ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ರಂಗನಿರ್ದೇಶಕ ಸರಿಗಮ ವಿಜಿ ಬುಧವಾರ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಸರಿಗಮ ವಿಜಿ (76) ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ […]
Category: State
ಎಳ್ಳು ಬೆಲ್ಲ ಕೊಡಲು ಬಂದ ಅತ್ತೆಯನ್ನೇ ಚಾಕುವಿನಿಂದ ಇರಿದು ಕೊಂದ ಅಳಿಯ
ಬೆಳಗಾವಿ : ಇಂದು ದೇಶದಾದ್ಯಂತ ಸಂಕ್ರಾಂತಿ ಹಬ್ಬವನ್ನು ಅತ್ಯಂತ ಸಡಗರ ಸಂಭ್ರಮದ ಆಚರಿಸಲಾಗುತ್ತಿದ್ದು, ಇತ್ತ ಬೆಳಗಾವಿಯಲ್ಲಿ ಸಂಕ್ರಾಂತಿ ಹಬ್ಬದಂದೆ ಭೀಕರವಾದ ಕೊಲೆ ನಡೆದಿದೆ.ಎಳ್ಳು ಬೆಲ್ಲ ಕೊಡಲು ಬಂದಿದ್ದ ಅತ್ತೆಯನ್ನೇ ಚಾಕುವಿನಿಂದ ಇರಿದು ಅಳಿಯನೊಬ್ಬ ಭೀಕರವಾಗಿ […]
ಹೃದಯಾಘಾತಕ್ಕೆ 3ನೇ ತರಗತಿ ವಿದ್ಯಾರ್ಥಿನಿ ಬಲಿ, ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
ಚಾಮರಾಜನಗರ: ಚಾಮರಾಜನಗರದಲ್ಲಿ ದಾರುಣ ಘಟನೆಯೊಂದು ನಡೆದಿದ್ದು ಏಕಾಏಕಿ ಕುಸಿದುಬಿದ್ದು ಮೂರನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿದ್ದು ಇದ್ದ ಒಬ್ಬಳೆ ಮಗಳನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಶಿಕ್ಷಕಿಗೆ ನೋಟ್ಸ್ […]
ಬೆಂಗಳೂರಲ್ಲಿ 8 ತಿಂಗಳ ಮಗುವಿನಲ್ಲಿ HMPV ವೈರಸ್ ಪತ್ತೆ ಹಿನ್ನೆಲೆ : ತುರ್ತು ಸಭೆ ಕರೆದ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು : ಚೀನಾದಲ್ಲಿ HMPV ವೈರಸ್ ಹಾವಳಿ ಹೆಚ್ಚಾಗಿರುವ ಬೆನ್ನಲ್ಲೆ ರಾಜ್ಯದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 8 ತಿಂಗಳ ಮಗುವಿನಲ್ಲಿ ಶಂಕಿತ HMPV ವೈರಸ್ ಲಕ್ಷಣಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳ ಕುರಿತಂತೆ ಆರೋಗ್ಯ […]
ಬೆಳ್ಳಂಬೆಳಗ್ಗೆ ಎರಡು ಅಂತಸ್ತಿನ ಕಟ್ಟಡದಲ್ಲಿ ಸ್ಫೋಟ – ಇಬ್ಬರಿಗೆ ಗಾಯ
ಬೆಂಗಳೂರು: ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಅಂತಸ್ತಿನ ಕಟ್ಟಡದಲ್ಲಿ ಬ್ಲಾಸ್ಟ್ ಆಗಿದೆ. ಇಬ್ಬರು ಯುವಕರು ವಾಸವಿದ್ದ ಮನೆ ಬ್ಲಾಸ್ಟ್ ಆಗಿದೆ. ಓರ್ವನಿಗೆ ಗಾಯ, ಮತ್ತೊಬ್ಬನಿಗೆ ತಲೆ-ಕೈಕಾಲುಗಳಿಗೆ ಪೆಟ್ಟು ಬಿದ್ದಿದೆ. ಸ್ಫೋಟಕ್ಕೆ ಕಾರಣ ಏನು […]
