ಕಲಬುರಗಿ: ಕಲಬುರಗಿ ಜಿಲ್ಲಾಧಿಕಾರಿಯನ್ನು ನಿಂದಿಸಿದ ಹಾಗೂ ಪರಿಶಿಷ್ಟ ಜಾತಿಯವರಿಗೆ ಸಾರ್ವಜನಿಕವಾಗಿ ಬೆದರಿಕೆ ಹಾಕಿ, ಜಾತಿ ನಿಂದನೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರಿಗೆ ಕರ್ನಾಟಕ […]
Category: State
ಅಬ್ದುಲ್ ರಹೀಂ ಹತ್ಯೆ ಖಂಡಿಸಿ ಮುಸ್ಲಿಂ ಮುಖಂಡರಿಂದ ಮಹತ್ವದ ನಿರ್ಧಾರ : ಅಡಕತ್ತರಿಯಲ್ಲಿ ಕಾಂಗ್ರೆಸ್ ಸರ್ಕಾರ
ಮಂಗಳೂರು: ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಬರ್ಬರ ಹತ್ಯೆ ಹಿನ್ನೆಲೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಸ್ಲಿಂ ಮುಖಂಡರು ಬೇಸರ ವ್ಯಕ್ತಪಡಿಸಿದ್ದು, ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ನಾಳೆ ಕಾಂಗ್ರೆಸ್ನ ಮುಸ್ಲಿಂ ಮುಖಂಡರು ಸಾಮೂಹಿಕ […]
ನಟ ಕಮಲ್ ಹಾಸನ್ ಗೆ ಕನ್ನಡದ ಇತಿಹಾಸ ಗೊತ್ತಿಲ್ಲ : ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕನ್ನಡ ಭಾಷೆಗೆ ಬಹಳ ದೀರ್ಘ ಇತಿಹಾಸವಿದೆ. ಆದರೆ ನಟ ಕಮಲ್ ಹಾಸನ್ ಅವರಿಗೆ ಕನ್ನಡದ ಇತಿಹಾಸ ಹೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ. ನಟ ಕಮಲ್ ಹಾಸನ್ ಅವರು ಇತ್ತೀಚೆಗೆ ಚೆನ್ನೈನಲ್ಲಿ […]
ಬಂಟ್ವಾಳದಲ್ಲಿ ಹರಿದ ನೆತ್ತರು : ಓರ್ವನ ಬರ್ಬರ ಕೊಲೆ, ಮತ್ತೊಬ್ಬನಿಗೆ ತಲ್ವರ್ ಏಟು
ಬಂಟ್ವಾಳ (ದಕ್ಷಿಣ ಕನ್ನಡ) : ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ತಿಂಗಳಿಂದೀಚೆಗೆ ಎರಡು […]
ಮಡೆನೂರು ಮನುಗೆ ಶಾಕ್ ಕೊಟ್ಟ ಫಿಲ್ಮ್ ಚೇಂಬರ್ : ಸ್ಯಾಂಡಲ್ವುಡ್ನಿಂದ ಬ್ಯಾನ್
ಬೆಂಗಳೂರು: ನಟಿಗೆ ಕಿರುಕುಳ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ನಟ ಮಡೆನೂರು ಮನು ಸದ್ಯ ಜೈಲಿನಲ್ಲಿದ್ದಾರೆ. ಈ ನಡುವೆ ಸ್ಯಾಂಡಲ್ವುಡ್ನ ಪ್ರಮುಖ ನಟರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆಡಿಯೋ ವೈರಲ್ ಆಗಿದ್ದರಿಂದ ಅವರನ್ನು ಚಿತ್ರರಂಗದಿಂದ […]
ಪರಪ್ಪನ ಅಗ್ರಹಾರ ಜೈಲಿಗೆ ಜನಾರ್ದನ ರೆಡ್ಡಿ ಶಿಫ್ಟ್
