Trending

ಹುಬ್ಬಳ್ಳಿಯಲ್ಲಿ ಕಾರು-ಲಾರಿ ಅಪಘಾತ : ಮಗಳ ನಿಶ್ಚಿತಾರ್ಥ ಮುಗಿಸಿ ಹೊರಟಿದ್ದ ಸಾಗರದ ಒಂದೇ ಕುಟುಂಬದ ಐವರ ದುರ್ಮರಣ 

ಹುಬ್ಬಳ್ಳಿ: ನಿಶ್ಚಿತಾರ್ಥ ಹಾಗೂ ನೂತನ ಗೃಹ ಪ್ರವೇಶ ಕಾರ್ಯಕ್ರಮ ಮುಗಿಸಿಕೊಂಡು ಬಾಗಲಕೋಟೆಗೆ ಮರಳುತ್ತಿದ್ದ ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ […]

ಹಿಂದುತ್ವ ಕಾರ್ಯಕರ್ತ ಸುಹಾಸ್‌ ಶೆಟ್ಟಿ ವಿರುದ್ಧ ರೌಡಿ ಶೀಟ್‌ ಓಪನ್‌ ಮಾಡಿದ್ದು ಬಿಜೆಪಿ ಸರಕಾರ

ಬೆಂಗಳೂರು: ಮಂಗಳೂರಿನಲ್ಲಿ ಕೊಲೆಯಾದ ರೌಡಿಶೀಟರ್‌, ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಮೇಲೆ ರೌಡಿ ಶೀಟ್‌ ಅನ್ನು ತೆರೆಯಲಾಗಿದ್ದುದು ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗಲೇ ಎಂಬುದನ್ನು ಆರೋಗ್ಯ ಸಚಿವ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ […]

ರಿಯಲ್‌ ಸ್ಟಾರ್‌ ಉಪೇಂದ್ರ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು: ನಟ, ನಿರ್ದೇಶಕ, ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸೋಮವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಟ್ಟೆಯುರಿಯಿಂದ(ಓವರ್‌ ಅಸಿಡಿಟಿಯಿಂದ) ಬಳಲುತ್ತಿದ್ದ ನಟ ಉಪೇಂದ್ರ ಅವರು ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಸ್ಪರ್ಶ್ […]

ನಾವು ಯಾರಿಗೂ ಜನಿವಾರ ತೆಗಿರಿ ಎಂದು ಹೇಳೇ ಇಲ್ಲ ಎಂದ ಸಿಬ್ಬಂದಿ : ಜನಿವಾರ ತೆಗೆಸಿದ್ದ ಪ್ರಕರಣಕ್ಕೆ ಟ್ವಿಸ್ಟ್

ಕಲಬುರ್ಗಿ : ನಿನ್ನೆ ಕಲಬುರ್ಗಿಯಲ್ಲಿ ನೀಟ್ ಪರೀಕ್ಷೆಯ ವೇಳೆ ಅಧಿಕಾರಿಗಳು ವಿದ್ಯಾರ್ಥಿಯಿಂದ ಜನಿವಾರ ತೆಗೆಸಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಈ ಕುರಿತು ಈಗಾಗಲೇ ಇಬ್ಬರೂ ಸಿಬ್ಬಂದಿಗಳನ್ನು ಅರೆಸ್ಟ್ ಮಾಡಿ ವಿಚಾರಣೆಗೊಳಪಡಿಸಲಾಗಿದೆ. ವಿಚಾರಣೆ ವೇಳೆ ಸಿಬ್ಬಂದಿಗಳು […]

ಕನ್ನಡಿಗರನ್ನು ಕೆಣಕಲು ಹೋಗಿ ಸರಿಯಾದ ಹೊಡೆತ ತಿಂದ ಸೋನು ನಿಗಮ್‌ : ಸ್ಯಾಂಡಲ್‌ವುಡ್‌ನಿಂದ ಬ್ಯಾನ್

ಬೆಂಗಳೂರು: ಕನ್ನಡಿಗರನ್ನು ಪಹಲ್ಗಾಮ್ ಉಗ್ರರಿಗೆ ಹೋಲಿಕೆ ಮಾಡಿದ ಖ್ಯಾತ ಗಾಯಕ ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್‌ ಮಾಡಲಾಗಿದೆ. ಸೋನು ನಿಗಮ್‌ ಅವರ ವಿರುದ್ಧ ಕ್ರಮ ಜರುಗಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ […]

‘ಕ್ಯಾಂಪ್ ಫೈರ್, ಮದ್ಯ’ : ಸುಹಾಸ್ ಶೆಟ್ಟಿ ಹತ್ಯೆಗೂ ಮುನ್ನ ‘ಭರ್ಜರಿ ಪಾರ್ಟಿ’ ಮಾಡಿದ್ದ ಆರೋಪಿಗಳು

