ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಜೈಲಿನ ಬ್ಯಾರಕ್ನಲ್ಲಿ ಮೊಬೈಲ್ ಪತ್ತೆ ಸಂಬಂಧ ತನಿಖೆ ಚುರುಕುಗೊಂಡಿದೆ. ಈ ಪ್ರಕರಣ ಸಂಬಂಧ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ […]
Category: State
ಪತ್ನಿಯನ್ನು ಬಿಯರ್ ಬಾಟಲಿಯಿಂದ ಇರಿದು ಕೊಂದು ಪತಿ ಆತ್ಮಹತ್ಯೆ
ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ದಂಪತಿ ನಡುವೆ ನಡೆದ ಗಲಾಟೆ ಹತ್ಯೆ ಹಾಗೂ ಆತ್ಮಹತ್ಯೆಯಲ್ಲಿ ಅಂತ್ಯವಾಗಿರುವ ಘೋರ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಡರಾತ್ರಿ ಹೆಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ವಿಭೂತಿಪುರದಲ್ಲಿ ಘಟನೆ ನಡೆದಿದ್ದು, ಶೃತಿ (30) ಹತ್ಯೆಯಾದ […]
₹100ರ ಗಡಿಗೆ ಸಿಎನ್ಜಿ : ವಾಹನ ಸವಾರರು ಕಂಗಾಲು
ಮಂಗಳೂರು: ಅಮೆರಿಕ–ಇರಾನ್ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಏರಿಳಿತಗಳು ಕಂಡುಬರುತ್ತಿರುವ ಬೆನ್ನಲ್ಲೇ, ಕರಾವಳಿ ಭಾಗದ ವಾಹನ ಸವಾರರಿಗೆ ಸಿಎನ್ಜಿ ದರ ಏರಿಕೆಯ ಬಿಸಿ ತಟ್ಟಿದೆ. ಮಂಗಳೂರಿನಲ್ಲಿ ಸಿಎನ್ಜಿ ದರ ಇದೀಗ ಕೆಜಿಗೆ ₹97ಕ್ಕೆ […]
‘ಜಾಗ ಹೇಗೆ ಕೊಡಲ್ಲ ನೋಡ್ತೀವಿ’ — ಸರ್ಕಾರಕ್ಕೆ ವಿಜಯೇಂದ್ರ ಖಡಕ್ ಸವಾಲು
ಬಳ್ಳಾರಿ: ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಯ ಭರ್ಜರಿಯಾಗಿ 8ನೇ ದಿನಕ್ಕೆ ಕಾಲಿಟ್ಟಿದ್ದು, ಕೊನೆಯ ದಿನ ಸೆಪ್ಟೆಂಬರ್ 10ರಂದು ಬಳ್ಳಾರಿ ನಗರವನ್ನು ತಲುಪಲಿದ್ದು, ಈ […]
ತಂದೆಯ ಸಾವಿನ ಬಳಿಕ ಆಸ್ತಿ ಕಲಹ : ತಹಶೀಲ್ದಾರ್ ಕಚೇರಿ ಮುಂದೆ ಶವವಿಟ್ಟು ಧರಣಿ
ಬಾಗಲಕೋಟೆ : ಆಸ್ತಿಯನ್ನು ಸಮಾನವಾಗಿ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಕುಟುಂಬಸ್ಥರು ಮೃತ ವ್ಯಕ್ತಿಯ ಶವವನ್ನೇ ತಹಶೀಲ್ದಾರ್ ಕಚೇರಿ ಮುಂದೆ ಇರಿಸಿ ಪ್ರತಿಭಟನೆ ನಡೆಸಿದ ಘಟನೆ ಜಮಖಂಡಿಯಲ್ಲಿ ನಡೆದಿದೆ. ಜಮಖಂಡಿ ನಗರದ ಅವಟಿ ಗಲ್ಲಿ […]
ಗಡಿಪಾರು ಬೆದರಿಕೆ ಹಾಕಿ ಲಂಚ : ಲೋಕಾಯುಕ್ತ ಬಲೆಗೆ ಇಬ್ಬರು ಪೊಲೀಸ್ ಪೇದೆಗಳು
