ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಶೇ.15 ರಷ್ಟು ಏರಿಕೆಗೆ ಹಿಂದಿನ ಬಿಜೆಪಿ ಕಾರಣವಾಗಿದೆ. ಹಿಂದಿನ ಸರ್ಕಾರ ನಮ್ಮ ಮೇಲೆ ರೂ. 5,900 ಕೋಟಿ ಸಾಲವನ್ನು ಬಿಟ್ಟು ಹೋಗಿದ್ದಾರೆ ಎಂದು ಸಾರಿಗೆ […]
Category: State
ರಾಜ್ಯದ ಜನತೆಗೆ ಬಿಗ್ ಶಾಕ್ : ಬಸ್ ಪ್ರಯಾಣದ ಟಿಕೆಟ್ ದರ ‘ಶೇ.15 ರಷ್ಟು’ ಏರಿಕೆಗೆ ಕ್ಯಾಬಿನೆಟ್ ಅನುಮೋದನೆ
ಬೆಂಗಳೂರು : ರಾಜ್ಯದ ಜನತೆಗೆ ಇದೀಗ ಸಾರಿಗೆ ಇಲಾಖೆ ಬಿಗ್ ಶಾಕ್ ನೀಡಿದೆ. ಸಂಕ್ರಾಂತಿ ಬಳಿಕ ಎಲ್ಲ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಶೇ.15 ರಷ್ಟು ಏರಿಕೆ ಮಾಡಿ ಸಂಪುಟದಲ್ಲಿ ಒಪ್ಪಿಗೆ ಸೂಚಿಸಲಾಗಿದೆ. […]
ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
ದಾವಣಗೆರೆ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಕೇವಲ ರಾಜಕೀಯ ದ್ವೇಷದಿಂದ ಆರೋಪ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್ ದೂರಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ […]
ಗುತ್ತಿಗೆದಾರ ಸಚಿನ್ ಬರೆದಿರುವ ಡೆತ್ ನೋಟ್ ನಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದ್ಯಾ.?: ಸಿಎಂ ಸಿದ್ಧರಾಮಯ್ಯ ಪ್ರಶ್ನೆ
ಬೆಂಗಳೂರು: ಹೆಸರೆತ್ತಿದರೇ ಸಾಕು ಬಿಜೆಪಿಯವರು ಸಿಬಿಐ ತನಿಖೆಗೆ ಕೊಡಿ ಅಂತಾರೆ. ಈಶ್ವರಪ್ಪ ಕೇಸಲ್ಲಿ ಡೆತ್ ನೋಟ್ ನಲ್ಲಿ ಗುತ್ತಿಗೆದಾರ ಅವರ ಹೆಸರನ್ನು ಉಲ್ಲೇಖಿಸಿದ್ದರು. ಅದರೇ ಗುತ್ತಿಗೆದಾರ ಸಚಿನ್ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ್ […]
ರಾಜ್ಯದ ಪ್ರಮುಖ ರಾಜಕಾರಣಿಗಳು ಹೊಸ ವರ್ಷವನ್ನು ಎಲ್ಲೆಲ್ಲಿ ಆಚರಿಸುತ್ತಿದ್ದಾರೆ ಗೊತ್ತಾ?
