Trending

ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆಗೆ ಶರಣು

ಉಡುಪಿ : ಉಡುಪಿಯ ಉದ್ಯಮಿ ಎನ್ಆರ್ ದಿಲೀಪ್ ಕಾರಿನಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯ ದೂಪದಕಟ್ಟೆ ಬಳಿ ಈ ಒಂದು ಘಟನೆ ಸಂಭವಿಸಿದೆ. ಆತ್ಮಹತ್ಯೆಗೆ ಶರಣಾದ […]

ಕಾಡುಹಂದಿ ಸಾಯಿಸಲು ‘ಕಚ್ಚಾ ಬಾಂಬ್’ ಇಟ್ಟರೇ ಕೇಸ್ ಫಿಕ್ಸ್

ಬೆಂಗಳೂರು: ರಾಜ್ಯದಲ್ಲಿ ಬೆಳೆ ರಕ್ಷಣೆಗಾಗಿ ಕಾಡುಹಂದಿ ಸಾಯಿಸಲು ಕಚ್ಚಾ ಬಾಂಬ್ ಇಟ್ಟರೇ ಅಂತವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಕಾಡುಹಂದಿಯನ್ನು ಸಾಯಿಸಲು ಕಡಿಮೆ […]

ಗೋಕರ್ಣ : ಸಮುದ್ರದ ಅಲೆಗಳಿಗೆ ಸಿಲುಕಿ ತಮಿಳುನಾಡು ವೈದ್ಯಕೀಯ ವಿದ್ಯಾರ್ಥಿನಿಯರು ನೀರುಪಾಲು!

ಗೋಕರ್ಣ(ಉತ್ತರ ಕನ್ನಡ): ಗೋಕರ್ಣಕ್ಕೆ ಪ್ರವಾಸಕ್ಕೆ ಹೋಗಿದ್ದ ತಮಿಳುನಾಡು ಮೂಲದ ವೈದ್ಯಕೀಯ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಕಾಂಝಿಮೋಳಿ ಮತ್ತು ಸಿಂಧುಜಾ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳು ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದು ಗೋಕರ್ಣದ ಜಟಾಯು […]

ಬರೀ ಜಾತ್ರಿಗೆ ಬಂದ್ ಹೋಗಬ್ಯಾಡ್ರಿ ನಮ್ಗೊಂದ್ ಕನ್ಯೆ ನೋಡಿ, ಯುವಕರಿಂದ ವಿಚಿತ್ರ ಬ್ಯಾನರ್

ವಿಜಯಪುರ : ಜಾತ್ರೆಯೆಂದರೆ ಅಲ್ಲಿ ಸಡಗರ ಸಂಭ್ರಮ ಮನೆ ಮಾಡಿರುತ್ತದೆ. ಇಡೀ ಊರ ತುಂಬೆಲ್ಲಾ ಜನರು ಸೇರಿರುತ್ತಾರೆ. ತಮ್ಮೂರ ಜಾತ್ರೆಗೆ ಹೆಣ್ಣು ಮಕ್ಕಳು ಸಹ ತವರಿಗೆ ಆಗಮಿಸಿರುತ್ತಾರೆ. ಸಂಬಂಧಿಕರು ಬಂಧು-ಬಳಗ ಕೂಡ ಬಂದಿರುತ್ತಾರೆ. ವಿಜಯಪುರ […]

ಗೃಹಲಕ್ಷ್ಮಿ ಹಣದಿಂದ ಹಸು ಖರೀದಿಸಿದ ಯಜಮಾನಿ : ಸಿಎಂಗೆ ಧನ್ಯವಾದ ಹೇಳಿದ ಮಹಿಳೆ

ಹಾವೇರಿ : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರಿಗೆ ಪ್ರಮುಖವಾಗಿ ಜಾರಿ ಮಾಡಿರುವ ಗೃಹಲಕ್ಷ್ಮಿ ಯೋಜನೆ ಕೂಡ ಒಂದು. ಈಗಾಗಲೇ ಈ ಒಂದು ಗೃಹಲಕ್ಷ್ಮಿ ಯೋಜನೆ ಹಣದಿಂದ ಅದೆಷ್ಟೋ […]

ಕೋಟ್ಯಧಿಪತಿ ಮಂಗಳಮುಖಿಯ ಭೀಕರ ಹತ್ಯೆ : ಆಸ್ತಿಗಾಗಿ ಗಂಡನೇ ಕೊಲೆ ಮಾಡಿದ್ನಾ?

