Trending

ಗ್ರಾಮ ಪಂಚಾಯತಿ ಉಪ ಚುನಾವಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರು : ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿ ಉಪಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದು ಈ ಕುರಿತು ಏಪ್ರಿಲ್ 22ರಂದು ರಾಜ್ಯ ಚುನಾವಣಾ ಆಯೋಗ ಚುನಾವಣಾ ಅಧಿಸೂಚನೆ ಪ್ರಕಟಿಸಲಿದೆ. ಮೇ 11ರಂದು ಮತದಾನ ನಡೆಯಲಿದ್ದು […]

RCB ಪಂದ್ಯದ ವೇಳೆ ದರ್ಶನ್ ಫೋಟೋ ಹಿಡಿದಿದ್ದವನನ್ನು ಕ್ರೀಡಾಂಗಣದಿಂದ ಹೊರಹಾಕಿದ ಸಿಬ್ಬಂದಿ – Video Viral

ಬೆಂಗಳೂರು: ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್  ನಡುವೆ IPL ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ 8 ವಿಕೆಟ್ ಗಳಿಂದ ಗೆಲುವಿನ ನಗೆ ಬೀರಿತು. […]

ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆಗೆ ಯತ್ನ : ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತಿತರ ಹಿರಿಯ ಬಿಜೆಪಿ ನಾಯಕರು ಪೊಲೀಸರು ಗುರುವಾರ ವಶಕ್ಕೆ ಪಡೆದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ […]

ರಾಜೀನಾಮೆ ಕೊಟ್ಟು, ಮತ್ತೆ ಸ್ಪರ್ಧಿಸಿ ಗೆದ್ದು ಬಂದರೆ ಹಿಂದೂ ಹುಲಿಗೆ ಸನ್ಮಾನ ಮಾಡುತ್ತೇವೆ : ಯತ್ನಾಳ್ಗೆ ರೇಣುಕಾಚಾರ್ಯ ಸವಾಲು

ದಾವಣಗೆರೆ: “ಯತ್ನಾಳ್ ಹಿಂದೂ ಹುಲಿ ಅಲ್ಲ, ನಕಲಿ ಹಿಂದೂ. ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಹೊಸ ಪಕ್ಷ ಕಟ್ಟಿ ಗೆದ್ದು ಬಂದರೆ, ಹಿಂದೂ ಹುಲಿಗೆ ನಾವೇ ಸನ್ಮಾನ ಮಾಡುತ್ತೇವೆ” ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ […]

ಜ್ಯೂಸ್‌ ಎಂದು ಭಾವಿಸಿ ಕಳೆನಾಶಕ ಸೇವಿಸಿ ಬಾಲಕಿ ಸಾವು, ಪೋಷಕರ ನಿರ್ಲಕ್ಷ್ಯದಿಂದ ಅನಾಹುತ

ಬೆಂಗಳೂರು: ಮಕ್ಕಳು ಇರುವ ಮನೆಯಲ್ಲಿ ವಿಷಕಾರಿ ರಾಸಾಯನಿಕ ದ್ರವ್ಯಗಳಿದ್ದರೆ ಅವುಗಳನ್ನು ಎಚ್ಚರಿಕೆಯಿಂದ ಮಕ್ಕಳ ಕೈಗೆ ಸಿಗದಂತೆ ಇಡದಿದ್ದರೆ ಅನಾಹುತ ಕಟ್ಟಿಟ್ಟ ಬುತ್ತಿ. ಬೆಂಗಳೂರಿನಲ್ಲಿ ಇಂಥಹುದೇ ದುರಂತ ಸಂಭವಿಸಿದೆ. ಜ್ಯೂಸ್ ಎಂದು ತಿಳಿದು ಅಲೋವೆರಾ ಡಬ್ಬದಲ್ಲಿದ್ದ […]