ಬೆಂಗಳೂರು: ಜನಸಾಮಾನ್ಯರು ಹೊಸ ವರ್ಷಾಚರಣೆಯನ್ನು ಆಚರಿಸುವ ವಿಧಾನವೇ ಬೇರೆ ಮತ್ತು ಗಣ್ಯರು, ಸೆಲೆಬ್ರಿಟಿ ಹಾಗೂ ರಾಜಕಾರಣಿಗಳು ಆಚರಿಸುವ ರೀತಿ ಬೇರೆ. ಉಳ್ಳವರು ಹಣವನ್ನು ನೀರಿನತೆ ಚೆಲ್ಲಿ ತಮಗಿಷ್ಟವಾಗುವ ರೀತಿಯಲ್ಲಿ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತಾರೆ. ವಿಷಯವೇನೆಂದರೆ, […]
ಹೊನ್ನಾವರದ ಶರಾವತಿ ಸೇತುವೆಯ ಮೇಲೆ ಕೆಎಸ್ಆರ್ ಟಿಸಿ ಬಸ್ – ಬೈಕ್ ಮುಖಾಮುಖಿ ಡಿಕ್ಕಿ – ಮೂವರು ಸಾವು
ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಶರಾವತಿ ಸೇತುವೆಯ ಮೇಲೆ ಬೈಕ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ […]
ಹೊಸ ವರ್ಷದ ಶುಭಾಶಯ ಕೋರುವ ಲಿಂಕ್, APK ಫೈಲ್ ತೆರೆಯದಿರಿ : ಪೊಲೀಸ್ ಕಮಿಷನರ್ ಎಚ್ಚರಿಕೆ
ಮಂಗಳೂರು: ಹೊಸ ವರ್ಷದ ಶುಭಾಶಯ ಕೋರುವ ಸಂದರ್ಭವನ್ನು ಬಳಸಿ ಸೈಬರ್ ಖದೀಮರು ಹಾನಿಕಾರಕ ಲಿಂಕ್ ಹಾಗೂ APK ಫೈಲ್ಗಳನ್ನು ಕಳುಹಿಸಿ ಮೊಬೈಲ್ ಹ್ಯಾಕ್ ಮಾಡುವ ಸಾಧ್ಯತೆಯಿದೆ. ಆದ್ದರಿಂದ ಹೊಸವರ್ಷದ ಶುಭಾಶಯ ಕೋರುವ APK ಫೈಲ್, […]
ಡಿ.31ರ ಮುಷ್ಕರ ವಾಪಾಸ್ ಪಡೆದ ಸಾರಿಗೆ ಸಿಬ್ಬಂದಿ : ಮಂಗಳವಾರ ಬಸ್ ಬಂದ್ ಇಲ್ಲ
ಬೆಂಗಳೂರು: ಸಾರಿಗೆ ಮುಷ್ಕರವನ್ನು ಜಂಟಿ ಕ್ರಿಯಾ ಸಮಿತಿ ಹಿಂಪಡೆದಿದೆ. ಡಿಸೆಂಬರ್.31ರಂದು ನಡೆಸಲು ನಿರ್ಧರಿಸಿದ್ದಂತ ಪ್ರತಿಭಟನೆಯನ್ನು ವಾಪಾಸ್ ಪಡೆಯಲಾಗಿದೆ. ಹೀಗಾಗಿ ಮಂಗಳವಾರದಂದು ಎಂದಿನಂತೆ ಸಾರಿಗೆ ಬಸ್ಸುಗಳು ರಾಜ್ಯಾದಾದ್ಯಂತ ಸಂಚಾರ ನಡೆಸಲಿದ್ದಾವೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಾರಿಗೆ […]
ಬಿಜೆಪಿಗರು ರಾಜೀನಾಮೆ ಕೊಡು ಎಂದಾಕ್ಷಣ ಕೊಟ್ಟುಬಿಡಬೇಕೇ?: ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು
ಬೆಂಗಳೂರು: ರಾಜ್ಯಾಧ್ಯಕ್ಷರ ಹಾಗೂ ವಿರೋಧ ಪಕ್ಷದ ನಾಯಕರ ಮಾತಿಗೆ ಸ್ವಂತ BJP ಪಕ್ಷದಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ, ಹೀಗಿರುವಾಗ ನಾನು ಬಿಜೆಪಿಗರು ರಾಜೀನಾಮೆ ಕೊಡು ಎಂದಾಕ್ಷಣ ಕೊಟ್ಟುಬಿಡಬೇಕೆ!? ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು […]
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ : ಘಟನೆಯಿಂದ ಮನನೊಂದು ದೇಗುಲ ನೆಲಸಮಕ್ಕೆ ನಿರ್ಧಾರ
ಹುಬ್ಬಳ್ಳಿ : ನಗರದ ಅಯ್ಯಪ್ಪ ಮಾಲಾಧಾರಿಗಳ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಒಂಬತ್ತು ಜನರ ಪೈಕಿ ಒಬ್ಬೊಬ್ಬರೆ ಪ್ರಾಣ ಬಿಡುತ್ತಿದ್ದಾರೆ. ಹೀಗಾಗಿ ಸದ್ಯ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಈ ಮಧ್ಯೆ 22 […]