2 ಮದ್ವೆ ಆಗಿರೋ ಮಹಿಳೆಯೊಂದಿಗೆ ವಿವಾಹ ಮಾಡಿಸಿ ₹4 ಲಕ್ಷ ವಂಚನೆ, ಶಿವಮೊಗ್ಗದ ಮಹಿಳೆ ಸೇರಿದಂತೆ 7 ಮಂದಿ ವಿರುದ್ಧ ಕೇಸ್
ಬಾಗಲಕೋಟೆ: ಮದುವೆ ಬ್ರೋಕರ್ ಗ್ಯಾಂಗ್ವೊಂದು ಹೆಣ್ಣು ಸಿಗಲಿಲ್ಲ ಎಂಬ ಕೊರಗಿನಲ್ಲಿದ್ದ ವ್ಯಕ್ತಿಗೆ ಮದುವೆ ಮಾಡಿಸಿ ನಾಲ್ಕು ಲಕ್ಷ ಹಣ ಪಡೆದು ವಂಚಿಸಿರುವ ಘಟನೆ ಮುಧೋಳ ನಗರದಲ್ಲಿ ನಡೆದಿದೆ. ನಗರದ ಸೋಮಶೇಖರ್ ಎಂಬಾತನಿಗೆ ಶಿವಮೊಗ್ಗದ ಮಂಜುಳಾ […]
ಮುಂಡಗಾರು ಲತಾ ಸೇರಿ 6 ಮೋಸ್ಟ್ ವಾಂಟೆಡ್ ನಕ್ಸಲರು ಶರಣಾಗತಿಗೆ ನಿರ್ಧಾರ
ಚಿಕ್ಕಮಗಳೂರು : ಕಳೆದ ಕೆಲವು ದಿನಗಳ ಹಿಂದೆ ಚಿಕ್ಕಮಗಳೂರು ಭಾಗದಲ್ಲಿ ನಕ್ಷಲ್ ಚಟುವಟಿಕೆ ಹೆಚ್ಚಾಗಿದ್ದು, ಈ ವೇಳೆ ವಿಕ್ರಂ ಗೌಡನನ್ನು ಎನ್ಕೌಂಟರ್ ಮಾಡಿದ ಬಳಿಕ ಇದೀಗ 6 ನಕ್ಸಲರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗತಿಗೆ […]
ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್ : ರಾಜ್ಯ ರಾಜಕಾರಣದಲ್ಲಿ ಈಶ್ವರಪ್ಪ ಸಂಚಲನ
ವಿಜಯಪುರ: ಫೆಬ್ರವರಿ 4 ರಂದು ಬಸವನಬಾಗೇವಾಡಿಯಲ್ಲಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ ಮುಹೂರ್ತ ಫಿಕ್ಸ್ ಆಗಿದ್ದು, ಆ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಲು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಮುಂದಾಗಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, […]
HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ
ಬೆಂಗಳೂರು: ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆಯಾಗಿದೆ. ರಾಜ್ಯ ಸಾರಿಗೆ ಇಲಾಖೆ ಈವರೆಗೆ 6 ಬಾರಿ ಗಡುವು ವಿಸ್ತರಣೆ ಮಾಡಿದೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ 6 ಬಾರಿ ಸಮಯ ವಿಸ್ತರಿಸಿದರೂ […]
ನಡುರಸ್ತೆಯಲ್ಲೇ ಕೊಚ್ಚಿ ಜೆಡಿಎಸ್ ಮುಖಂಡನ ಬರ್ಬರ ಕೊಲೆ
ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡನನ್ನು ರಸ್ತೆ ಮಧ್ಯದಲ್ಲೆ ಲಾಂಗ್ನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ. ಹತ್ಯೆಗೊಳಗಾದ ವ್ಯಕ್ತಿಯನ್ನು ಗ್ರಾಮದ ವೆಂಕಟೇಶ್ ಅಲಿಯಾಸ್ ಗೋಲ್ಡ್ ವೆಂಕಟೇಶ್ (50) ಎಂದು […]
