Trending

ಎಲ್.ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ- ಸಂತಸ ವ್ಯಕ್ತಪಡಿಸಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ : ಬಿಜೆಪಿಯ ಭೀಷ್ಮ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ […]

ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮ-ಅನಾರೋಗ್ಯದಿಂದ ಸಿಂಹ ಸರ್ವೇಶ್ ಸಾವು

ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ 13 ವರ್ಷದ ಸಿಂಹ ಸರ್ವೇಶ್ ಅನಾರೋಗ್ಯದಿಂದ ಮೃತಪಟ್ಟಿದೆ. ಸರ್ವೇಶ್ ನನ್ನು ನಾಲ್ಕು ವರ್ಷದ ಹಿಂದೆ ಬನ್ನೇರುಘಟ್ಟದಿಂದ ಶಿವಮೊಗ್ಗಕ್ಕೆ ಕರೆತರಲಾಗಿತ್ತು. ಸಫಾರಿ ಪ್ರಿಯರಿಗೆ ಇದು ಫೇವರೇಟ್ ಆಗಿತ್ತು. […]

ಶಿವಮೊಗ್ಗ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ನ್ಯಾಯಾಲಯಕ್ಕೆ ಹಾಜರು

ಶಿವಮೊಗ್ಗ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಶಿವಮೊಗ್ಗ ನ್ಯಾಯಾಲಯಕ್ಕೆ ಪೊಲೀಸರು ಇಂದು ಹಾಜರು ಪಡಿಸಿದರು. ಶಿವಮೊಗ್ಗದಲ್ಲಿ ಒಟ್ಟು ಐದು ಕೇಸುಗಳನ್ನು ಹೊಂದಿರುವ ನಕ್ಸಲ್ ನಾಯಕ ಕೃಷ್ಣಮೂರ್ತಿಯನ್ನು ಮಂಗಳವಾರ ರಾತ್ರಿ ಕೇರಳದಿಂದ ಶಿವಮೊಗ್ಗಕ್ಕೆ ಕರೆ ತಂದಿರುವ […]

ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ ಶಿವಮೊಗ್ಗಕ್ಕೆ ; ಬಿಗಿ ಭದ್ರತೆ

ಶಿವಮೊಗ್ಗ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಬಾಡಿ ವಾರಂಟ್ ಮೂಲಕ ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ಶಿವಮೊಗ್ಗಕ್ಕೆ ಕರೆತರಲಾಗುತ್ತಿದೆ. ಮಾವೋವಾದಿ ನಕ್ಸಲರ ಪ್ರಮುಖ ನಾಯಕನಾಗಿರುವ ಬಿ.ಜಿ.ಕೃಷ್ಣಮೂರ್ತಿಯನ್ನು ಶಿವಮೊಗ್ಗದ ಕೋರ್ಟ್ ಗೆ ಹಾಜರು ಪಡಿಸಲು ಪೊಲೀಸರು […]

ಶಿವಮೊಗ್ಗ: ಚರಂಡಿ ಸ್ಲ್ಯಾಬ್ ಕುಸಿದು ಗುಜರಿ ವ್ಯಾಪಾರಿ ಸಾವು

ಶಿವಮೊಗ್ಗ: ಚರಂಡಿಗೆ ಮುಚ್ಚಿದ ಸ್ಲ್ಯಾಬ್ ಕುಸಿದು ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಶಿವಮೊಗ್ಗ ನಗರದ ವಿನೋಬನಗರ ರೈಲ್ವೆ ಬ್ಯಾರಲಲ್ ರಸ್ತೆಯಲ್ಲಿ ನಡೆದಿದೆ. ಶಿವಮೊಗ್ಗ ನಗರದ ಬೊಮ್ಮನಕಟ್ಟೆ ನಿವಾಸಿ ಮುತ್ತಪ್ಪ (45) ಮೃತ ವ್ಯಕ್ತಿ. ಇವರು […]

ಅಯೋಧ್ಯೆಗೆ ಹೋದವರೆಲ್ಲ ಪವಿತ್ರರು ಎಂದರ್ಥನಾ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಹನುಮನ ಧ್ವಜ ವಿಚಾರದಲ್ಲಿ ಮನಸಿಗೆ ಬಂದಹಾಗೆ ತೀರ್ಮಾನ ಮಾಡುವುದು ಸರಿಯಲ್ಲ. ಬಿಜೆಪಿಯವರು ಇಂತವನ್ನೆಲ್ಲಾ ಹುಡುಕುತ್ತಾರೆ. ಬೇರೆ ಕಡೆ ಇರುವ ರಾಮ‌ನು ರಾಮನಲ್ಲವೇ? ಆರ್. ಅಶೋಕ್ ಗೆ ಮಾನ ಮರ್ಯಾದೆ ಇಲ್ಲ. ಬಿಜೆಪಿಯವರು ರಾಮ‌ನನ್ನು […]

[pj-news-ticker]