ಬೆಂಗಳೂರು: ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧನವಾಗಿರುವ ಶಾಸಕ ಜನಾರ್ದನ ರೆಡ್ಡಿ ಹೈದರಾಬಾದ್ನ ಚಂಚಲಗೂಡ ಸೆಂಟ್ರಲ್ ಜೈಲಿನಿಂದ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರವಾಗಲಿದ್ದಾರೆ. ಇಂದು ಬಾಡಿ ವಾರಂಟ್ ಮೇಲೆ ಜನಾರ್ದನ ರೆಡ್ಡಿ ಅವರನ್ನು […]
ಉಚ್ಚಾಟನೆಯಿಂದ ಒಳ್ಳೇದಾಯ್ತು ಎಂದ ಎಸ್.ಟಿ. ಸೋಮಶೇಖರ್
ಬೆಂಗಳೂರು: ಬಿಜೆಪಿಯಲ್ಲಿ ಮಾಡಬಾರದ್ದನ್ನ ಮಾಡಿರೋರು ಯಾರ್ಯಾರೋ ಇದ್ದಾರೆ. ಆದರೆ, ನಮ್ಮಂತಹವರನ್ನು ಉಚ್ಚಾಟನೆ ಮಾಡುತ್ತಾರೆ ಎಂದು ಯಶವಂತಪುರ ಕ್ಷೇತ್ರದ ಉಚ್ಚಾಟಿತ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟಿಸಿರುವ ಬಗ್ಗೆ ಪ್ರತಿಕ್ರಿಯೆ […]
ಶಾಸಕ S.T ಸೋಮಶೇಖರ್, ಶಿವರಾಂ ಹೆಬ್ಬಾರ್ ಗೆ ಬಿಗ್ ಶಾಕ್ : ಬಿಜೆಪಿ ಪಕ್ಷದಿಂದ 6 ವರ್ಷ ಉಚ್ಚಾಟನೆ.!
ಬೆಂಗಳೂರು : ಬಿಜೆಪಿ ಪಕ್ಷದಿಂದ ಶಾಸಕ ಎಸ್ ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ಅವರನ್ನು ಉಚ್ಚಾಟನೆ ಮಾಡಿ ಆದೇಶಿಸಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಇಬ್ಬರು ಶಾಸಕರನ್ನು ಬಿಜೆಪಿ ಹೈಕಮಾಂಡ್ 6 ವರ್ಷ ಉಚ್ಚಾಟನೆ […]
ಪ್ರಜ್ವಲ್ ರೇವಣ್ಣ ಕೇಸ್ : ಅಶ್ಲೀಲ ವಿಡಿಯೋಗಳ ಬಗ್ಗೆ ಕೋರ್ಟ್ ಮುಂದೆ ಸ್ಫೋಟಕ ಸಾಕ್ಷ್ಯ ನುಡಿದ ಕಾರು ಚಾಲಕ
ಬೆಂಗಳೂರು: ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲಿನಲ್ಲಿದ್ದು, ಇತ್ತ ಪ್ರಜ್ವಲ್ ರೇವಣ್ಣ ಕಾರಿನ ಚಾಲಕ ಕಾರ್ತಿಕ್ ಕೋರ್ಟ್ ಮುಂದೆ ಸ್ಫೋಟಕ ಸಾಕ್ಷ್ಯ ನುಡಿದಿದ್ದಾರೆ. ಪ್ರಜ್ವಲ್ ರೇವಣ್ಣ ಮೊಬೈಲ್ ನಲ್ಲಿ […]
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೋವಿಡ್ ಸಭೆ : ಜ್ವರ, ನೆಗಡಿ ಇರುವ ವಿದ್ಯಾರ್ಥಿಗಳಿಗೆ ರಜೆ
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಉಲ್ಬಣಗೊಳ್ಳುವ ಆತಂಕ ಎದುರಾಗಿದ್ದು, ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು […]
