Trending

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ್ ಗೆ ಬಿಗ್ ಶಾಕ್ : ಗಡಿಪಾರು ನೋಟಿಸ್ ಜಾರಿ!

ಮಂಗಳೂರು(ದಕ್ಷಿಣ ಕನ್ನಡ): ಬಿಜೆಪಿ ಮುಖಂಡ ಅರುಣ್ ಪುತ್ತಿಲರನ್ನು ದ.ಕ.ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೋಟಿಸ್ ಜಾರಿಗೊಳಿಸಿದ್ದಾರೆ. ಜಿಲ್ಲೆಯಲ್ಲಿ ಕೋಮು ಸಂಘರ್ಷ ಹೆಚ್ಚಾಗುತ್ತಿದೆ. ತಿಂಗಳ […]

ನಿಯಮ ಉಲ್ಲಂಘನೆ ಆರೋಪ : ವಿರಾಟ್​ ಕೊಹ್ಲಿ ಮಾಲೀಕತ್ವದ ‘One8 Commune’ ಪಬ್ ವಿರುದ್ಧ FIR ದಾಖಲು

ಬೆಂಗಳೂರು: ಪ್ರತ್ಯೇಕ ಸ್ಥಳವಿಲ್ಲದೆ ಧೂಮಪಾನಕ್ಕೆ ಅವಕಾಶ ನೀಡಿ, ನಿಯಮ ಉಲ್ಲಂಘನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ‘ಒನ್ 8 ಕಮ್ಯೂನ್’ ಪಬ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. […]

ಪ್ರಚೋದನಕಾರಿ ಭಾಷಣ : ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಮಂದಿ ವಿರುದ್ಧ ಎಫ್‌ಐಆರ್

ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಚೋದನಕಾರಿ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ […]

ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ನೀಡಿದ್ದ ಸಚಿವ ದರ್ಜೆ ಸ್ಥಾನಮಾನ ಹಿಂಪಡೆದ ರಾಜ್ಯ ಸರ್ಕಾರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ರಾಜ್ಯ ಸಚಿವರ ದರ್ಜೆಗೆ ಅನ್ವಯಿಸುವ ಎಲ್ಲಾ ಸೌಲಭ್ಯಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ […]

ಪ್ರಧಾನಿಗಳು ಆರ್ಮಿ ಜೆರ್ಸಿ ಹಾಕೊಂಡು ರಾಜಕೀಯ ಲಾಭ ಪಡೆದ್ರು : ನಟ ಕಿಶೋರ್

ಮೈಸೂರು : ಪಹಲ್ಗಾಮ್ ಉಗ್ರರ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಮೂಲಕ ಉಗ್ರರ ನೆಲೆಗಳನ್ನು ನಾಶ ಮಾಡಿದೆ. ಇದೀಗ ಈ ಒಂದು ಆಪರೇಷನ್ ಸಿಂಧೂರ ಕುರಿತು ಬಹುಭಾಷಾ ನಟ ಕಿಶೋರ್ ಅವರು […]

ಕುರಿಗಾಹಿಗಳಿಗೆ ಬಂದೂಕು ಪರವಾನಗಿ ನೀಡಲು ಸಿಎಂ ಸೂಚನೆ

ಬೆಂಗಳೂರು: ಕುರಿಗಾಹಿಗಳಿಗೆ ಕುರಿಗಳ ಮತ್ತು ತಮ್ಮ ಜೀವದ ರಕ್ಷಣೆಗೆ ಬಂದೂಕು ಪರವಾನಗಿ (Gun license) ಕೊಡಬೇಕು ಎಂದು ಸೂಚಿಸಿದ್ದೆ. ಇದಿನ್ನೂ ಕೆಲವು ಕಡೆ ಜಾರಿಗೆ ಬಂದಿಲ್ಲ. ಕುರಿಗಳ್ಳರು ಕುರಿಗಳನ್ನು ಕದಿಯುವ ಜತೆಗೆ, ಕುರಿಗಾಹಿಗಳನ್ನು ಕೊಲೆ ಮಾಡಿರುವ […]

ಮಾಲೀಕನ್ನೇ ಹತ್ಯೆಗೈದ ದುರುಳರು : ಚಿನ್ನದ ಉಂಗುರ ತೆಗೆಯಲಾಗದೇ ಬೆರಳನ್ನೇ ಕಟ್ ಮಾಡಿದ್ರು

ಹಾಸನ : ಚಿನ್ನಾಭರಣಕ್ಕಾಗಿ ಉದ್ಯೋಗ ಕೊಟ್ಟ ಮಾಲೀಕನನ್ನೇ ಬರ್ಬರವಾಗಿ ಕೊಂದಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ನಗರದಲ್ಲಿ ನಡೆದಿದೆ. ಅರಸೀಕೆರೆ ನಗರದ ಸುಬ್ರಹ್ಮಣ್ಯ ನಗರ ಬಡಾವಣೆ ಯ ನಿವಾಸಿ ವಿಜಯ್ ಕುಮಾರ್(46) ಎನ್ನುವರನ್ನು ಕಾರ್ಮಿಕರು […]

ನಟ ದರ್ಶನ್ ವಿದೇಶ ಪ್ರಯಾಣಕ್ಕೆ ಕೋರ್ಟ್ ಅನುಮತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ತೂಗುದೀಪ ಅವರು ಸಿನಿಮಾ ಶೂಟಿಂಗ್‌ಗಾಗಿ ವಿದೇಶಕ್ಕೆ ಹೋಗಲು ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ವಿದೇಶ ಪ್ರಯಾಣಕ್ಕೆ ಅನುಮತಿ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ […]

ಕನ್ನಡದ ಖ್ಯಾತ ಸಾಹಿತಿ ಡಾ.ಎಚ್.ಎಸ್.ವೆಂಕಟೇಶ್ ‌ಮೂರ್ತಿ ನಿಧನ

ಬೆಂಗಳೂರು: ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಖ್ಯಾತ ಸಾಹಿತಿ ಡಾ.ಎಚ್‌.ಎಸ್.ವೆಂಕಟೇಶ್ ‌ಮೂರ್ತಿ ಬೆಂಗಳೂರಿನ ಕೆಂಗೇರಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 80 ವರ್ಷವಾಗಿತ್ತು. ಕನ್ನಡ ಸಾಹಿತ್ಯ ಲೋಕದಲ್ಲಿ ಹೆಚ್ ಎಸ್ ವಿ ಎಂದೇ […]

ರಹಿಮಾನ್ ಕೊಲೆ ಪ್ರಕರಣ : ಮೂವರ ಸೆರೆ, ಉಳಿದವರ ಪತ್ತೆಗೆ ಬಲೆ ಬೀಸಿದ ಪೊಲೀಸರು

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ 27ರಂದು ಅಬ್ದುಲ್ ರಹಿಮಾನ್ ಕೊಲೆ ಮತ್ತು ಜೊತೆಯಿದ್ದ ಕಲಂದರ್ ಶಾಫಿ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ […]

[pj-news-ticker]