Trending

ಆನೇಕಲ್‌ನಲ್ಲಿ ಭೀಕರ ಕೃತ್ಯ, ಹೆಂಡತಿಯ ತಲೆ ಕಡಿದು ಪೊಲೀಸ್‌ ಠಾಣೆಗೆ ತಂದ ಗಂಡ

ಆನೇಕಲ್​: ಬೆಂಗಳೂರು  ಹೊರವಲಯದ ಆನೇಕಲ್​ ಬಳಿ ಪೊಲೀಸರೇ ಬೆಚ್ಚಿಬೀಳುವ ಕೊಲೆ ಕೃತ್ಯವೊಂದು ನಡೆದಿದೆ. ಹೆಂಡತಿಯ ಕತ್ತು ಕತ್ತರಿಸಿದ ಗಂಡ  ಆಕೆಯ ರುಂಡವನ್ನು ಕೈಯಲ್ಲಿ ಹಿಡಿದುಕೊಂಡು ಪೊಲೀಸ್​ ಠಾಣೆಗೆ ಬಂದು ಶರಣಾಗಿದ್ದಾನೆ. ಆನೇಕಲ್ ತಾಲೂಕಿನ ಹೀಲಲಿಗೆ […]

ಶಾಲೆ ಸೇರಿಸುವ ವಿಷಯಕ್ಕೆ ಪತಿಯೊಂದಿಗೆ ಜಗಳ, ಮಕ್ಕಳೊಂದಿಗೆ ಕೆರೆಗೆ ಹಾರಿದ ತಾಯಿ

ಚಿಕ್ಕಬಳ್ಳಾಪುರ: ಮಹಿಳೆಯೊಬ್ಬರು  ತೆಗೆದುಕೊಂಡ ದುಡುಕಿನ ನಿರ್ಧಾರದಿಂದ ಮೂವರ ದಾರುಣ ಸಾವು ಸಂಭವಿಸಿದೆ. ತನ್ನ ಇಬ್ಬರು ಪುಟ್ಟ ಹೆಣ್ಣು ಮಕ್ಕಳ  ಜೊತೆ ತಾಯಿ ಸಾವಿಗೆ ಶರಣಾದ  ಘಟನೆ ಚಿಕ್ಕಬಳ್ಳಾಪುರ  ತಾಲೂಕಿನ ರಂಗಸ್ಥಳದ ರಂಗಧಾಮ ಕೆರೆಯಲ್ಲಿ ನಡೆದಿದೆ. […]

‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು’ : ಪೊಲೀಸರ ಅಮಾನತಿಗೆ ವಿಜಯೇಂದ್ರ ಕಿಡಿ

ಬೆಂಗಳೂರು: ಕಾಲ್ತುಳಿತ ಘಟನೆಯಲ್ಲಿ ನೈತಿಕ ಹೊಣೆ ಹೊತ್ತು ರಾಜಿನಾಮೆ ಕೊಡಬೇಕಾದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹಸಚಿವರು ‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು’ ಎಂಬಂತೆ ಬೆಂಗಳೂರು ನಗರ ಕಮಿಷನರ್ ಹಾಗೂ ಇತರ ಅಧಿಕಾರಿಗಳನ್ನು […]

ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ : ಮೃತಪಟ್ಟವರ ವಿವರ ಬಹಿರಂಗ.!

ಬೆಂಗಳೂರು : ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದು, ಇದೀಗ ಸಾವನ್ನಪ್ಪಿದವರ ವಿವರ ಬಹಿರಂಗಗೊಂಡಿದೆ. ಚಿನ್ನಸ್ವಾಮಿ ಸ್ಟೇಡಿಯಂಗೆ ಅಭಿಮಾನಿಗಳಿಗೆ ಉಚಿತ ಪ್ರವೇಶ ಇತ್ತು. ಹೀಗಾಗಿ ಬೆಳಗಿನಿಂದಲೇ ಲಕ್ಷಾಂತರ ಅಭಿಮಾನಿಗಳು […]

ʼಶಾಕ್‌ನಲ್ಲಿದ್ದೇನೆ…ʼ ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಡಿಕೆ ಶಿವಕುಮಾರ್

