Trending

ಬಿಗ್ ಬಾಸ್ ಕನ್ನಡ ಸೀಸನ್ 11ರ ಟ್ರೋಫಿ ಎತ್ತಿ ಹಿಡಿದ ಹನುಮಂತ

ಬಿಗ್ ಬಾಸ್ ಕನ್ನಡ ಸೀಸನ್ 11ರ (Bigg Boss Kannada 11) ವಿನ್ನರ್ ಆಗಿ ಹನುಮಂತ ಹೊರಹೊಮ್ಮಿದ್ದಾರೆ. ಎಲ್ಲರೂ ತ್ರಿವಿಕ್ರಮ್ ಜಯಶಾಲಿಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ, ವೇದಿಕೆ ಮೇಲೆ ಕಿಚ್ಚ ಸುದೀಪ್ ಅವರು ಹನುಮಂತು ಅವರ […]

ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ಲಕ್ಷ್ಮೀ ಹೆಬ್ಬಾಳ್ಕರ್ ಹೆಲ್ತ್ ಕಂಡೀಶನ್ ಹೇಗಿದೆ

ಬೆಳಗಾವಿ: ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು  ವಿಜಯಾ ಆಸ್ಪತ್ರೆಯಿಂದ ಬಿಡುಗಡೆಯಾದರು. ಜ.14ರಂದು ನಸುಕಿನಲ್ಲಿ ನಡೆದ ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಅವರ ಕಾರು ಚನ್ನಮ್ಮನ […]

ವಿಜಯೇಂದ್ರಗೆ ಮತ್ತೊಂದು ಹೊಡೆತ: ಭಿನ್ನಮತೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ರಾಜ್ಯಾಧ್ಯಕ್ಷ ವಿಫಲ ಎಂದ ಸದಾನಂದ ಗೌಡ

ಬೆಂಗಳೂರು: ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭಿನ್ನಮತೀಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ. ಅಧ್ಯಕ್ಷರನ್ನು ಬದಲಿಸುವ, ರಾಜ್ಯದ ಮುಂದಿನ ಅಧ್ಯಕ್ಷರನ್ನು ನೇಮಿಸಲು […]

ನಾನು ‘CBI’ ನಂತಹ ಕೇಸ್ ನೋಡಿದ್ದೇನೆ ಇದಕ್ಕೆಲ್ಲ ಜಗ್ಗಲ್ಲ : ರಾಮುಲು ವಿರುದ್ಧ ಮತ್ತೆ ಗುಡುಗಿದ ರೆಡ್ಡಿ

ಬಳ್ಳಾರಿ : ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಇದೀಗ ಬಿರುಕು ಮೂಡಿದೆ. ಜನಾರ್ದನ ರೆಡ್ಡಿ ವಿರುದ್ಧ ಶ್ರೀರಾಮುಲು ಬೆಂಬಲಿಗರು ದೂರು ನೀಡಿರುವ ವಿಚಾರವಾಗಿ ಇಂದು ಬಳ್ಳಾರಿಯಲ್ಲಿ […]

ಖ್ಯಾತ ಮಕ್ಕಳ ವೈದ್ಯನ ಕಿಡ್ನ್ಯಾಪ್ ಮಾಡಿ 6 ಕೋಟಿ ಹಣಕ್ಕೆ ಡಿಮ್ಯಾಂಡ್.!

ಬಳ್ಳಾರಿ : ರಾಜ್ಯದಲ್ಲಿ ದರೋಡೆಕೋರರ ಅಟ್ಟಹಾಸ ಮುಂದುವರೆದಿದ್ದು, ಬಳ್ಳಾರಿಯಲ್ಲಿ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ಅಪಹರಣಕಾರು ಅಪಹರಿಸಿರುವ ಘಟನೆ ನಡೆದಿದೆ. ಬಳ್ಳಾರಿ ನಗರದ ಸೂರ್ಯನಾರಾಯಣ ನಗರದ ಶನೇಶ್ವರ ಗುಡ ಬಳಿ ವಾಕಿಂಗ್ ಗೆ ಹೋಗಿದ್ದ […]

ವಿದ್ಯಾಭ್ಯಾಸಕ್ಕೆ ನೆರವಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ನೋಡಲು ಆಸ್ಪತ್ರೆಗೆ ಬಂದ ಬಾಲಕಿ

