ಶಿವಮೊಗ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹಿಂದುಳಿದ ವರ್ಗಕ್ಕೆ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಬಿಜೆಪಿ ಹಿಂದುಳಿದ ಮೊರ್ಚಾದಿಂದ ಶಿವಮೊಗ್ಗ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ, ರಾಹುಲ್ […]
Category: Shimoga
ಫೆ.14 : ಶಿವಮೊಗ್ಗದಲ್ಲಿ ಮಂಡಿನೋವಿನ ಪಟ್ಟಿ ಚಿಕಿತ್ಸೆ ಶಿಬಿರ
ಶಿವಮೊಗ್ಗ: ಶ್ರೀಕಲಾ ಕೌಶಲ್ಯಾಭಿವೃದ್ಧಿ ಕೇಂದ್ರ, ಜಿಲ್ಲಾ ನಿವೃತ್ತ ನೌಕರರ ಸಂಘ ಹಾಗೂ ಪಿ. ಎನ್. ಆರ್. ಸೊಸೈಟಿ, ಭಾವನಗರ, (ರಿ) ಗುಜರಾತ್. ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ-14 ರಂದು ಶಿವಮೊಗ್ಗ ನಗರದ ಜಿಲ್ಲಾ ನಿವೃತ್ತ ನೌಕರ […]
ಸಾಗರ: ನಡು ರಸ್ತೆಯಲ್ಲಿ ಗನ್ ಹಿಡಿದು ಯುವಕನ ಹುಚ್ಚಾಟ; ಥಳಿಸಿದ ಯುವಕರು
ಶಿವಮೊಗ್ಗ: ಯುವಕನೋರ್ವ ಪಾನಮತ್ತನಾಗಿ ನಡು ರಸ್ತೆಯಲ್ಲಿ ಗನ್ ಹಿಡಿದು ಹುಚ್ಚಾಟ ಮೆರೆದ ಘಟನೆ ಸಾಗರ ಮಾರ್ಕೆಟ್ ರಸ್ತೆ ಹಿಂಭಾಗದಲ್ಲಿ ನಡೆದಿದೆ. ನಕಲಿ ಗನ್ ಹಿಡಿದು ಯುವಕ ಪಾನಮತ್ತನಾಗಿ ನಡು ರಸ್ತೆಯಲ್ಲಿ ಶೂಟ್ ಮಾಡುತ್ತೇನೆ ಎಂದು […]
ತೀರ್ಥಹಳ್ಳಿ : ನಿವೃತ್ತ ಉಪನ್ಯಾಸಕ ಪ್ರೊ. ತಿಮ್ಮಪ್ಪ ಗೌಡ ನಿಧನ!
ತೀರ್ಥಹಳ್ಳಿ : ಪಟ್ಟಣದ ತುಂಗಾ ಮಹಾವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ಉಪನ್ಯಾಸಕರಾಗಿದ್ದ ಪ್ರೊ. ತಿಮ್ಮಪ್ಪ ಗೌಡ (68) ಫೆ.11ರ ಭಾನುವಾರ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು ಎಂದು ತಿಳಿದು ಬಂದಿದೆ. ಪ್ರೊ.ತಿಮ್ಮಪ್ಪ ಗೌಡ ತಮ್ಮ ಉತ್ತಮ ಬೋಧನೆಯಿಂದಾಗಿ ಕಾಲೇಜಿನಲ್ಲಿ […]
ಕಾನೂನು ಹೋರಾಟ ಮಾಡ್ತಾರೆ: ಈಶ್ವರಪ್ಪ ಪರ ಯಡಿಯೂರಪ್ಪ ಬ್ಯಾಟಿಂಗ್
ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಕಾಂಗ್ರೆಸ್ ನವರು ಅಪಾರ್ಥ ಕಲ್ಪಿಸುತ್ತಿದ್ದಾರೆ. ಟೀಕೆ ಟಿಪ್ಪಣಿ ಮಾಡುತ್ತಿರುವುದಕ್ಕೂ ಈಶ್ವರಪ್ಪ ಹೇಳಿಕೆಗೆ ಸಂಬಂಧವಿಲ್ಲ. ಈಶ್ವರಪ್ಪ ಹೇಳಿರುವುದು ಹೊಸ ಕಾನೂನು ತನ್ನಿ ಎಂದು. ಆದರೆ ಕಾಂಗ್ರೆಸ್ ನವರು ಅದನ್ನು ತಿರುಚುವ […]
