ಪಿರಿಯಾಪಟ್ಟಣ (ಮೈಸೂರು): ಇನ್ಶೂರೆನ್ಸ್ ಹಣದ ಆಸೆಗಾಗಿ ತಂದೆಯನ್ನೇ ಕೊಲೆ ಮಾಡಿದ ಮಗನೊಬ್ಬ ಬಳಿಕ ಅಪಘಾತದಿಂದ ಮೃತಪಟ್ಟಿದ್ದಾರೆ ಎಂದು ಕಥೆ ಹೆಣೆಯಲು ಯತ್ನಿಸಿದ ಪ್ರಕರಣ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಹತ್ಯೆ ಮಾಡಿದ ಮಗನನ್ನು ಪೊಲೀಸರು […]
Category: State
ಡಿ.31ರಿಂದ ಸಾರಿಗೆ ಬಸ್ ನೌಕರರ ಮುಷ್ಕರ
ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕರು ಡಿ.31ರಿಂದ ಮುಷ್ಕರ ನಡೆಸಲು ಕರೆ ನೀಡಿದ್ದಾರೆ. ಅಂದು ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ಬಸ್ಗಳ ಸಂಚಾರ ಅನುಮಾನವಾಗಿದೆ. […]
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಚುನಾವಣೆಯಲ್ಲಿ ಸಿ.ಎಸ್ ಷಡಕ್ಷರಿ ಗೆಲುವು: ಅಧಿಕೃತ ಘೋಷಣೆ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಸಿ.ಎಸ್ ಷಡಕ್ಷರಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಕುರಿತಂತೆ ರಾಜ್ಯ ಚುನಾವಣಾಧಿಕಾರಿ ಎ.ಹನುಮನರಸಯ್ಯ […]
ನಮ್ಮ ಅತ್ತೆ ಬೇಗ ಸಾಯಬೇಕು : ನೋಟಿನ ಮೇಲೆ ಹರಕೆ ಬರೆದು ಹಾಕಿದ ಸೊಸೆ, ಪೋಟೋ ವೈರಲ್
ಕಲಬುರ್ಗಿ: ಅತ್ತೆ ಸೊಸೆಯರು ತಾಯಿ ಮಗಳಿದ್ದಂತೆ ಇರಬೇಕು. ಹಾಗೆ ಇದ್ದಾಗ ಮಾತ್ರ ಸಂಸಾರ ಚೆಂದವಾಗಿರುತ್ತದೆ ಅಂತ ಹಿರಿಯರು ಬುದ್ಧಿ ಹೇಳುತ್ತಾರೆ. ಆದರೇ ಇಲ್ಲೊಬ್ಬ ಸೊಸೆ ಮಾತ್ರ ನಮ್ಮ ಅತ್ತೆ ಬೇಗ ಸಾಯಬೇಕು ಅಂತ ದೇವಿಗೆ […]
ಸರ್ಕಾರ 5 ಗ್ಯಾರಂಟಿಗಳ ಜೊತೆಗೆ ಆತ್ಮಹತ್ಯೆ ಭಾಗ್ಯವನ್ನೂ ಕರುಣಿಸಿದೆ : ವಿಜಯೇಂದ್ರ
ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಪಂಚ ಗ್ಯಾರಂಟಿಗಳ ಜೊತೆಗೆ ಆತ್ಮಹತ್ಯೆಯ ಭಾಗ್ಯವನ್ನೂ ಕರುಣಿಸಿ ನತದೃಷ್ಟ ಕುಟುಂಬಗಳನ್ನು ಅನಾಥವಾಗಿಸಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಕಲಬುರಗಿ ಮಹಾನಗರ […]
ವಕ್ಫ್ ವಿವಾದ : ಯತ್ನಾಳ್ ಟೀಮ್ ಗೌಪ್ಯ ಸಭೆ, 2ನೇ ಸುತ್ತಿನ ಹೋರಾಟಕ್ಕೆ ಪ್ಲ್ಯಾನ್
