ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಪಟ್ಟಣ, ಅಡಕೆ ನಾಡು ಚನ್ನಗಿರಿ ಜನರ ನೂತನ ರೈಲು ಮಾರ್ಗ ಕನಸು ನನಸಾಗುವುದೇ? ಹೀಗೊಂದು ಬಹುದಿನದ ಯೋಜನೆಗಾಗಿ ಚನ್ನಗಿರಿ ಕಾಯುತ್ತಿದ್ದು, ಈ ಭಾಗಕ್ಕೆ ರೈಲು ಮಾರ್ಗ ಲಭಿಸಿದರೆ ಇಲ್ಲಿಯ […]
Category: State
ಸುದ್ದಿಗೋಷ್ಠಿ ನಡುವೆ ಶ್ರೀರಾಮುಲುಗೆ ಜೆ.ಪಿ.ನಡ್ಡಾ ಕರೆ : ದೆಹಲಿಗೆ ಬುಲಾವ್
ಬಳ್ಳಾರಿ: ಶಾಸಕ ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ಬಿ.ಶ್ರೀರಾಮುಲು ನಡುವೆ ಅಸಮಾಧಾನ ಬಹಿರಂಗಗೊಂಡ ಬೆನ್ನಲ್ಲೇ, ಬಿಜೆಪಿ ಹೈಕಮಾಂಡ್ ಮಧ್ಯ ಪ್ರವೇಶಿಸಿದೆ. ಶ್ರೀರಾಮುಲು ಅವರಿಗೆ ಬಿಜೆಪಿ ರಾಷ್ಷ್ರಾಧ್ಯಕ್ಷ ಜೆ.ಪಿ.ನಡ್ಡಾ ಕರೆ ಮಾಡಿ ಸಮಾಧಾನಪಡಿಸಿದ್ದಾರೆ. ಅಲ್ಲದೇ, […]
ರಾಜ್ಯ ಚಲನಚಿತ್ರ ಪ್ರಶಸ್ತಿ ತಿರಸ್ಕರಿಸಿದ ನಟ ಕಿಚ್ಚ ಸುದೀಪ್
ಬೆಂಗಳೂರು : ನಿನ್ನೆ 2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಇದರಲ್ಲಿ ಪೈಲ್ವಾನ್ ಚಿತ್ರದಲ್ಲಿ ನಟಿಸಿದ್ದ ನಟ ಕಿಚ್ಚ ಸುದೀಪ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ಘೋಷಿಸಲಾಗಿತ್ತು ಆದರೆ ನಟ […]
ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ದನ ರೆಡ್ಡಿ ಯತ್ನ : ಶ್ರೀರಾಮುಲು ಗಂಭೀರ ಆರೋಪ
ಬೆಂಗಳೂರು: ಒಂದು ಕಾಲದಲ್ಲಿ ತಮ್ಮ ಆಪ್ತ ಸ್ನೇಹಿತರಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ವಿರುದ್ಧವೇ ವಾಗ್ದಾಳಿ ನಡೆಸಿದ ಮಾಜಿ ಸಚಿವ ಬಿ ಶ್ರೀರಾಮುಲು ಅವರು, ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ದನ ರೆಡ್ಡಿ ಯತ್ನಿಸುತ್ತಿದ್ದಾರೆ […]
ದನದ ಕೊಟ್ಟಿಗೆಯಲ್ಲಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ತಂದೆ – ಮಗನ ಬಂಧನ
ಮೈಸೂರು: ಜಿಲ್ಲೆಯ ಮಾದಾಪುರ ಬಳಿ ದನದ ಕೊಟ್ಟಿಗೆಯಲ್ಲಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಟಿ. ನರಸೀಪುರ ಪೊಲೀಸರು ದಾಳಿ ಮಾಡಿ ಕೃತ್ಯದಲ್ಲಿ ತೊಡಗಿದ್ದ ತಂದೆ ಮತ್ತು ಮಗನನ್ನು ಬಂಧಿಸಿರುವ ಘಟನೆ ಟಿ. ನರಸೀಪುರ […]