ಬೆಂಗಳೂರು: ಮಂಗಳಮುಖಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೆ.ಆರ್.ಪುರದ ಬಸವೇಶ್ವರ ನಗರದ ಗಾಯತ್ರಿ ಲೇಔಟ್‌ನಲ್ಲಿ ನಡೆದಿದೆ. ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಮಂಗಳಮುಖಿಯನ್ನು ಕೊಲೆ ಮಾಡಿದ್ದಾರೆ. ತನುಶ್ರೀ (40) ಮೃತ ಮಂಗಳಮುಖಿಯಾಗಿದ್ದು, ಕಳೆದ 3 ತಿಂಗಳ […]

ಬೆಳ್ಳಂಬೆಳಿಗ್ಗೆ ನಡುರಸ್ತೆಯಲ್ಲೇ ನಡೀತು ನಗರಸಭೆ ಮಾಜಿ ಸದಸ್ಯನ ಬರ್ಬರ ಹತ್ಯೆ

ಕಾರವಾರ: ಬೆಳಿಗ್ಗೆ ವಾಯು ವಿಹಾರಕ್ಕೆ ತೆರಳಿದ್ದ ನಗರಸಭೆ ಮಾಜಿ ಸದಸ್ಯನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿ ಆಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಎಸ್ಎನ್ಎಲ್ ಕಚೇರಿ ಬಳಿ‌ ನಡೆದಿದೆ. ಸತೀಶ್ […]

ಈರುಳ್ಳಿ ಬೆಲೆ ಕುಸಿತ : ಕುರಿ ಮೇಯಿಸಿ ಬೆಳೆ ನಾಶಪಡಿಸಿದ ರೈತ 

ವಿಜಯನಗರ : ಈರುಳ್ಳಿ ಬೆಲೆ ಕುಸಿತದಿಂದ ಬೇಸತ್ತ ರೈತರೊಬ್ಬರು ಕಟಾವು ಹಂತದ ಈರುಳ್ಳಿ ಫಸಲು ಇರುವ ತಮ್ಮ ಮೂರು ಎಕರೆ ಹೊಲವನ್ನು ಕುರಿ ಮೇಯಿಸಿ ನಾಶಪಡಿಸಿದ್ದಾರೆ. ಹಡಗಲಿ ತಾಲೂಕಿನ ಉತ್ತಂಗಿಯ ರೈತ ಮೂಲಿಮನಿ ಶರಣಪ್ಪ ಕುರಿ […]

ಕಿರುಕುಳಕ್ಕೆ ಬೇಸತ್ತು ಅಧಿಕಾರಿ ಎದುರೇ KSRTC ಚಾಲಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ : ಸ್ಥಿತಿ ಗಂಭೀರ

ಚಿಕ್ಕಮಗಳೂರು: ಅಧಿಕಾರಿ ನೀಡುತ್ತಿದ್ದಂತ ಕಿರುಕುಳಕ್ಕೆ ಬೇಸತ್ತು, ತನಗೆ ಕಿರುಕುಳ ನೀಡುತ್ತಿದ್ದಂತ ಅಧಿಕಾರಿಯ ಎದುರೇ ಕೆ ಎಸ್ ಆರ್ ಟಿ ಸಿ ಚಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ಕಡೂರು ಡಿಪೋದಲ್ಲಿ ನಡೆದಿದೆ. ಚಿಕ್ಕಮಗಳೂರು […]

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ : ಲಾರಿ ಚಾಲಕನ ಬಂಧನ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಅಪಘಾತ ಪ್ರಕರಣದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಲಾರಿ ಚಾಲಕನನ್ನು ಬಂಧಿಸುವಲ್ಲಿ ಕಿತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ‌. ಸಂಕ್ರಾಂತಿಯ ಹಬ್ಬದ ದಿನವೇ […]

[pj-news-ticker]