Trending

ಬೈಕ್​ಗೆ ಸಾರಿಗೆ ಬಸ್ ಡಿಕ್ಕಿ: ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ದುರ್ಮರಣ

ಯಾದಗಿರಿ : ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಡೀ ಕುಟುಂಬವೇ ಮಸಣ ಸೇರಿದೆ. ಬೈಕ್​ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಇನ್ನು ಗಂಭೀರವಾಗಿ […]

ಸರ್ಕಾರಿ ಕಚೇರಿ, ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಕುಡಿಯುವ ನೀರು ನಿಷೇಧ ಕಟ್ಟುನಿಟ್ಟಿನ ಜಾರಿಗೆ ಮಹತ್ವದ ಆದೇಶ

ಬೆಂಗಳೂರು: ಪರಿಸರದ ಮೇಲೆ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಗಂಭೀರ ಹಾನಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್​​ಗಳಲ್ಲಿ ಕುಡಿಯುವ ನೀರು ಕೊಡುವಂತಿಲ್ಲ […]

ಗಾಯಕ್ಕೆ ಹೊಲಿಗೆ ಹಾಕುವ ಬದಲು ಫೆವಿಕ್ವಿಕ್ ಹಾಕಿದ ಸರ್ಕಾರಿ ಆಸ್ಪತ್ರೆ ನರ್ಸ್!

ಹಾವೇರಿ : ಬಾಲಕನ ಗಾಯಕ್ಕೆ ಸ್ಟಿಚ್ ಹಾಕುವ ಬದಲು ನರ್ಸ್​ ಫೆವಿಕ್ವಿಕ್ ಹಾಕಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆಡೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಗುರುಕಿಶನ್ ಅಣ್ಣಪ್ಪ ಹೊಸಮನಿ ಎನ್ನುವ 7 […]

ಮಾರ್ಚ್.7ಕ್ಕೆ ಸಿಎಂ ಸಿದ್ಧರಾಮಯ್ಯ ರಾಜ್ಯ ಬಜೆಟ್ ಮಂಡನೆ?

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಬಜೆಟ್ ಪೂರ್ವ ಸಾಲು ಸಾಲು ಸಭೆಯನ್ನು ಇಲಾಖಾ ವಾರು ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಅವರು ರಾಜ್ಯ ಬಜೆಟ್ ಅನ್ನು ಮಾರ್ಚ್ 7ರಂದು ಮಂಡಿಸಲಿದ್ದಾರೆ ಎಂಬುದಾಗಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ. […]

ಕಾರು – ಲಾರಿ ಮಧ್ಯೆ ಭೀಕರ ಅಪಘಾತ: ಪತಿ ಎದುರೇ ಪ್ರಾಣಬಿಟ್ಟ ವೈದ್ಯೆ ಪತ್ನಿ

ಬೆಳಗಾವಿ: ಲಾರಿ – ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಪತಿ ಎದುರು ಪತ್ನಿ ಸಾವನ್ನಪ್ಪಿರುವ ಮನಕಲಕುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೂಡಲಗಿ ತಾಲೂಕಿನ ಸಂಗನಕೇರಿಯ ಡಾ.ಆಶಾ […]

ಸ್ಕೂಟರ್ ಬೆಲೆಗಿಂತ ದಂಡದ ಮೊತ್ತವೇ ಅಧಿಕ : ಸವಾರನಿಗೆ 1.61 ಲಕ್ಷ ರೂ. ದಂಡ ವಿಧಿಸಿದ ಪೊಲೀಸ್

ಬೆಂಗಳೂರು: ಬೆಂಗಳೂರು ಸಂಚಾರಿ ಪೊಲೀಸರು  ಟ್ರಾಫಿಕ್​ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಹಾಗೇ, ಸಂಚಾರಿ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದರೂ ಕೂಡ ಕೆಲವರು ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿಯಾಗಿ ತಿರುಗಾಡುತ್ತಿದ್ದಾರೆ. […]

ಈ ಬಾರಿ SSLC ವಿದ್ಯಾರ್ಥಿಗಳಿಗೆ ಯಾವುದೇ ಗ್ರೇಸ್ ಮಾರ್ಕ್ಸ್ ಇಲ್ಲ : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಕಳೆದ ಬಾರಿ SSLC ಮೂರು ಬಾರಿ ಪರೀಕ್ಷೆ ನಡೆಸಿದ್ದರ ಕುರಿತು ಗೊಂದಲ ಮೂಡಿತ್ತು. ಹಾಗಾಗಿ ಈ ಬಾರಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಾದಂತಹ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ […]

ಲಂಚಪಡೆಯುತ್ತಿದ್ದಾಲೇ ಸಿಬಿಐ ಬಲೆಗೆ ಬಿದ್ದ ದಾವಣಗೆರೆ ವಿವಿ ಪ್ರೊ.ಗಾಯತ್ರಿ ದೇವರಾಜ್ ಅರೆಸ್ಟ್

ದಾವಣಗೆರೆ: ನ್ಯಾಕ್ ರೇಟಿಂಗ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟು, ಲಂಚದ ಹಣ ಪಡೆಯುತ್ತಿದ್ದಾಗಲೇ ಸಿಬಿಐ ಬಲೆಗೆ ದಾವಣಗೆರೆ ವಿವಿ ಪ್ರೊ.ಗಾಯತ್ರಿ ದೇವರಾಜ್ ಬಿದ್ದಿದ್ದಾರೆ. ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ದಾವಣಗೆರೆ ವಿವಿಯ ಮೈಕ್ರೋ ಬಯಾಲಜಿ […]

ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ವಾಟಾಳ್ ನಾಗರಾಜ್​ ಒನಕೆ ಪ್ರತಿಭಟನೆ

ಮೈಸೂರು : ಮೈಕ್ರೋ ಫೈನಾನ್ಸ್ ಕಂಪನಿಯವರು ಸಾಲಗಾರರಿಗೆ ನೀಡುತ್ತಿರುವ ಹಿಂಸೆ ಹಾಗೂ ದೌರ್ಜನ್ಯ ನಿಲ್ಲಬೇಕೆಂದು ಒತ್ತಾಯಿಸಿ, ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು, ಒನಕೆ ಹಿಡಿದು ವಿನೂತನವಾಗಿ ಭಾನುವಾರ ಹಾರ್ಡಿಂಗ್ ವೃತ್ತದ […]

ಎರಡು ಸಿನಿಮಾಗಳನ್ನು ಕ್ಯಾನ್ಸಲ್ ಮಾಡಿದ ನಟ ದರ್ಶನ್ : ಅಡ್ವಾನ್ ವಾಪಾಸ್

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲುಪಾಲಾಗಿ, ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ, ನಟ ದರ್ಶನ್ ಈಗ ಎರಡು ಸಿನಿಮಾಗಳನ್ನು ಕ್ಯಾನ್ಸಲ್ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ನಟ ದರ್ಶನ್ ಅವರು ಸೂರಪ್ಪ […]

[pj-news-ticker]