ಬೆಳಗಾವಿ: ಕೆಲವು ತಿಂಗಳ ಹಿಂದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಹಾಯದೊಂದಿಗೆ ಸವದತ್ತಿಯ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಬಾಲಕಿಯೊಬ್ಬಳು, ಶುಕ್ರವಾರ ಬೆಳಗಾವಿಯ ಆಸ್ಪತ್ರೆಗೆ ಓಡೋಡಿ ಬಂದು, ಚಿಕಿತ್ಸೆ ಪಡೆಯುತ್ತಿರುವ ಸಚಿವರ […]

ಜಗದೀಶ್ ಮೇಲೆ ಮತ್ತೆ ಹಲ್ಲೆ, ರಕ್ತ ಸಿಕ್ತನಾಗಿ ಲೈವ್ ಬಂದ ವಕೀಲ

ಬಿಗ್​ಬಾಸ್ ಸೀಸನ್ 11 ರ ಮಾಜಿ ಸ್ಪರ್ಧಿ, ಸಾಮಾಜಿಕ ಹೋರಾಟಗಾರನಾಗಿಯೂ ಗುರುತಿಸಿಕೊಂಡಿರುವ ಲಾಯರ್ ಜಗದೀಶ್ ಮೇಲೆ ಮತ್ತೆ ಹಲ್ಲೆ ಆಗಿದೆ. ಯಾರೋ ಕಿಡಿಗೇಡಿಗಳು ಜಗದೀಶ್ ಮತ್ತು ಅವರ ಪುತ್ರನ ಮೇಲೆ ಹಲ್ಲೆ ಮಾಡಿದ್ದಾರೆ. ಜಗದೀಶ್ […]

ಹೌದ್ರೀ, 2023ರಲ್ಲಿ ಶ್ರೀರಾಮುಲುಗೆ ಆಫರ್‌ ಕೊಟ್ಟಿದ್ದು ನಿಜ, ಆದ್ರೆ ಅವರು..‌ ಜನಾರ್ಧನ ರೆಡ್ಡಿ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯೆ

ಬೆಂಗಳೂರು: 2023ರ ವಿಧಾನಸಭೆ ಚುನಾವಣೆ ಮುನ್ನ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಿದ್ದು ನಿಜ. ಆದರೆ ಆಗ ಬಿಜೆಪಿ ಬಿಡಲು ಒಪ್ಪದ ಶ್ರೀರಾಮುಲು, ಕಾಂಗ್ರೆಸ್ ಪಕ್ಷದ ಆಹ್ವಾನವನ್ನು ತಿರಸ್ಕರಿಸಿದ್ದರು‌ ಎಂದು ಉಪಮುಖ್ಯಮಂತ್ರಿ ಡಿಕೆ […]

ರಾಮಲು ಕಾಂಗ್ರೆಸ್ ಸೇರ್ಪಡೆ ವಿಚಾರ : ಬೆಂಗಳೂರಿಗೆ ಹೋಗಿ ಸಂಪೂರ್ಣ ಮಾಹಿತಿ ಪಡೆಯುವೆ : ಸತೀಶ್ ಜಾರಕಿಹೊಳಿ

ಬೆಳಗಾವಿ: ಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆ ವಿಚಾರ ಚರ್ಚೆಯಲ್ಲಿ ಇದೆ. ನಮಗೂ ಅದರ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿಗೆ ಹೋಗಿ […]

ಮೈಕ್ರೋ ಫೈನಾನ್ಸ್‌ ಕಿರುಕುಳದಿಂದ ಪತಿ ಸಾವು; ಸಚಿವರಿಗೆ ಮಂಗಳ ಸೂತ್ರ ಕಳಿಸಿದ ಪತ್ನಿ

ರಾಯಚೂರು: ಆತ್ಮಹತ್ಯೆಗೆ ಶರಣಾದ ವ್ಯಕ್ತಿಯೊಬ್ಬನ ಪತ್ನಿ ಗುರುವಾರ ಗೃಹ ಸಚಿವ ಜಿ ಪರಮೇಶ್ವರ ಅವರಿಗೆ ಮಂಗಳಸೂತ್ರ ಕಳುಹಿಸಿದ್ದು, ಪತಿಯ ಸಾವಿಗೆ ಕಾರಣವಾದ ಕಂಪನಿಯ ಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್​ಗಳ ಕಿರುಕುಳ […]

[pj-news-ticker]