ಬೆಂಗಳೂರು: ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡಕಮ್ಮನಹಳ್ಳಿಯ ಗೌರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ವೇಳೆ ಹಲವು ವಿಚಾರಗಳು ಬಹಿರಂಗಗೊಂಡಿವೆ. ಮೃತ ಗೌರಿ ಮೂಲತಃ ಬೆಳಗಾವಿದವರು. ಗೌರಿ ಪತಿ, ಆರೋಪಿ ರಾಕೇಶ್ ಮುಂಬೈ ಮೂಲದವನು. […]
Category: State
ಶಾಸಕ ಯತ್ನಾಳ್ ಉಚ್ಚಾಟನೆಗೆ ಆಕ್ಷೇಪ : ಬೆಂಗಳೂರಲ್ಲಿ ಸಭೆ ಸೇರಿದ ರೆಬೆಲ್ಸ್ ನಾಯಕರು
ಬೆಂಗಳೂರು : ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಶೋಕಾಸ್ ನೋಟಿಸ್ ಗೆ ಉತ್ತರಿಸದ ಹಿನ್ನೆಲೆ […]
ಹಾಲಿನ ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್ ದರ ಏರಿಕೆ ಶಾಕ್ : ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ರಾಜ್ಯದ ಜನತೆಗೆ ಒಂದೇ ದಿನ ಎರಡೇರಡು ಶಾಕ್ ನೀಡಿದ್ದು, ಗುರುವಾರ ಹಾಲಿನ ದರ ಹೆಚ್ಚಳದ ಬೆನ್ನಲ್ಲೇ ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. […]
ರನ್ಯಾಗೆ ಜಾಮೀನು ನಿರಾಕರಿಸಿದ ಸೆಷನ್ಸ್ ಕೋರ್ಟ್ : ನಟಿಗೆ ಜೈಲೇ ಗತಿ
ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಸೆಷನ್ಸ್ ಕೋರ್ಟ್ ಗುರುವಾರ ವಜಾಗೊಳಿಸಿದೆ. ಜಾಮೀನು ಕೋರಿ ನಟಿ ರನ್ಯಾ ರಾವ್ […]
ಯತ್ನಾಳ್ಗೆ ಈ ಉಚ್ಛಾಟನೆ ಶಿಕ್ಷೆ ಇದೇನು ಮೊದಲಲ್ಲ…ಯತ್ನಾಳ್ ಅಮಾನತುಗೊಂಡಿರುವುದು ಇದು 3ನೇ ಬಾರಿ
ಬೆಂಗಳೂರು : ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಲಾಗಿದೆ. ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ. ಇನ್ನು ಯತ್ನಾಳ್ಗೆ […]
‘ನಿಮ್ಮ ಬಳಿ ಏನೋ ಗುಪ್ತವಾಗಿ ಮಾತನಾಡಬೇಕಿದೆʼ ಎಂದಿದ್ದಳು : ಹನಿಟ್ರ್ಯಾಪ್ ಸಂಚು ಬಿಚ್ಚಿಟ್ಟ ಸಚಿವ ರಾಜಣ್ಣ
ತುಮಕೂರು : ಹನಿಟ್ರ್ಯಾಪ್ ಮಾಡಲು ಬಂದಿದ್ದ ಇಬ್ಬರು ಹುಡುಗಿಯರು ಬೆಂಗಳೂರಿನ ನಮ್ಮ ಮನೆಯ ಬಳಿ ಬಂದು ʼನಿಮ್ಮ ಬಳಿ ಏನೋ ಗುಪ್ತವಾಗಿ ಮಾತನಾಡಬೇಕಿದೆʼ ಎಂದಿದ್ದರು ಎಂದು ಸಚಿವ ಕೆ ಎನ್ ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ […]
ರಾಜ್ಯದಲ್ಲಿ ಹಾಲಿನ ದರ 5 ರೂ. ಏರಿಕೆ ಸಾಧ್ಯತೆ : ಮುಂದಿನ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ
ಬೆಂಗಳೂರು: ಹಾಲಿನ ದರ 5 ರೂ. ಏರಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಹಾಲು ಒಕ್ಕೂಟಗಳ ಜೊತೆಗಿನ ಸಭೆಯಲ್ಲಿ ಚರ್ಚಿಸಲಾಗಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು […]
ಲಾಂಗ್ ಹಿಡಿದು ರೀಲ್ಸ್ ಮಾಡಿದ ಆರೋಪ : ಬಿಗ್ ಬಾಸ್ ಖ್ಯಾತಿ ರಜತ್, ವಿನಯ್ ಗೌಡ ವಿರುದ್ಧ ‘FIR’ ದಾಖಲು
ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ರಜತ್ ಹಾಗೂ ವಿನಯ್ ಗೌಡ ಅವರು ಕೈಯಲ್ಲಿ ಲಾಂಗ್ ಹಿಡಿದುಕೊಂಡು ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ.ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವೇಶ್ವರ ಠಾಣೆ ಪಿಎಸ್ಐ ದೂರು […]
ಸಂವಿಧಾನ ಬದಲಾವಣೆ ಮಾಡಬೇಕು ಅಂತಾ ಎಲ್ಲಿಯೂ ನಾನು ಹೇಳಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ : ಡಿಸಿಎಂ ಡಿಕೆಶಿ
ಬೆಂಗಳೂರು: ಸಂವಿಧಾನ ಬದಲಾವಣೆ ಮಾಡಬೇಕು ಎಂದು ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ಬಿಜೆಪಿಯವರು ತಿರುಚುತ್ತಿದ್ದಾರೆ. ಸಂವಿಧಾನ ರಕ್ಷಣೆ ನಮ್ಮ ಪಕ್ಷದ ಜನ್ಮ ಸಿದ್ಧ ಹಕ್ಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರ ನಿವಾಸದ […]
ಆನೇಕಲ್ ನ ಪ್ರಸಿದ್ಧ ಮದ್ದೂರಮ್ಮ ಜಾತ್ರೆಯಲ್ಲಿ ತೇರು ಉರುಳಿ ಬಿದ್ದು ಓರ್ವ ವ್ಯಕ್ತಿ ಸಾವು, ಹಲವರಿಗೆ ಗಾಯ
ಬೆಂಗಳೂರು: ಇಲ್ಲಿನ ಆನೇಕಲ್ ನ ಪ್ರಸಿದ್ಧ ಐತಿಹಾಸಿಕ ಹುಸ್ಕೂರಿನ ಮದ್ದೂರಮ್ಮ ಜಾತ್ರೆಯಲ್ಲಿ ತೇರು ಉರುಳಿ ಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿ, ಹಲವರು ಗಾಯಗೊಂಡಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಆನೇಕಲ್ ಬಳಿಯ ಹುಸ್ಕೂರಿನ ಮದ್ದೂರಮ್ಮ ಜಾತ್ರೆ […]
