರಸ್ಕಾರ ಪ್ರದಾನ ಸಮಾರಂಭ
ಶಿವಮೊಗ್ಗ : ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಪ್ರತಿಷ್ಠಾನದ ವತಿಯಿಂದ ಫೆ.೨೮ರಂದು ಸಂಜೆ ೬ ಗಂಟೆಗೆ ನಗರದ ಕರ್ನಾಟಕ ಸಂಘದಲ್ಲಿ ಕಾವ್ಯ ಸೌರಭ ವಿಶೇಷ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಇಂದು […]
ಸರ್ಕಾರದ ಯೋಜನೆ ನಿಲ್ಲಿಸುವ ಧೈರ್ಯ, ಧಮ್ಮು, ತಾಕತ್ತು ವಿರೋಧ ಪಕ್ಷದವರಿಗೆ ಇದೆಯೇ..? ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನ ಟೀಕಿಸುತ್ತಿರುವ ವಿರೋಧ ಪಕ್ಷದವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ. ಇಂದು ಶಿವಮೊಗ್ಗದಲ್ಲಿ ಮಾತನಾಡಿದ ಸಚಿವ ಮಧು […]
ಶಿವಮೊಗ್ಗ: ಎರಡನೇ ತರಗತಿ ವಿದ್ಯಾರ್ಥಿಯಿಂದ ಹೆಂಚು ಸರಿಪಡಿಸಿದ ಶಿಕ್ಷಕರು; ವಿಡಿಯೋ ವೈರಲ್
ಶಿವಮೊಗ್ಗ: ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಸದ್ದು ಮಾಡಿದ್ದ ಮಕ್ಕಳಿಂದ ಶಾಲಾ ಕೆಲಸದ ಪ್ರಸಂಗ ಇದೀಗ ಮತ್ತೆ ಶಿಕ್ಷಣ ಸಚಿವರ ಜಿಲ್ಲೆಯಲ್ಲಿಯೇ ನಡೆದಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಗ್ರಾಮದ ಉರ್ದು ಶಾಲೆಯಲ್ಲಿ […]
ಖಾಸಗಿ ಶಾಲೆಯಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂಬ ವಿಚಾರಕ್ಕೆ ಶಿಕ್ಷಣ ಸಚಿವರು ಹೇಳಿದ್ದೇನು?
ಶಿವಮೊಗ್ಗ: ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯ ಅಲ್ಲ ಎನ್ನುವ ವಿಚಾರಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ ಸಚಿವರು ಎಲ್ಲಾ ಶಾಲೆಯಲ್ಲಿ ಸಂವಿಧಾನ ಪೀಠಿಕೆ ಕಡ್ಡಾಯ ಮಾಡುತ್ತೇವೆ, ಕನ್ನಡ ಸಂಸ್ಕೃತಿ […]