ಬೆಂಗಳೂರು: ಪಕ್ಷದ ಮುಖಂಡರು ಹಾಗೂ ಸಾರ್ವಜನಿಕರ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ಬೆಳಕು ಚೆಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಿದ್ಧತೆ ನಡೆಸುತ್ತಿರುವ ಸೂಚನೆಗಳು ಸಿಗುತ್ತಿದ್ದಂತೆಯೇ ಪಕ್ಷದಲ್ಲಿರುವ ಬಂಡಾಯ ನಾಯಕರ […]
ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ 1 ಕೋಟಿ ರೂ ಹಣಕ್ಕಾಗಿ ಬೇಡಿಕೆ, ಕೊಲೆ ಬೆದರಿಕೆ: ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಆತ್ಮಹತ್ಯೆ
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ, ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ರಾಜು ಕಪನೂರು ವಿರುದ್ಧ ಹಣಕ್ಕೆ ಬೇಡಿಕೆ, ಕೊಲೆ ಬೆದರಿಕೆಯಂತ ಗಂಭೀರ ಆರೋಪಗಳನ್ನು ಮಾಡಿ […]
ಹುಬ್ಬಳ್ಳಿ ಸಿಲಿಂಡರ್ ಸ್ಫೋಟದಿಂದ ಅಯ್ಯಪ್ಪ ಮಾಲಾಧಾರಿ ಸಾವು : ಶವಕ್ಕಾಗಿ ಇಬ್ಬರು ಪತ್ನಿಯರ ನಡುವೆ ಫೈಟ್
ಹುಬ್ಬಳ್ಳಿ: ಉಣಕಲ್ನ ಅಚ್ಚವ್ವನ ಕಾಲೋನಿಯಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಮೃತಪಟ್ಟ ಅಯ್ಯಪ್ಪ ಮಾಲಾಧಾರಿ ನಿಜಲಿಂಗಪ್ಪ ಬೇಪೂರಿ ಮೃತದೇಹಕ್ಕಾಗಿ ಆತನ ಇಬ್ಬರು ಪತ್ನಿಯರು ಜಗಳಕ್ಕಿಳಿದ ಘಟನೆ ನಗರದ ಕಿಮ್ಸ್ […]
ನಂದಿನಿ ಉತ್ಪನ್ನಗಳಿಗೆ ಹೊಸ ಸೇರ್ಪಡೆ : ವೇ ಪ್ರೋಟೀನ್ ಆಧಾರಿತ ದೋಸೆ, ಇಡ್ಲಿ ಹಿಟ್ಟು ಮಾರುಕಟ್ಟೆಗೆ ಲಗ್ಗೆ
ಬೆಂಗಳೂರು: ದಿನದಿಂದ ದಿನಕ್ಕೆ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ತನ್ನ ನಂದಿನಿ ಬ್ರ್ಯಾಂಡ್ನ ಉತ್ಪನ್ನಗಳ ಪಟ್ಟಿಗೆ ಒಂದಿಲ್ಲೊಂದು ಹೊಸ ಉತ್ಪನ್ನಗಳ ಸೇರ್ಪಡೆ ಮಾಡುತ್ತಿದೆ. ನಂದಿನಿಯ ಬಹುತೇಕ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಲಭ್ಯವಾಗುತ್ತಿದೆ. ಇದೀಗ ಪ್ರೋಟೀನ್ಯುಕ್ತ […]
ಮಂಡ್ಯದಲ್ಲಿ ಚಲಿಸುತ್ತಿದ್ದ ಕಾರಿಗೆ ಮೊಟ್ಟೆ ಹೊಡೆದು ದರೋಡೆ : 55 ಸಾವಿರ ರೂ. ದೋಚಿ ಪರಾರಿ
ಮಂಡ್ಯ : ಚಲಿಸುತ್ತಿದ್ದ ಕಾರಿಗೆ ಮೊಟ್ಟೆ ಹೊಡೆದು ಚಾಲಕನ ಕಣ್ಣಿಗೆ ಕಾರದ ಪುಡಿ ಎರಚಿ ನಗದು ದರೋಡೆ ಮಾಡಿರುವ ಘಟನೆ ಮಂಡ್ಯ ತಾಲ್ಲೂಕಿನ ಬೂದನೂರು ಬಳಿ ಬೆಂ-ಮೈ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಸೋಮವಾರ […]
