ಮಂಡ್ಯ : ಮಂಡ್ಯದಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಎಎಸ್ಐ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯದ ಬಂದೀಗೌಡ ಬಡಾವಣೆ ಸಮೀಪ ಈ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಮಂಡ್ಯದ ಸಶಸ್ತ್ರ ಮೀಸಲು ಪಡೆಯ ಎಎಸ್ […]
Category: State
6 ತಿಂಗಳು 18 ಬಿಜೆಪಿ ಶಾಸಕರಿಗಿಲ್ಲ ವಿಧಾನಸಭೆ ಎಂಟ್ರಿ : ದಿನಭತ್ಯೆಯೂ ಇಲ್ಲ – ಅಮಾನತುಗೊಂಡುವರು ಯಾರ್ಯಾರು?
ಬೆಂಗಳೂರು: ಹನಿಟ್ರ್ಯಾಪ್ ಹಾಗೂ ಮುಸ್ಲಿಂ ಮೀಸಲಾತಿ ವಿಧೇಯಕಕ್ಕೆ ವಿರೋಧಿಸಿ ವಿಪಕ್ಷ ಬಿಜೆಪಿ ವಿಧಾನಸಭೆ ಕಲಾಪದಲ್ಲಿಂದು ಭಾರಿ ಗದ್ದಲ ಎಬ್ಬಿಸಿದೆ. ಸ್ಪೀಕರ್ ಯುಟಿ ಖಾದರ್ ಅವರು ಸುಮ್ಮನಿರುವಂತೆ ಎಷ್ಟೇ ಮನವಿ ಮಾಡಿದರೂ ಸಹ ಕೇಳಿಲ್ಲ. ಮತ್ತೊಂದು […]
ತಾಯಿಯ ನಿಧನದ ನೋವಲ್ಲು ‘SSLC’ ಪರೀಕ್ಷೆ ಬರೆದ ವಿದ್ಯಾರ್ಥಿ
ಕೊಪ್ಪಳ : ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗಿವೆ. ವಿದ್ಯಾರ್ಥಿಗಳು ಅಷ್ಟೇ ಉತ್ಸಾಹದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿದ್ದಾರೆ. ಆದರೆ ಕೊಪ್ಪಳದಲ್ಲೊಂದು ಹೃದಯವಿದ್ರ ಘಟನೆ ನಡೆದಿದ್ದು, ತಾಯಿಯ ನಿಧನದ ನೋವಿನಲ್ಲಿ ಕೂಡ […]
ಭೂಮಿ ಮೇಲೆ ಆಕಾಶದ ಕೆಳಗಿದ್ದೇನೆ, ತಾಕತ್ ಇದ್ರೆ ಹುಡುಕಿ : ಕುಡುಕನ ಸವಾಲು, ಶೃಂಗೇರಿ ಪೊಲೀಸರು ಕಂಗಾಲು
ಶೃಂಗೇರಿ: ಕುಡುಕನೊಬ್ಬ ಮಾಡಿದ ಅವಾಂತರದಿಂದ ಗುರುವಾರ ರಾತ್ರಿ ಶೃಂಗೇರಿ ಪೊಲೀಸರು ಬೇಸ್ತು ಬೀಳುವಂತಾಗಿದೆ. ಕುಡುಕನ ಕಿರಿಕಿರಿಯಿಂದ ಆಂಬುಲೆನ್ಸ್ ಸಿಬ್ಬಂದಿ ಹಾಗೂ ಪೊಲೀಸರು ರಾತ್ರಿ ಇಡೀ ಪರದಾಟ ಪಟ್ಟಿದ್ದಾರೆ. ಕೊನೆಗೂ, ಶೃಂಗೇರಿ ಬಸ್ ನಿಲ್ದಾಣದಲ್ಲಿ ಗುಂಪು […]
ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಗದ್ದಲ : ಬಜೆಟ್ ಪ್ರತಿ ಹರಿದು ಸ್ಪೀಕರ್ ಪೀಠದತ್ತ ಎಸೆದ ಪ್ರತಿಪಕ್ಷಗಳ ಸದಸ್ಯರು
ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿದ ಬಿಜೆಪಿ ಸದಸ್ಯರು ಇಂದು ವಿಧಾನಸಭೆಯ ಬಾವಿಗಿಳಿದು, ಬಜೆಟ್ ಹಾಗೂ ಮಸೂದೆಗಳ ಪ್ರತಿಗಳನ್ನು ಹರಿದು ಪ್ರತಿಭಟನೆ ನಡೆಸಿದ್ದಾರೆ. ಬಿಜೆಪಿ-ಜೆಡಿಎಸ್ ಶಾಸಕರ ಧರಣಿ ನಡುವೆ ಬಜೆಟ್ ಮೇಲಿನ ಚರ್ಚೆಗೆ ಸಿಎಂ […]
