ನೆಲಮಂಗಲ: ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರಿಗೆ ನಟ ವಿನೋದ್ ರಾಜ್ ಅವರು ವಾಕರ್ಗಳನ್ನು ವಿತರಿಸಿದ್ದಾರೆ. ನೆಲಮಂಗಲದ ಮಂಚೇನಹಳ್ಳಿ ಗ್ರಾಮದಲ್ಲಿ ಡಾ. ಪುನೀತ್ ರಾಜ್ಕುಮಾರ್ ಯುವಕರ ಸಂಘದಿಂದ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬವನ್ನು ಸೋಮವಾರ […]
Category: State
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆಂದು ಅಪಪ್ರಚಾರ ಮಾಡಿದ್ರಲ್ಲಾ, ನಿಂತೋಯ್ತೇನ್ರೀ? : ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು : ಲೋಕಸಭಾ ಚುನಾವಣೆ ನಂತರದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಸುಳ್ಳು ಆರೋಪ, ಅಪಪ್ರಚಾರ ಮಾಡಿದ್ರಿ. ಜನರಿಗೆ ಈ ಕಾರ್ಯಕ್ರಮಗಳ ಸತ್ಯಾಸತ್ಯತೆ ಗೊತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯಪಾಲರ […]
ದೈಹಿಕ ಶಿಕ್ಷಣ ಶಿಕ್ಷಕರಿಗೆ ಮುಂಬಡ್ತಿ ನೀಡಲು ಸಾಧ್ಯವಿಲ್ಲ : ಶಿಕ್ಷಣ ಸಚಿವ ಮಧು ಬಂಗಾರಪ್ಪ
ಬೆಂಗಳೂರು : ವೃಂದ ಮತ್ತು ನೇಮಕಾತಿ ನಿಯಮಗಳು ಬೇರೆ ಬೇರೆಯಾಗಿರುವುದರಿಂದ ಸರ್ಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರಿಗೆ ಮುಂಬಡ್ತಿ ನೀಡಲು ಸಾಧ್ಯವಿಲ್ಲ. ಅದಾಗ್ಯೂ ಮತ್ತೊಮ್ಮೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಫ್ರೌಡಶಿಕ್ಷಣ ಸಚಿವ […]
ಆರತಕ್ಷತೆ ಭೋಜನದ ವೇಳೆ ಕುಡಿಯುವ ನೀರಿನ ವಿಷಯಕ್ಕೆ ಜಗಳ : ನಿಂತು ಹೋದ ವಿವಾಹ
ಚಿತ್ರದುರ್ಗ : ಆರತಕ್ಷತೆ ಭೋಜನದ ವೇಳೆ ಸರಿಯಾಗಿ ಕುಡಿಯುವ ನೀರು ವಿತರಣೆ ಮಾಡಲಿಲ್ಲ ಎಂಬ ಕಾರಣಕ್ಕೆ ಉಂಟಾದ ಜಗಳದಿಂದ ಮಾರನೇ ದಿನ ನಡೆಯಬೇಕಿದ್ದ ವಿವಾಹ ಸಮಾರಂಭವೇ ಹಿರಿಯೂರು ನಗರದ ಬಲಿಜ ಶ್ರೇಯಾ ಭವನದಲ್ಲಿ ನಿಂತು […]
ನೀನು ಏನೇ ಹೇಳಿದ್ರೂ, ನಾನು ಮದುವೆಯಾಗೋದು ಅವನನ್ನೆ ಎಂದ ಮಗಳನ್ನು ದೊಣ್ಣೆಯಿಂದ ಹೊಡೆದು ಕೊಂದ ತಂದೆ!
ಬೀದರ್: ಪ್ರೀತಿ ಮಾಡದಂತೆ ಎಚ್ಚರಿಸಿದರೂ ಕೇಳದ ಮಗಳನ್ನು ತಂದೆಯೇ ದೊಣ್ಣೆಯಿಂದ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರಗೇನ್ ತಾಂಡಾದಲ್ಲಿ ನಡೆದಿದೆ. ಮೃತಳನ್ನು 18 ವರ್ಷದ ಮೋನಿಕಾ ಮೋತಿರಾಮ ಜಾಧವ್ ಎಂದು […]
ಗೋವಾ ಮದ್ಯ ಸಾಗಾಟ ಪ್ರಕರಣ : ಹೆಡ್ ಕಾನ್ಸ್ಟೇಬಲ್ ಅಮಾನತು
ಕಾರವಾರ (ಉತ್ತರಕನ್ನಡ): ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಬಳಿ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅಂಕೋಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯ ಹೆಡ್ […]
ಕೋವಿಡ್ ಲಸಿಕೆ ಬಳಿಕ ಹೃದಯಾಘಾತ ಹೆಚ್ಚಳ?: ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಲು ಸಿಎಂ ಸೂಚನೆ
ಬೆಂಗಳೂರು: ಕೋವಿಡ್ ಬಳಿಕ ಹೃದಯಾಘಾತ ಘಟನೆಗಳು ಹೆಚ್ಚುತ್ತಿರುವ ಕುರಿತು ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ರಚಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ರಾಜ್ಯದಲ್ಲಿ ಹೃದಯಾಘಾತ, ಹೃದಯಸ್ತಂಭನ, ಮೆದುಳು ಮತ್ತು […]
ಮೈಕ್ರೋ ಫೈನಾನ್ಸ್ ಗಳ ನಿಯಂತ್ರಣಕ್ಕೆ ಸರ್ಕಾರದ ಸುಗ್ರೀವಾಜ್ಞೆ: ಅಂಕಿತ ಹಾಕದೆ ತಿರಸ್ಕರಿಸಿದ ಗವರ್ನರ್
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಬೇಸತ್ತು ಅನೇಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದೆಷ್ಟೋ ಜನರು ಬೀದಿಗೆ ಬಿದ್ದಿದ್ದರು. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಜನರು ರೋಸಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಮೈಕ್ರೋ […]
ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಸಿದ್ದರಾಮಯ್ಯಗೆ ಬಿಗ್ ರಿಲೀಫ್
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. ಈ ಪ್ರಕರಣದಲ್ಲಿ ಸದ್ಯ ಮುಖ್ಯಮಂತ್ರಿ […]
ಬ್ಯಾಂಕ್ ವಂಚನೆ ಪ್ರಕರಣ : ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಸೇರಿ ನಾಲ್ವರಿಗೆ ಜೈಲು ಶಿಕ್ಷೆ
ಬೆಂಗಳೂರು: ಬ್ಯಾಂಕ್ ವಂಚನೆ ಕೇಸ್ನಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ತೀರ್ಪು ನೀಡಿದೆ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿದ್ದು, ಶಿಕ್ಷೆಯ ಪ್ರಮಾಣ ಪ್ರಕಟಿಸಬೇಕಿದೆ. ವಂಚನೆ ಪ್ರಕರಣದಲ್ಲಿ […]
