Trending

ಅಪಘಾತದಲ್ಲಿ ಬಾಲಕ ಸಾವಿಗೀಡಾದ ಬೆನ್ನಲ್ಲೇ ಜನರಿಂದ ಹಲ್ಲೆ : BBMP ಕಸದ ಲಾರಿ ಚಾಲಕ ಸಾವು

ಬೆಂಗಳೂರು: 10 ವರ್ಷದ ಬಾಲಕನ ಸಾವಿಗೆ ಕಾರಣವಾದ ಅಪಘಾತ ನಡೆಸಿದ ಬಿಬಿಎಂಪಿ ಕಸದ ಲಾರಿ ಚಾಲಕ  ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತದ ಸಂದರ್ಭದಲ್ಲಿ ಆಕ್ರೋಶಿತ ಸಾರ್ವಜನಿಕರಿಂದ ಈ ಚಾಲಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಹಲ್ಲೆಗೊಳಗಾಗಿ […]

ಮಹಿಳೆಯರ ಉಚಿತ ಪ್ರಯಾಣಕ್ಕೆ ಇನ್ನು ಆಧಾರ್‌ ಅಗತ್ಯವಿಲ್ಲ

ಬೆಂಗಳೂರು: ರಾಜ್ಯದ ಮಹಿಳೆಯರಿಗೆ ಉಚಿತ ಸಾರಿಗೆ  ಸೌಲಭ್ಯ ನೀಡುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ  ಜಾರಿ ಮಾಡಿದ್ದ, ಐದು ಗ್ಯಾರಂಟಿಗಳ ಪೈಕಿ ಪ್ರಮುಖವಾದ ಶಕ್ತಿ ಯೋಜನೆಗೆ  ಮತ್ತಷ್ಟು ಸೌಲಭ್ಯ ನೀಡಲು ಸರ್ಕಾರ ಮುಂದಾಗಿದೆ. ಇನ್ನು ಮುಂದೆ […]

ಕರ್ನಾಟಕದ ಟಾಪ್‌ 10 ಶ್ರೀಮಂತ ವ್ಯಕ್ತಿಗಳು ಇವರೇ ನೋಡಿ

ಬೆಂಗಳೂರು: ಕರ್ನಾಟಕವು ಭಾರತದ ತಂತ್ರಜ್ಞಾನ ಕೇಂದ್ರವಾಗಿದ್ದು, ಇಲ್ಲಿನ ಅನೇಕ ಶ್ರೀಮಂತ ವ್ಯಕ್ತಿಗಳು ತಮ್ಮ ಉದ್ಯಮಶೀಲತೆ ಮತ್ತು ನಾವೀನ್ಯತೆಯಿಂದ ಗಮನ ಸೆಳೆದಿದ್ದಾರೆ. 2024ರ ಹುರುನ್ ಇಂಡಿಯಾ ರಿಚ್ ಲಿಸ್ಟ್ ಪ್ರಕಾರ, ಕರ್ನಾಟಕದ ಶ್ರೀಮಂತ ವ್ಯಕ್ತಿಗಳು ತಂತ್ರಜ್ಞಾನ, […]

ಲಾರಿ ಮಾಲೀಕರ ಜೊತೆಗಿನ ಸಿಎಂ ಸಿದ್ಧರಾಮಯ್ಯ ಸಂಧಾನ ಸಭೆ ವಿಫಲ : ಮುಷ್ಕರ ಮುಂದುವರಿಕೆ

ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಜೊತೆಗಿನ ಲಾರಿ ಮಾಲೀಕರ ಸಂಘದ ಜೊತೆಗಿನ ಸಭೆ ವಿಫಲವಾಗಿತ್ತು. ಆ ಬಳಿಕ ಎರಡನೇ ಸುತ್ತಿನಲ್ಲಿ ಸಿಎಂ ಸಿದ್ಧರಾಮಯ್ಯ ಜೊತೆಗೆ ಸಭೆ ನಡೆಸಲಾಗಿತ್ತು. ಆದರೇ ಸಿಎಂ ಸಿದ್ಧರಾಮಯ್ಯ ಜೊತೆಗಿನ ಎರಡನೇ […]

ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಲು ಕೇಂದ್ರ ಒಪ್ಪಿಗೆ

ತುಮಕೂರು ರೈಲು ನಿಲ್ದಾಣಕ್ಕೆ ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಡಾ.ಶ್ರೀ. ಶಿವಕುಮಾರ ಸ್ವಾಮೀಜಿಯವರ ಹೆಸರು ಇಡಬೇಕು ಎಂಬುವುದು ತುಮಕೂರು ಜನರ ಬಹುದಿನಗಳ ಒತ್ತಾಯವಾಗಿದೆ. ಇದಕ್ಕೆ, ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಒಪ್ಪಿಗೆ […]

ರಾಜ್ಯದಲ್ಲಿ ಡೀಸೆಲ್ ದರ ಏರಿಕೆಗೆ ಆಕ್ರೋಶ : ನಾಳೆ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಬೆಂಗಳೂರು: ರಾಜ್ಯದಲ್ಲಿ ಡೀಸೆಲ್ ಬೆಲೆ ಏರಿಕೆ ಹಾಗೂ ಟೋಲ್ ಶುಲ್ಕದ ಹೆಚ್ಚಳದ ವಿರುದ್ಧ ರಾಜ್ಯ ಲಾರಿ ಮಾಲೀಕರ ಸಂಘ ನಾಳೆ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಕರೆ ನೀಡಿದೆ. ಈ ಕುರಿತು ಮಾಹಿತಿ ನೀಡಿರುವ ರಾಜ್ಯ […]

ಸಂಬಳ ನೀಡದಿದ್ದಕ್ಕೆ ಬೇಸತ್ತು ಆ್ಯಂಬುಲೆನ್ಸ್ ಚಾಲಕ ಆತ್ಮಹತ್ಯೆ

ಬೆಳಗಾವಿ: ಸಂಬಳ ನೀಡದಿದ್ದಕ್ಕೆ ಬೇಸತ್ತು ಡೆತ್​ನೋಟ್ ಬರೆದಿಟ್ಟು ಆ್ಯಂಬುಲೆನ್ಸ್ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಓಂಕಾರ ಪವಾರ್ (25) ಮೃತ ದುರ್ದೈವಿ. ಮೃತ ಓಂಕಾರ ಪವಾರ್ ಅವರು […]

ಮದ್ಯ ಸೇವಿಸಲು ಹಣ ಕೊಡದ ತಾಯಿಯನ್ನೇ ಕೊಲೆ‌ಗೈದ ಮಗ

ದಾವಣಗೆರೆ: ಮದ್ಯ ಸೇವಿಸಲು ಹಣ ಕೊಡದ ಅನಾರೋಗ್ಯಪೀಡಿತ ತಾಯಿಯನ್ನೇ ಮಗ ಕೊಲೆ ಮಾಡಿರುವ ದಾರುಣ ಘಟನೆ ದಾವಣಗೆರೆ ತಾಲೂಕಿನ ಐಗೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.‌ ರತ್ನಬಾಯಿ ಮಗನಿಂದಲೇ […]

ಚೆಕ್‌ಬೌನ್ಸ್‌ ಪ್ರಕರಣ : ಬಿ.ನಾಗೇಂದ್ರ ಸೇರಿ ಮೂವರಿಗೆ 1.25 ಕೋಟಿ ರೂ. ದಂಡ ವಿಧಿಸಿದ ಕೋರ್ಟ್

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳಿಗೆ ಕೋರ್ಟ್ 1.25 ಕೋಟಿ ರೂ. ದಂಡ ವಿಧಿಸಿದೆ. ವಿಎಸ್‌ಎಲ್ ಸ್ಟೀಲ್ಸ್ ಲಿಮಿಟೆಡ್‌ ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದ ವಿಚಾರಣೆ ನಡೆಸಿದ […]

ಚಿಕ್ಕಮಗಳೂರು ಮಳೆ ಅವಾಂತರ : ಪ್ರಪಾತಕ್ಕೆ ಉರುಳಿದ ಕೆಎಸ್ಆರ್ಟಿಸಿ ಬಸ್

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಭಾರಿ ಮಳೆಯಿಂದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿರುವ ಮನೆಯ ಮೇಲೆ ಬಿದ್ದು 30 ಅಡಿ ಪ್ರಪಾತಕ್ಕೆ ಉರುಳಿದೆ. ಕೊಪ್ಪ ತಾಲೂಕಿನ […]

[pj-news-ticker]