ಬೆಂಗಳೂರು: ʼಕಾಲ್ತುಳಿತದಲ್ಲಿ  ಸತ್ತವರು ನಮ್ಮ ಕುಟುಂಬದವರೇ, ನನಗೆ ಅತ್ಯಂತ ದುಃಖವಾಗುತ್ತಿದೆ. ಶಾಕ್‌ ಆಗಿದೆ. ಇಡೀ ಕರ್ನಾಟಕ ಇದಕ್ಕಾಗಿ ಶೋಕಿಸುತ್ತಿದೆʼ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳ ಮುಂದೆ ಅವರು […]

ಆರ್​ಸಿಬಿ ಸಂಭ್ರಮಾಚರಣೆ ದುರಂತ : ನಮ್ಮ ಪಾತ್ರವಿಲ್ಲ ಎಂದ ಐಪಿಎಲ್, ಬಿಸಿಸಿಐ

ಈ ಕಾಲ್ತುಳಿತಕ್ಕೆ ಕರ್ನಾಟಕ ಸರ್ಕಾರ ಮತ್ತು ಆರ್‌ಸಿಬಿ ಅಧಿಕಾರಿಗಳ ಭದ್ರತಾ ವ್ಯವಸ್ಥೆಗಳ ಬಗ್ಗೆ ಈಗ ಪ್ರಶ್ನೆಗಳು ಎದ್ದಿವೆ. ಏತನ್ಮಧ್ಯೆ, ಈ ಬಗ್ಗೆ ಮಾತನಾಡಿರುವ ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್, ಈ ಕಾರ್ಯಕ್ರಮದ ಬಗ್ಗೆ ತಮಗೆ […]

ಕಾಲ್ತುಳಿತ ಪ್ರಕರಣ : ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು: ಐಪಿಎಲ್​ ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭಾರಿ ನೂಕುನುಗ್ಗಲು ಹಾಗೂ ಕಾಲ್ತುಳಿತ ಸಂಭವಿಸಿದ್ದು, ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ ನಡೆಸಿದರು. […]

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭಾರಿ ನೂಕುನುಗ್ಗಲು: ನಾಲ್ವರು RCB ಅಭಿಮಾನಿಗಳ ಸಾವು : 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ!

ಬೆಂಗಳೂರು: ಸತತ 18 ವರ್ಷಗಳ ನಂತರ ಚೊಚ್ಚಲ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ ನಾಲ್ವರು ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಟ್ರೋಫಿ ಗೆದ್ದ ತಂಡವನ್ನು ಕಣ್ತುಂಬಿಕೊಳ್ಳಲು […]

ಪೊಲೀಸ್​ ಠಾಣೆ ಸಮೀಪವೇ ಪತ್ನಿ ಕೊಂದು ಪತಿ ಪರಾರಿ

ಚಾಮರಾಜನಗರ: ಕೌಟಂಬಿಕ ಕಲಹ ಮತ್ತು ವಿವಾಹೇತರ ಸಂಬಂಧದ ಶಂಕೆ ಹಿನ್ನೆಲೆ ಪತಿ ಪತ್ನಿಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಚಾಮರಾಜನಗರ ಪಟ್ಟಣ ಠಾಣೆ ಸಮೀಪ ನಡೆದಿದೆ. ಚಾಮರಾಜನಗರದ ಸೋಮವಾರಪೇಟೆ ನಿವಾಸಿ ವಿದ್ಯಾ ಕೊಲೆಯಾದ ಪತ್ನಿ. ಗಿರೀಶ್ […]

ಸತೀಶ್ ಜಾರಕಿಹೊಳಿಗೆ ಡಾಕ್ಟರೇಟ್ : ಮೈಸೂರು ವಿವಿಯ ನಿರ್ಧಾರವನ್ನು ನಯವಾಗಿ ತಿರಸ್ಕರಿಸಿದ ಸಚಿವ

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್‌ ಡಿ.ಲಿಟ್‌ ಅನ್ನು ಘೋಷಿಸಿತ್ತು. ಆದರೆ ಈ ನಿರ್ಧಾರವನ್ನು ಸತೀಶ್ ಜಾರಕಿಹೊಳಿ ನಯವಾಗಿ ತಿರಸ್ಕರಿಸಿದ್ದಾರೆ. ಈ ಸಂಬಂಧ ಸತೀಶ್ ಜಾರಕಿಹೊಳಿ […]

[pj-news-ticker]