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೂ ಮುನ್ನ ಆರೋಪಿಗಳು ಭರ್ಜರಿ ಪಾರ್ಟಿ ಮಾಡಿದ್ದ ಫೋಟೋ ಈಗ ವೈರಲ್ ಆಗುತ್ತಿವೆ. ಮಾಧ್ಯಮಗಳು ಈ ಬಗ್ಗೆ ವರದಿ ಮಾಡಿದ್ದು, ವರದಿಯಲ್ಲಿರುವಂತೆ ಚಿಕ್ಕಮಗಳೂರಿನ ಕಳಸದ ರೆಸಾರ್ಟ್ ಒಂದರಲ್ಲಿ […]

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ : ಕೋಡಿಶ್ರೀ ಆಘಾತಕಾರಿ ಭವಿಷ್ಯ

ಬಾಗಲಕೋಟೆ: ಗೌರಿಶಂಕರ ಶಿಖರ ಶಿವಾ ಶಿವಾ ಎಂದೀತು. ಹಿಮಾಲಯದಲ್ಲಿ ಸುನಾಮಿ ಆದೀತು, ಅಲ್ಲಿಂದ ಬಂದು ಡೆಲ್ಲಿಗೆ ತಲುಪುತ್ತದೆ. ಹಿಮಾಲಯ ಸುನಾಮಿಯಿಂದ ಡೆಲ್ಲಿಗೂ ಅಪಾಯವಿದೆ. ಉತ್ತರ ರಾಷ್ಟ್ರಗಳಿಗೆ ಅಪಾಯವಿದೆ. ಜಲಬಾಧೆ ಇದೆ ಎಂದು ಕೋಡಿಮಠದ ಸ್ವಾಮೀಜಿ ಭಯಾನಕ […]

ಸಚಿವ ಶರಣಪ್ರಕಾಶ್ ಪಾಟೀಲ್ ಗೆ ತರಾಟೆಗೆ ತೆಗೆದುಕೊಂಡ ಕೈ ಕಾರ್ಯಕರ್ತ : ಅಷ್ಟಕ್ಕೂ ಆಗಿದ್ದೇನು?

ರಾಯಚೂರು: ಸಚಿವ ಶರಣ ಪ್ರಕಾಶ್ ಪಾಟೀಲ್​ಗೆ ಕಾಂಗ್ರೆಸ್ ಕಾರ್ಯಕರ್ತ ತರಾಟೆಗೆ ತೆಗೆದುಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ನಡೆದಿದೆ. ರಾಯಚೂರು ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಲಿಂಗಸುಗೂರಿಗೆ ಭೇಟಿ ನೀಡಿದ್ದು, ಈ ವೇಳೆ ಕಾರ್ಯಕರ್ತನೋರ್ವ […]

‘ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಯ್ತು’ : ಗಾಯಕ ಸೋನು ನಿಗಮ್ ವಿರುದ್ಧ ದೂರು ದಾಖಲು

ಬೆಂಗಳೂರು: ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಯ್ತು ಎಂಬ ಗಾಯಕ ಸೋನಿ ನಿಗಮ್ ಅವರು ನೀಡಿರುವ ಹೇಳಿಕೆಯೊಂದು ವಿವಾದ ಸೃಷ್ಟಿಸಿದ್ದು. ಇದರ ಬೆನ್ನಲ್ಲೇ ಗಾಯಕ ಸೋನು ನಿಗಮ್ ಅವರು ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ […]

6 ವಿಷಯಗಳಲ್ಲಿ ಫೇಲ್ ಆದ ಮಗನಿಗೆ ಕೇಕ್ ತಿನ್ನಿಸಿ ಧೈರ್ಯ ಹೇಳಿದ ಪೋಷಕರು

ಬಾಗಲಕೋಟೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 6 ವಿಷಯಗಳಲ್ಲಿ ಫೇಲ್ ಆದ ಮಗನಿಗೆ ಕೇಕ್ ತಿನ್ನಿಸಿ ಪೋಷಕರು ಧೈರ್ಯ ಹೇಳಿದ ಘಟನೆ ನಗರದಲ್ಲಿ ನಡೆದಿದೆ. ನವನಗರದ ನಿವಾಸಿಯಾಗಿರುವ ಅಭಿಷೇಕ್ ಚೊಳಚಗುಡ್ಡ ಆರು ವಿಷಯಗಳಲ್ಲಿ ಫೇಲ್ ಆಗಿದ್ದರಿಂದ ದುಖಃದಲ್ಲಿದ್ದ. […]

[pj-news-ticker]