ಯುಗಾದಿ ಹಬ್ಬದಂದು ಜಲ ಗಂಡಾಂತರ : ಐವರು ನೀರುಪಾಲು

ಬಾಗಲಕೋಟೆ: ಹೊಸ ವರ್ಷ ಯುಗಾದಿ ಹಬ್ಬದಂದು ರಾಜ್ಯದಲ್ಲಿ ಜಲ ಗಂಡಾಂತರ ಆವರಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಐವರು ನೀರುಪಾಲಾಗಿದ್ದಾರೆ. ಬಾಗಲಕೋಟೆ ತಾಲೂಕಿನ‌ ಸೀತಿಮನಿ ಗ್ರಾಮದ ಬಳಿಯ ಕೃಷ್ಣಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲಾಗಿದ್ದಾರೆ. […]

‘ಜನಾಭಿಪ್ರಾಯ ಪಡೆದು…’: ಹೊಸ ‘ಪಕ್ಷ’ ಕಟ್ಟುವ ಸುಳಿವು ನೀಡಿದ ಯತ್ನಾಳ್

ವಿಜಯಪುರ: ಕೆಲ ದಿನಗಳ ಹಿಂದೆ ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಂಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ದೊಡ್ಡ ಸುದ್ದಿಯೊಂದನ್ನು ಬಹಿರಂಗಪಡಿಸಿದ್ದಾರೆ. ಶನಿವಾರ ʼಕ್ಷಮೆ ಕೇಳುವುದಿಲ್ಲ, ಬೇರೆ ಪಕ್ಷವನ್ನೂ ಕಟ್ಟುವುದಿಲ್ಲʼ ಎಂದು […]

ನಾಲ್ವರನ್ನು ಹತ್ಯೆಗೈದು ಶವಗಳ ಜತೆ ರಾತ್ರಿ ಕಳೆದ, ಬೆಳಗ್ಗೆ ಬಾಡೂಟ ಉಂಡು ಹೋದ

ಕೊಡಗು : ಶುಕ್ರವಾರ ಕೊಡಗಿನಲ್ಲಿ  ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಕೊಲೆ ರಹಸ್ಯವನ್ನು ಪೊಲೀಸರು ಭೇದಿಸಿದ್ದಾರೆ. ನಾಲ್ವರನ್ನು ಕೊಚ್ಚಿ ಕೊಂದ ಬಳಿಕ ಆರೋಪಿ ಸ್ನಾನ ಮಾಡಿ, ಬಟ್ಟೆ ಬದಲಾಯಿಸಿ, […]

2028ಕ್ಕೆ ನಾನೇ ಸಿಎಂ : ಉಚ್ಛಾಟನೆ ಬೆನ್ನಲ್ಲೇ ಅಪ್ಪ – ಮಗನ ವಿರುದ್ಧ ತೊಡೆ ತಟ್ಟಿದ BJP ಶಾಸಕ ಯತ್ನಾಳ್

ಬೆಂಗಳೂರು: ಶಿಸ್ತು ಉಲ್ಲಂಘನೆ ಮಾಡಿದ ಆರೋಪದ ಮೇಲೆ ತಮ್ಮನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಮಾಧ್ಯಮಗಳ ಮುಂದೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತ್ತೊಮ್ಮೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ […]

ಬಿಬಿಎಂಪಿ ಕಸದ ಲಾರಿ ಹರಿದು 10 ವರ್ಷದ ಬಾಲಕ ಸಾವು

ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಥಣಿಸಂದ್ರದ ರೈಲ್ವೇ ಟ್ರ್ಯಾಕ್ ಬಳಿ ಶನಿವಾರ ನಡೆದಿದೆ. ತಂದೆಯೊಂದಿಗೆ ಸ್ಕೂಟರ್‌ನಲ್ಲಿ ಸಾಗುತ್ತಿದ್ದ ಐಮಾನ್ (10) ತಲೆ ಮೇಲೆ ಲಾರಿ ಹರಿದು ಸ್ಥಳದಲ್ಲೇ […]

[pj-news-ticker]