ಪೊಲೀಸರಂತೆ ನಟಿಸಿ ಆಭರಣ ಲೂಟಿ : 24 ತಾಸಿನೊಳಗೆ ಮೂವರ ಬಂಧನ
ಹೊಸಪೇಟೆ (ವಿಜಯನಗರ): ಖಾಸಗಿ ಬಸ್ನಲ್ಲಿ ದಾವಣಗೆರೆಯಿಂದ ವಿಜಯಪುರಕ್ಕೆ ಬಂಗಾರದ ಆಭರಣಗಳನ್ನು ಪಾರ್ಸೆಲ್ ಮಾಡಿದ್ದನ್ನು ಪೊಲೀಸರ ಸೋಗಿನಲ್ಲಿ ಲಪಟಾಯಿಸಲು ಸಂಜು ರೂಪಿಸಿದ್ದ ಮೂವರನ್ನು ಹರಪನಹಳ್ಳಿ ಪೊಲೀಸರು ಬಂಧಿಸಿದ್ದು, ₹61.25 ಲಕ್ಷ ಮೌಲ್ಯದ 806 ಗ್ರಾಂ ಬಂಗಾರದ […]
ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ, ಹಲ್ಲೆ : ನಾಲ್ವರ ಬಂಧನ
ಉಡುಪಿ: ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಮಾರ್ಚ್ 18 ರಂದು ಈ ಘಟನೆ ನಡೆದಿದ್ದು, ಮಹಿಳೆ ಮೇಲಿನ […]
49 ಕೋಟಿ ಕೊಟ್ಟು ಜಗತ್ತಿನ ದುಬಾರಿ ನಾಯಿ ಖರೀದಿಸಿದ ಬೆಂಗಳೂರಿನ ಶ್ವಾನ ಪ್ರೇಮಿ
ಬೆಂಗಳೂರು : ಬೆಂಗಳೂರು ಮೂಲದ ನಾಯಿ ತಳಿಗಾರ ಎಸ್. ಸತೀಶ್ 49 ಕೋಟಿ (4.4 ಮಿಲಿಯನ್ ಪೌಂಡ್ಗಳು) ರೂ.ಗೆ ಅತ್ಯಂತ ಅಪರೂಪದ ತೋಳ ನಾಯಿಯನ್ನು (ವುಲ್ಫ್ ಡಾಗ್) ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಕ್ಯಾಡಬಾಮ್ ಒಕಾಮಿ […]
ಹಲವು ಜಿಲ್ಲೆಗಳಿಗೆ ಮಾ.22 ರಿಂದ ಮಳೆ ಮುನ್ಸೂಚನೆ
ಬೆಂಗಳೂರು: ಕರ್ನಾಟಕದ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಂಗಳವಾರ ಮಳೆಯಾಗಿದ್ದು, ಉಳಿದೆಡೆ ಒಣ ಹವೆ ಇತ್ತು. ಇನ್ನು ರಾಜ್ಯಾದ್ಯಂತ ಮುಂದಿನ 5 ದಿನಗಳವರೆಗೆ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಮಾ.20ರಂದು ಕರ್ನಾಟಕದ […]
ಮಾಜಿ ಸಚಿವ ಹೆಚ್ ಎಂ ರೇವಣ್ಣರಿಂದ ಹಲ್ಲೆ ಆರೋಪ : ಮಹಿಳಾ ಆಯೋಗಕ್ಕೆ ದೂರು
ಬೆಂಗಳೂರು : ಮಾಜಿ ಸಚಿವ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್. ಎಂ ರೇವಣ್ಣ ಅವರು ಜಾತಿನಿಂದನೆ, ಹಲ್ಲೆ ಮಾಡಿರುವುದಾಗಿ ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಅವರು ರಾಜ್ಯ ಮಹಿಳಾ ಆಯೋಗಕ್ಕೆ […]