ಕಲಬುರಗಿ: ರೌಡಿಶೀಟರ್ಗಳಿಗೆ ಗಡಿಪಾರು ಮಾಡುವುದಾಗಿ ಬೆದರಿಸಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಇಬ್ಬರು ಪೊಲೀಸ್ ಕಾನ್ಸ್ಟೆಬಲ್ಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಬ್ರಹ್ಮಪುರ ಪೊಲೀಸ್ ಠಾಣೆಯ ಕಾನ್ಸ್ಟೆಬಲ್ಗಳಾದ ಪರಶುರಾಮ್ ಮತ್ತು […]
ನಟ ‘ದುನಿಯಾ’ ವಿಜಯ್ – ನಾಗರತ್ನ ದಾಂಪತ್ಯ ಬದುಕಿಗೆ ಅಂತ್ಯ : ವಿಚ್ಛೇದನ ಮಂಜೂರು ಮಾಡಿದ ಹೈಕೋರ್ಟ್, 2 ಕೋಟಿ ಜೀವನಾಂಶಕ್ಕೆ ಆದೇಶ
ಸ್ಯಾಂಡಲ್ವುಡ್ ನಟ, ನಿರ್ದೇಶಕ ‘ದುನಿಯಾ’ ವಿಜಯ್ ಹಾಗೂ ಅವರ ಪತ್ನಿ ನಾಗರತ್ನ ನಡುವಿನ ದಾಂಪತ್ಯ ಬದುಕು ಕೊನೆಗೂ ಅಂತ್ಯ ಕಂಡಿದೆ. ಕಳೆದ ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿದ್ದ ಇವರ ವಿಚ್ಛೇದನ ಪ್ರಕರಣವನ್ನು ಇತ್ಯರ್ಥಪಡಿಸಿರುವ ಕರ್ನಾಟಕ ಹೈಕೋರ್ಟ್ […]
ಓವರ್ಟೇಕ್ ಮಾಡಿದ್ದಕ್ಕೆ ಹಲ್ಲೆ : ದುನಿಯಾ ವಿಜಯ್ ಪುತ್ರನ ವಿರುದ್ಧ ದೂರು
ಬೆಂಗಳೂರು: ಕಾರು ಓವರ್ಟೇಕ್ ಮಾಡಿದ ವಿಚಾರಕ್ಕೆ ಕೋಪಗೊಂಡ ನಟ ದುನಿಯಾ ವಿಜಯ್ ಪುತ್ರ ಸಾಮ್ರಾಟ್ ತನ್ನ ಸ್ನೇಹಿತನನ್ನೇ ಕಾರಿನಲ್ಲಿ ಅಪಹರಿಸಿ ಆರು ಮಂದಿ ಸೇರಿಕೊಂಡು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆಗೆ ಸಂಬಂಧಿಸಿದಂತೆ […]
ಬಿಗ್ಬಾಸ್ ಕನ್ನಡ ಸೀಸನ್ 13ಕ್ಕೆ ಬ್ರೇಕ್? ಪರಿಸರ ಮಂಡಳಿಗೆ ದೂರು
ಬೆಂಗಳೂರು: ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ಬಾಸ್ ಕನ್ನಡ ಸೀಸನ್ 13’ ಆರಂಭಕ್ಕೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೇ ಕಾರ್ಯಕ್ರಮಕ್ಕೆ ಪರಿಸರ ಸಂಬಂಧಿತ ಕಾನೂನು ಸಂಕಷ್ಟ ಎದುರಾಗಿದೆ. ಬೆಂಗಳೂರು ಹೊರವಲಯದ ಜಾಲಿವುಡ್ ಸ್ಟುಡಿಯೋದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ […]
2028ರ ಸಿಎಂ ಕುರ್ಚಿ ಯಾರಿಗೆ? ಡಿಕೆಶಿ ಬಗ್ಗೆ ಹೊರಬಿತ್ತು ಭವಿಷ್ಯ
ಗದಗ: ಸಿಎಂ ಡಿಕೆ ಶಿವಕುಮಾರ್ ಅವರು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಮುಕ್ತಿ ಮಂದಿರದ ಲಿಂಗೈಕ್ಯ ವೀರಗಂಗಾಧರ ಸ್ವಾಮಿಗಳ ಗದ್ದುಗೆ ದರ್ಶನ ಪಡೆದು ಪೂಜೆ ಪ್ರಾರ್ಥನೆ ಸಲ್ಲಿಸಿದರು. ಮುಖ್ಯಮಂತ್ರಿ ಆಗಬೇಕೆಂಬ ತಮ್ಮ ಪ್ರಾರ್ಥನೆ ಈಡೇರಿದ ಹಿನ್ನಲೆ […]
