Trending

ಶಿವಮೊಗ್ಗ: ಮಗ ಮಾಡಿದ ತಪ್ಪಿಗೆ ತಾಯಿ, ಸಹೋದರಿಗೆ ಸಾಮಾಜಿಕ ಬಹಿಷ್ಕಾರ!

ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರತಿನಿಧಿಸುವ ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದ ಕುಳವಳ್ಳಿಯಲ್ಲಿ ಈಡಿಗ ಸಮುದಾಯದ ತಾಯಿ ಮತ್ತು ಮಗಳು ಸಾಮಾಜಿಕ ಬಹಿಷ್ಕಾರಕ್ಕೆ ಗುರಿಯಾಗಿದ್ದಾರೆ. ಮಹಿಳೆಯ ಮಗ, ಕೊಲೆ ಪ್ರಕರಣದಲ್ಲಿ ಅಪರಾಧಿ ಎಂದು […]

ಶಿವಮೊಗ್ಗ: ಭದ್ರಾ ಕಾಲುವೆಯಲ್ಲಿ ಅಕ್ರಮವಾಗಿ ನೀರು ಎತ್ತುವುದನ್ನು ತಡೆಯಲು ಸೆಕ್ಷನ್ 144 ಜಾರಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾ ಜಲಾಶಯದಿಂದ ಹಾವೇರಿ ಮತ್ತು ಗದಗ ಜಿಲ್ಲೆಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಕಾಲುವೆಗೆ ನೀರು ಬಿಟ್ಟಿದ್ದರೂ ಅದು ಇನ್ನೂ ನಿಗದಿತ ಸ್ಥಳಗಳಿಗೆ ತಲುಪಿಲ್ಲ. ಈ ಮಧ್ಯೆ ಕಾಲುವೆಯಿಂದ ಅಕ್ರಮವಾಗಿ ಟ್ಯಾಂಕರ್ […]

ಮೂರು ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರಿ ನೌಕರರ ಸಂಘದ ಸಮ್ಮೇಳನ: ಸಿ.ಎಸ್.ಷಡಕ್ಷರಿ

ಶಿವಮೊಗ್ಗ: ರಾಜ್ಯ ಮಟ್ಟದ ಸಮ್ಮೇಳನವನ್ನು ಬೆಂಗಳೂರಿನಲ್ಲಿ ಆಯೋಜಿಸಿದ್ದೇವೆ. ಫೆ. 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಶಿವಮೊಗ್ಗದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಹೇಳಿದರು. ಸುದ್ದಿಗಾರರೊಂದಿಗೆ […]

ಪಕ್ಷಕ್ಕಾಗಿ ಕತ್ತೆ ತರ ದುಡಿಯುತ್ತಿದ್ದೇನೆ, ಅವಕಾಶಕೊಟ್ಟರೆ ಲೋಕಸಭೆಗೆ ಸ್ಪರ್ಧೆ: ಸಚಿವ ಮಧು

ಶಿವಮೊಗ್ಗ: ಪಕ್ಷಕ್ಕಾಗಿ ಕತ್ತೆ ತರ ದುಡಿಯುತ್ತಿದ್ದೇನೆ. ಅವಕಾಶ ಕೊಟ್ಟರೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿಯವರಿಗೆ ದುರ್ಬುದ್ಧಿ ಜಾಸ್ತಿ. ರಾಮನನ್ನು ಬೀದಿಗೆ […]

ಶಿರಾಳಕೊಪ್ಪದಲ್ಲಿ ಸಿಡಿಮದ್ದು ಸ್ಪೋಟಗೊಂಡು ಇಬ್ಬರಿಗೆ ಗಾಯ

ಶಿವಮೊಗ್ಗ: ಸಿಡಿಮದ್ದು ಸ್ಪೋಟಗೊಂಡು ಇಬ್ಬರಿಗೆ ಗಾಯಗಳಾದ ಘಟನೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಫೆ. 18ರ ಭಾನುವಾರ ಸಂಭವಿಸಿದೆ. ಶಿರಾಳಕೊಪ್ಪದಲ್ಲಿನ ಬಸ್ ಸ್ಟ್ಯಾಂಡ್ ಬಳಿ ಈ ಘಟನೆ ನಡೆದಿದ್ದು, ಹಾವೇರಿಯ ಕುಟುಂಬವೊಂದು ಸಂತೆಗಾಗಿ ಬಂದಿದ್ದ ಸಂದರ್ಭ […]

ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿ… 20 ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಪಲ್ಟಿಯಾದ ಪರಿಣಾಮ ಶಾಲಾ ಬಸ್ಸಿನಲ್ಲಿದ್ದ ಸುಮಾರು 20 ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿ ಶನಿವಾರ ಸಂಭವಿಸಿದೆ. ಇಲ್ಲಿನ ಸ್ಪೋರ್ತಿ […]

ಶಿವಮೊಗ್ಗ : ಕಾರ್ ಶೋರೂಮ್ ನಲ್ಲಿ ಭಾರೀ ಅಗ್ನಿ ಅವಘಡ

ಶಿವಮೊಗ್ಗ : ನಗರದ ಕಾರ್ ಶೋರೂಮ್ ಒಂದರಲ್ಲಿ ಶುಕ್ರವಾರ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ನಗರದ ಶಂಕರಮಠ ರಸ್ತೆಯಲ್ಲಿರುವ ಶೋರೂಮ್ ಹೊತ್ತಿ ಉರಿಯುತ್ತಿದ್ದು, ಹಲವು ಕಾರುಗಳು ಬೆಂಕಿ ಯಲ್ಲಿ ಸುಟ್ಟು ಕರಗಲಾಗಿದ್ದು ಕೋಟ್ಯಂತರ ರೂ. […]

ಕೆಯುಡಬ್ಲ್ಯುಜೆ ಹೋರಾಟದ ಫಲ ನನಸಾದ ಪತ್ರಕರ್ತರ ಬಸ್ ಪಾಸ್

ಶಿವಮೊಗ್ಗ :ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ.ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ […]

ನಿಮ್ಮಿಂದ ರಾಷ್ಟ್ರಭಕ್ತಿ ಕಲಿಯುವ ಅಗತ್ಯ ನಮಗಿಲ್ಲ, ಆಯನೂರು ವಿರುದ್ಧ ಬಿ.ವೈ.ರಾಘವೇಂದ್ರ ಕಿಡಿ

ಶಿವಮೊಗ್ಗ: ಕಾಂಗ್ರೆಸ್ ವಕ್ತಾರ ಆಯನೂರು ಮಂಜುನಾಥ್ ವಿರುದ್ಧ ಬಿಜೆಪಿ ಸಂಸದ ಬಿ.ವೈ. ರಾಘವೇಂದ್ರ ಕಿಡಿಕಾರಿದ್ದಾರೆ. ದೇಶ ವಿಭಜನೆಯ ಕುರಿತು ಹೇಳಿಕೆ ನೀಡಿದ ಡಿ.ಕೆ. ಸುರೇಶ್ ಹೇಳಿಕೆ ಬಗ್ಗೆ ಈಶ್ವರಪ್ಪ ನೀಡಿರುವ ಸ್ಪಷ್ಟನೆ ಕುರಿತು ಆಯನೂರು ಮಂಜುನಾಥ್ […]

ಶಿವಮೊಗ್ಗ : ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಮಗು ಸೇರಿ ಮೂವರಿಗೆ ಗಾಯ

ಶಿವಮೊಗ್ಗ: ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದ ಹೊರ ವಲಯದಲ್ಲಿರುವ ಗೊಂದಿ ಚಟ್ನಳ್ಳಿ ಬಳಿ ನಡೆದಿದೆ. ಬೈಕ್ ನಲ್ಲಿ ಗಂಡ ಹೆಂಡತಿ ಮತ್ತು ಮಗು ಪ್ರಯಾಣಿಸುತ್ತಿದ್ದು, […]

[pj-news-ticker]