Trending

ಕುರ್‌ಕುರೇ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ : ಬಂಧನ ಭೀತಿಯಿಂದ ಗ್ರಾಮ ತೊರೆದ ಜನ

ದಾವಣಗೆರೆ: ಐದು ರೂಪಾಯಿ ಕುರ್‌ಕುರೇ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಮಾರಾಮಾರಿ ಆಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಹೊನ್ನೇಬಾಗಿ ಗ್ರಾಮದಲ್ಲಿ ನಡೆದಿದೆ. ಮಾರಾಮಾರಿಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, 10ಕ್ಕೂ ಹೆಚ್ಚು‌ ಜನರು ಗಾಯಗೊಂಡು […]

ಬೆಂಗಳೂರಲ್ಲಿ ವಿವಿಯ ನಿವೃತ್ತ ರಿಜಿಸ್ಟರ್ ಜೊತೆ ಪತ್ನಿಯ ಅಕ್ರಮ ಸಂಬಂಧ : ಮನನೊಂದ ಪತಿ ಆತ್ಮಹತ್ಯೆ

ಬೆಂಗಳೂರು: ಪತ್ನಿಯಿಂದಾಗಿ ಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಮತ್ತೊಂದು ಘಟನೆ ನಗರದ ಮಹಾಲಕ್ಷ್ಮೀ ಲೇಔಟ್ನ ಮನೆಯಲ್ಲಿ ನಡೆದಿದೆ. ಪತ್ನಿ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಲಾರಿ ಮಾಲೀಕ […]

ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ : ಹೆಚ್​ಡಿ ಕುಮಾರಸ್ವಾಮಿ ಗುಡ್ ನ್ಯೂಸ್

ಹಾಸನ : ಹಾಸನ ಜಿಲ್ಲೆಯ ಮಾವಿನಕೆರೆ ಶ್ರೀ ರಂಗನಾಥಸ್ವಾಮಿ ದೇವಾಲಯ ಹಾಗೂ ಹುಟ್ಟೂರು ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿಯ ದೇವೇಶ್ವರ ದೇವಾಲಯಕ್ಕೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸೋಮವಾರ ಭೇಟಿ ನೀಡಿದ ದೇವರ ದರ್ಶನ ಪಡೆದು […]

ಲಂಚದ ಹಣ ನುಂಗಿದ ಅಧಿಕಾರಿ : ವಾಂತಿ ಮಾಡಿಸಿ ಕಕ್ಕಿಸಿದ ಲೋಕಾಯುಕ್ತ ಪೊಲೀಸ್

ಕೊಪ್ಪಳ : ಕೊಪ್ಪಳ ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕ ಇಂದು ಸಂಜೆ ಕೊಪ್ಪಳ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ. ದಸ್ತಗಿರ್ ಅಲಿ, ಲೋಕಾ ಬಲೆಗೆ ಬಿದ್ದ ಅಧಿಕಾರಿ. ಲಂಚದ ಹಣ […]

ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್ – ಜೈಲು ಪಾಲಾಗ್ತಾರಾ ಕ್ರಿಕೆಟಿಗ

ಬೆಂಗಳೂರು: ಭಾರತದ ಮಾಜಿ ಕ್ರಿಕೆಟಿಗ, ಕನ್ನಡಿಗ ರಾಬಿನ್ ಉತ್ತಪ್ಪ  ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ. ಭವಿಷ್ಯನಿಧಿ (PF) ವಂಚನೆ ಆರೋಪದ ಮೇಲೆ ಪಿಎಫ್ ಪ್ರಾದೇಶಿಕ ಆಯುಕ್ತ ಷಡಕ್ಷರಿ ಗೋಪಾಲ್ ರೆಡ್ಡಿ ವಾರಂಟ್ ಹೊರಡಿಸಿದ್ದು, ಸೂಕ್ತ […]

ನೆಲಮಂಗಲ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸ್ಥಳದಲ್ಲೇ ಸಾವು

ಬೆಂಗಳೂರು: ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಕಾರ್‌ನ ಮೇಲೆ ಕಂಟೇನರ್‌ ಲಾರಿ ಬಿದ್ದಿದ್ದರಿಂದ ಕಾರ್‌ನಲ್ಲಿದ್ದ 6 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು […]

ಜಾಮೀನು ದೊರೆತ ಮಾತ್ರಕ್ಕೆ ಪ್ರಾಸಿಕ್ಯೂಷನ್ ವೈಫಲ್ಯವೆಂದು ಹೇಳಲಾಗದು : ಪೊಲೀಸ್ ಕಮಿಷನರ್ ದಯಾನಂದ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು, ನ್ಯಾಯಾಲಯದ ಅನುಮತಿ ಮೇರೆಗೆ ನಟ ದರ್ಶನ್ ವಿಶ್ರಾಂತಿ ಪಡೆಯಲು ಮೈಸೂರಿನಲ್ಲಿರುವ ತಮ್ಮ ಫಾರ್ಮ್ ಹೌಸ್ಗೆ ತೆರಳಿದ್ದಾರೆ. “ಹತ್ಯೆ ಪ್ರಕರಣದಲ್ಲಿ 7 ಮಂದಿ ಆರೋಪಿಗಳಿಗೆ ಜಾಮೀನು […]

ಸಿ.ಟಿ.ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಆರೋಪದ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ […]

ನಾನು ಸಿ ಟಿ ರವಿಯವರಿಗೆ ಕೊಲೆಗಡುಕ ಅಂದಿದ್ದು ನಿಜ, ಅವರು ನನಗೆ ಬಳಸಬಾರದ ಪದ ಬಳಸಿದರು: ಸುದ್ದಿಗೋಷ್ಠಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಣ್ಣೀರು!

ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ವಿವಾದ ತಾರಕಕ್ಕೇರಿದೆ. ನಿನ್ನೆ ವಿಧಾನ ಪರಿಷತ್ ನಲ್ಲಿ ನಡೆದ ಪ್ರತಿಭಟನೆ, ಈ ವೇಳೆ ಪರಸ್ಪರ ಅವಾಚ್ಯ ಶಬ್ದ […]

ಸುವರ್ಣ ಸೌಧದಲ್ಲೇ ಬಿಜೆಪಿ ಎಂಎಲ್ಸಿ ಸಿಟಿ ರವಿಯನ್ನು ಬಂಧಿಸಿದ ಪೊಲೀಸರು

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಬಂಧನವಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿರುವ […]

[pj-news-ticker]