ಇಂತಹ ನೂರು ಎಫ್ ಐಆರ್ ಗೂ ನಾನು ಹೆದರಲ್ಲ, ಪೊಲೀಸ್ ನೊಟೀಸ್ ಗೆ ಜಗ್ಗಲ್ಲ, ಉತ್ತರ ಕೊಡುತ್ತೇನೆ: ಕೆ ಎಸ್ ಈಶ್ವರಪ್ಪ
ಶಿವಮೊಗ್ಗ: ದೇಶದ್ರೋಹಿ ಹೇಳಿಕೆ ಕೊಡುವವರ ಮೇಲೆ ಕೇಸ್ ಹಾಕಿಲ್ಲ. ಆದರೆ ನನ್ನ ಮೇಲೆ ಕೇಸ್ ಹಾಕಿದ್ದಾರೆ. ನನ್ನ ವಿರುದ್ಧ ನೂರು ಎಫ್ಐಆರ್ ಹಾಕಿದರು ನಾನು ಹೆದರಲ್ಲ. ದೇಶದ್ರೋಹಿ ಹೇಳಿಕೆ ನೀಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸುವೆ. ಸರ್ಕಾರ […]
ಕುವೆಂಪು ವಿ.ವಿ : ಸಂಬಳ ಬಾಕಿ ಖಂಡಿಸಿ ಹೊರಗುತ್ತಿಗೆ ನೌಕರರ ಪ್ರತಿಭಟನೆ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಹೊರಗುತ್ತಿಗೆ ನೌಕರರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಮೂರು ತಿಂಗಳಿಂದ ಸಂಬಳ ನೀಡದಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿವಿ ವಿರುದ್ಧ ಧಿಕ್ಕಾರ ಕೂಗಿ ನೌಕರರು ಆಕ್ರೋಶ […]
ಶಿವಮೊಗ್ಗ: ಆಟ ಆಡುವ ವೇಳೆ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು
ಶಿವಮೊಗ್ಗ: ಒಂದು ವರ್ಷದ ಮಗುವೊಂದು ಆಟ ಆಡುವ ವೇಳೆ ಮೀನು ನುಂಗಿದ ಘಟನೆ ನಡೆದಿದೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಮೀನು ಹೊರತೆಗೆದಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗಂಜಿನಹಳ್ಳಿ ಒಂದು ವರ್ಷದ ಪ್ರತೀಕ್ ಮೀನು […]
ದೇಶ ವಿಭಜನೆ ಮಾಡುವುದೇ ಕಾಂಗ್ರೆಸ್ ಸಂಸ್ಕೃತಿ: ಸಂಸದ ಬಿ.ವೈ.ರಾಘವೇಂದ್ರ
ಶಿವಮೊಗ್ಗ:ದೇಶ ವಿಭಜನೆ ಮಾಡುವುದು ಕಾಂಗ್ರೆಸ್ನ ಸಂಸ್ಕೃತಿ. ಈಗಾಗಲೇ ದೇಶವನ್ನು ಮೂರು ಭಾಗ ಮಾಡಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಸಹ ಈ ಹೇಳಿಕೆಯನ್ನು ವಿರೋಧ ಮಾಡಿದ್ದಾರೆ. ಕಾಂಗ್ರೆಸ್ […]
ಲಕ್ಷ್ಮಣ ಸವದಿ ಶ್ರೀಘ್ರದಲ್ಲೇ ಬಿಜೆಪಿಗೆ ಬರುತ್ತಾರೆ: ಆರಗ ಜ್ಞಾನೇಂದ್ರ
ಶಿವಮೊಗ್ಗ : ಲಕ್ಷ್ಮಣ ಸವದಿ ಶ್ರೀಘ್ರದಲ್ಲೇ ಬಿಜೆಪಿಗೆ ಬರುತ್ತಾರೆ. ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿ ಮೂಲತಃ ಬಿಜೆಪಿ ಹಿನ್ನೆಲೆಯುಳ್ಳವರು. ಅವರಿಗೆ ಕಾಂಗ್ರೆಸ್ ಸಂಸ್ಕೃತಿ ಇಷ್ಟವಾಗುವುದಿಲ್ಲ. ಶೀಘ್ರದಲ್ಲಿ ಅವರು ಬಿಜೆಪಿಗೆ ಬರುತ್ತಾರೆ ಎಂದು ಮಾಜಿ […]