ಯಲ್ಲಾಪುರದಲ್ಲಿ ಭೀಕರ ರಸ್ತೆ ಅಪಘಾತ: ಲಾರಿ ಪಲ್ಟಿಯಾಗಿ 11 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ 3 ಲಕ್ಷ ರೂ. ಪರಿಹಾರ ಘೋಷಣೆ
ಯಲ್ಲಾಪುರ: ಲಾರಿ ಪಲ್ಟಿಯಾಗಿ 11 ಮಂದಿ ಸಾವನ್ನಪ್ಪಿರುವ ದುರ್ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ನಡೆದಿದೆ. ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಲಾರಿಯಲ್ಲಿ […]
ಮಂಗಳೂರು ಬ್ಯಾಂಕ್ ದರೋಡೆ ಆರೋಪಿಗೆ ಖಾಕಿ ಫೈರಿಂಗ್
ಮಂಗಳೂರು: ಮಂಗಳೂರಿನ ಕೋಟೆಕಾರ್ ಬ್ಯಾಂಕ್ನಲ್ಲಿ ಚಿನ್ನಾಭರಣ, ನಗದು ದರೋಡೆ ಕೇಸ್ಗೆ ಸಂಬಂಧಿಸಿದಂತೆ ಬ್ಯಾಂಕ್ ದರೋಡೆಕೋರನ ಮೇಲೆ ಪೊಲೀಸರು ಗುಂಡಿನ ದಾಳಿ ಮಾಡಿದ್ದಾರೆ. ತಲಪಾಡಿಯ ಅಲಂಕಾರು ಗುಡ್ಡದಲ್ಲಿ ಘಟನೆ ನಡೆದಿದೆ. ಸ್ಥಳ ಮಹಜರು ವೇಳೆ ಪೊಲೀಸರ […]
ಸಂವಿಧಾನ ರಕ್ಷಣೆಗಾಗಿ ನಾವು ಪ್ರಾಣ ಕೊಡಲು ಸಿದ್ದ : ಪ್ರಿಯಾಂಕಾ ಗಾಂಧಿ
ಬೆಳಗಾವಿ: ಸಂವಿಧಾನ ಯಾವ ರೀತಿ ನಿಮ್ಮನ್ನು ಸುರಕ್ಷಿತವಾಗಿ ಇಟ್ಟಿದೆಯೋ ಅದೇ ರೀತಿ ಸಂವಿಧಾನವನ್ನು ನೀವು ಸುರಕ್ಷಿತವಾಗಿ ಇಡಲು ಸಂಕಲ್ಪ ಮಾಡಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕರೆ ನೀಡಿದರು. ಬೆಳಗಾವಿಯಲ್ಲಿ ಇಂದು […]
ನಟ ದರ್ಶನ್ ಬಳಿಯ ಗನ್ ಲೈಸೆನ್ಸ್ ತಾತ್ಕಾಲಿಕ ಅಮಾನತು
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಅವರ ಬಳಿಯಿರುವ ಗನ್ ಲೈಸೆನ್ಸ್ ತಾತ್ಕಾಲಿಕವಾಗಿ ಅಮಾನತುಗೊಳಿಸಿ ಬೆಂಗಳೂರು ಪೊಲೀಸ್ ಆಡಳಿತ ವಿಭಾಗ ಆದೇಶಿಸಿದೆ. ಹತ್ಯೆ ಪ್ರಕರಣ ಮುಗಿಯುವವರೆಗೂ ಲೈಸೆನ್ಸ್ ಅಮಾನತು ಮಾಡಲಾಗಿದ್ದು, ಗನ್ […]
ಸಚಿವೆ ಲಕ್ಷ್ಮೀ ಹೆಬ್ಳಾಳ್ಕರ್ ಆರೋಗ್ಯ ವಿಚಾರಿಸಿದ ಸಿಎಂ ಸಿದ್ಧರಾಮಯ್ಯ
ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿರುವಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಿಎಂ ಸಿದ್ಧರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯ ವಿಜಯ ಆಸ್ಪತ್ರೆಗೆ ಭೇಟಿ ನೀಡಿ […]
