Trending

ಎರಡನೇ ಟಿ20 : ಆಸೀಸ್‌ಗೆ ಸುಲಭದ ತುತ್ತಾದ ಭಾರತ

ಮೆಲ್ಬರ್ನ್: ಇಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಎರಡನೇ ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಭಾರತ ನೀಡಿದ್ದ 126ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 13.2 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು ಗೆಲುವು ಸಾಧಿಸಿದೆ. […]

ಶ್ರೇಯಸ್‌ ಅಯ್ಯರ್‌ ಆರೋಗ್ಯ ಗಭೀರ – ಐಸಿಯುಗೆ ದಾಖಲಾದ ಉಪ ನಾಯಕ

ನವದೆಹಲಿ: ಭಾರತದ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಆರೋಗ್ಯದ ಬಗ್ಗೆ ಪ್ರಮುಖ ಮಾಹಿತಿ ಬಂದಿದೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅಯ್ಯರ್ ಪಕ್ಕೆಲುಬಿನ ಗಾಯಕ್ಕೆ ತುತ್ತಾಗಿದ್ದರು. ಅವರು ಕ್ಯಾಚ್ ಪಡೆಯುವ ವೇಳೆ […]

ಭಾರತದ ವಿರುದ್ಧ ಆಸ್ಟ್ರೇಲಿಯಾಗೆ ಜಯ, ಏಕದಿನ ಸರಣಿ ಆಸಿಸ್ ತೆಕ್ಕೆಗೆ

ಅಡಿಲೇಡ್: ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ಆಸ್ಟ್ರೇಲಿಯಾ ತಂಡ ಭರ್ಜರಿ ಜಯ ದಾಖಲಿಸಿದೆ. ಅಡಿಲೇಡ್‌ ಓವಲ್‌ ಕ್ರೀಡಾಂಗಣದಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಭಾರತ ನೀಡಿದ್ದ 265 ರನ್ ಗಳ ಸವಾಲಿನ ಗುರಿಯನ್ನು ಯಶಸ್ವಿಯಾಗಿ […]

518 ರನ್‌ ಬಾರಿಸಿ ವಿಶ್ವ ದಾಖಲೆ ಬರೆದ ಭಾರತ

ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ  ಗೆಲುವಿನ ಕಡೆ ಹೆಜ್ಜೆ ಹಾಕಿದೆ. ನಾಯಕ ಶುಭಮನ್ ಗಿಲ್ (129*) ಮತ್ತು ಯಶಸ್ವಿ ಜೈಸ್ವಾಲ್ […]

ಆಸ್ಟ್ರೇಲಿಯಾ ಏಕದಿನ ಎದುರಿನ ಸರಣಿ : ಭಾರತ ತಂಡಕ್ಕೆ ಶುಭಮನ್ ಗಿಲ್ ನಾಯಕ

ಅಹಮದಾಬಾದ್: ಭಾರತ ಏಕದಿನ ಕ್ರಿಕೆಟ್ ತಂಡಕ್ಕೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ಮರಳಿದ್ದಾರೆ. ಆದರೆ ತಂಡದ ನಾಯಕತ್ವವನ್ನು ಶುಭಮನ್ ಗಿಲ್ ಅವರಿಗೆ ನೀಡಲಾಗಿದೆ. ಮುಂಬೈನ ಬ್ಯಾಟರ್ ಶ್ರೇಯಸ್ ಅಯ್ಯರ್ ಉಪನಾಯಕರಾಗಿದ್ದಾರೆ. ಭಾರತದ […]

ಪಂದ್ಯ ಆರಂಭಗೊಂಡ ಅರ್ಧ ಗಂಟೆಯಲ್ಲೇ ಭಾರತ ಆಲೌಟ್‌

ಲಂಡನ್‌: ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ 5ನೇ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಭಾರತ 224 ರನ್‌ಗೆ ಆಲೌಟ್‌ ಆಗಿದೆ. ಮೊದಲ ದಿನದಾಟದ ಅಂತ್ಯಕ್ಕೆ 6 ವಿಕೆಟ್‌ಗೆ 204 ರನ್‌ ಗಳಿಸಿದ್ದ ಭಾರತ ಶುಕ್ರವಾರ ದ್ವಿತೀಯ ದಿನದಾಟದಲ್ಲಿ […]

27 ವರ್ಷಗಳ ಬಳಿಕ ICC ಟ್ರೋಫಿ ಬರ ನೀಗಿಸಿಕೊಂಡ ದಕ್ಷಿಣ ಆಫ್ರಿಕಾ

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಟ್ರೋಫಿ ಗೆದ್ದು ದಕ್ಷಿಣ ಆಫ್ರಿಕಾ ಇತಿಹಾಸ ನಿರ್ಮಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 5 ವಿಕೆಟ್ ಗಳಿಂದ ಗೆಲುವು ಸಾಧಿಸಿತು. 27 ವರ್ಷಗಳ ಬಳಿಕ ಐಸಿಸಿ […]

ಇಂಗ್ಲೆಂಡ್‌ ವಿರುದ್ಧ ಟಿ20ಯಲ್ಲಿ ವೇಗದ ಶತಕ : ಆಂಗ್ಲರನ್ನು ಅಟ್ಟಾಡಿಸಿ ಹೊಡೆದ ಅಭಿಷೇಕ್ ಶರ್ಮಾ

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್‌ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಕೊನೆಯ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾಕ್ಕೆ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ನಿರೀಕ್ಷೆಗೂ […]

ವಿರಾಟ್‌ ಕೊಹ್ಲಿಯನ್ನು ಅವಮಾನಿಸಿದ ಆಸ್ಟ್ರೇಲಿಯಾ ಪತ್ರಿಕೆ

ಮೆಲ್ಬರ್ನ್‌: ಅಂತಾರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಆಸ್ಟ್ರೇಲಿಯಾ ತಂಡದ ಸ್ಯಾಮ್‌ ಕೋನ್‌ಸ್ಟಸ್‌ ಅವರ ಎದುರು ಮಾತಿನ ಚಕಮಕಿ ನಡೆಸಿದ್ದ ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿಯನ್ನು ಆಸ್ಟ್ರೇಲಿಯಾ ಮಾಧ್ಯಮಗಳು ಅವಮಾನಿಸಿವೆ. ವಿರಾಟ್‌ […]

ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಪಿನ್ ದಿಗ್ಗಜ ಆರ್ ಅಶ್ವಿನ್

ನವದೆಹಲಿ: 38 ವರ್ಷದ ಭಾರತೀಯ ಸ್ಪಿನ್ ದಿಗ್ಗಜ ರವಿಚಂದ್ರನ್ ಅಶ್ವಿನ್ ಅವರು ಬುಧವಾರ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ನವೆಂಬರ್ 6, 2011 ರಂದು ದೆಹಲಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಪಂದ್ಯದ ಮೂಲಕ […]

[pj-news-ticker]