Trending

ಸಿಟಿ ರವಿ ವಿರುದ್ಧ ಎಫ್​ಐಆರ್​ – ಬಂಧನ ಸಾಧ್ಯತೆ ?

ಬೆಳಗಾವಿ : ಸದನದೊಳಿಗೆ ಅಶ್ಲೀಲ ಪದಿಂದ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇಲೆಗೆ ಬಿಜೆಪಿ ಎಂಎಲ್ಸಿ ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅವಾಚ್ಯಪದ ಬಳಕೆ ಆರೋಪದ […]

ಅಶ್ಲೀಲ ಪದ ಬಳಕೆ ಆರೋಪ: ಸಿಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ ಹೆಬ್ಬಾಳ್ಕರ್ ಬೆಂಬಲಿಗರು

ಬೆಳಗಾವಿ : ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿಯ ಸುವರ್ಣ ಸೌಧದ ಮೊಗಸಾಲೆಯಲ್ಲಿ ದೊಡ್ಡ ಹೈಡ್ರಾಮಾವೇ ನಡೆದಿದೆ. ವಿಧಾನಪರಿಷತ್ನ ಕಾರಿಡಾರ್ನಲ್ಲಿ ಹೋಗುತ್ತಿರುವಾಗ ಲಕ್ಷ್ಮೀ ಹೆಬ್ಬಾಳ್ಕರ್ […]

ಕುಮಾರ ಬಂಗಾರಪ್ಪ ತಿರುಕನ ಕನಸು ಕಾಣುತ್ತಿದ್ದಾರೆ, ರಾಜ್ಯಾಧ್ಯಕ್ಷನ ಬದಲಾವಣೆ ಇಲ್ಲ: ರೇಣುಕಾಚಾರ್ಯ

ದಾವಣಗೆರೆ: ದಾವಣಗೆರೆಯಲ್ಲಿ ಇಂದು ಸುದ್ದಿಗೋಷ್ಠಿಯೊಂದನ್ನು ಉದ್ದೇಶಿಸಿ ಮಾತಾಡಿದ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ, ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷನ ಬದಲಾವಣೆಯಾಗಲಿದೆ ಎಂದಿರುವ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ವಿರುದ್ಧ ಹರಿಹಾಯ್ದರು. ಅವರೇನು ತಿರುಕನ ಕನಸು ಕಾಣುತ್ತಿದ್ದಾರೆಯೇ […]

ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ : ಡ್ರೋನ್ ಪ್ರತಾಪ್ಗೆ 10 ದಿನ ನ್ಯಾಯಾಂಗ ಬಂಧನ

ತುಮಕೂರು: ನೀರಿಗೆ ಸೋಡಿಯಂ ಮೆಟಲ್ ಎಸೆದು ಬ್ಲಾಸ್ಟ್ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕನ್ನಡದ ಬಿಗ್ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಅವರನ್ನು ಮಧುಗಿರಿ ಕೋರ್ಟ್ ಸೋಮವಾರ 10 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಡ್ರೋನ್ ಪ್ರತಾಪ್ […]

ಸಿಎಂಗೆ ಮದುವೆ ಕರೆಯೋಲೆ ನೀಡಿದ ನಟ ಧನಂಜಯ್ : ಆಮಂತ್ರಣ ಪತ್ರ ಹೇಗಿದೆ ನೋಡಿ

ಬೆಂಗಳೂರು: ನಟ ಡಾಲಿ ಧನಂಜಯ್ ಮತ್ತು ಡಾ. ಧನ್ಯತಾ ಅವರ ನಿಶ್ಚಿತಾರ್ಥ ಕೆಲ ವಾರಗಳ ಹಿಂದೆಯಷ್ಟೇ ನೆರವೇರಿತ್ತು. ಫೆಬ್ರವರಿ 16ರಂದು ಬಾಳ ಬಂಧನಕ್ಕೆ ಕಾಲಿಡಲಿರುವ ಜೋಡಿ, ಇಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮದುವೆಯ ಮೊದಲ […]

ಕೃಷಿ ಹೊಂಡದಲ್ಲಿ ಸೋಡಿಯಂ ಬಳಸಿ ಸ್ಪೋಟ ಕೇಸ್ : ಡ್ರೋನ್ ಪ್ರತಾಪ್ ಇಬ್ಬರು ಸ್ನೇಹಿತರು ಅರೆಸ್ಟ್

ಬೆಂಗಳೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬಳಸಿ ಸ್ಪೋಟಗೊಳಿಸಿದಂತ ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಡ್ರೋನ್ ಪ್ರತಾಪ್ ನನ್ನು ಬಂಧಿಸಿದ್ದರು. ಡ್ರೋನ್ ಪ್ರತಾಪ್ ಗೆ ಸಹಾಯ ಮಾಡಿದಂತ ಆತನ ಇಬ್ಬರು ಸ್ನೇಹಿತರನ್ನು ಪೊಲೀಸರು ಈಗ ಬಂಧಿಸಿದ್ದಾರೆ. […]

ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ಮೌನವಾಗಿರಲು ವಿಜಯೇಂದ್ರರಿಂದ 150 ಕೋಟಿ ರೂ. ಆಮಿಷ : ಸಿಬಿಐ ತನಿಖೆಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ವಕ್ಫ್ ಆಸ್ತಿ ಒತ್ತುವರಿ ತನಿಖಾ ವರದಿ ಬಗ್ಗೆ ಮಾತನಾಡದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು 150 ಕೋಟಿ ರೂಪಾಯಿ ಲಂಚದ ಆಮಿಷ ನೀಡಿದ್ದರು ಎಂದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ […]

ಗೃಹಲಕ್ಷ್ಮಿ ಹಣದಿಂದ ಬೋರ್ವೆಲ್ ಕೊರೆಸಿದ ಅತ್ತೆ, ಸೊಸೆ

ಗದಗ : ಕರ್ನಾಟಕ ಸರ್ಕಾರ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2000 ರೂ. ಹಣವನ್ನು ಕೂಡಿಟ್ಟು ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಹಾಗೂ ಸೊಸೆ ಕೊಳವೆ ಬಾವಿ ಕೊರೆಸಿದ್ದಾರೆ. […]

ಪತ್ನಿಯ ಕಾಟಕ್ಕೆ ರೈಲಿಗೆ ತಲೆಕೊಟ್ಟು ಹೆಡ್ ಕಾನ್ಸ್ಟೇಬಲ್ ಸೂಸೈಡ್

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಪತ್ನಿಯ ಕಾಟಕ್ಕೆ ಮನನೊಂದು ಟೆಕ್ಕಿ ಅತುಲ್ ಸುಭಾಷ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಒಂದು ಘಟನೆ ಮಾಸುವ ಮುನ್ನವೇ ಇದೀಗ ಬೆಂಗಳೂರಿನಲ್ಲಿ ಪತ್ನಿ ಹಾಗೂ ಮಾವನ […]

ಗಾಜನೂರು ಬಳಿ ಹೊಸದಾಗಿ ನೀರು ಶುದ್ಧೀಕರಣ ಘಟಕ ನಿರ್ಮಿಸಲು ಯೋಜನೆ : ಸಚಿವ ಭೈರತಿ ಸುರೇಶ್

ಬೆಳಗಾವಿ : ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ಗಾಜನೂರು ಬಳಿ ಹೊಸದಾಗಿ ನೀರು ಶುದ್ಧೀಕರಣ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಸ್ಥಳ ಅರಣ್ಯ ಪ್ರದೇಶದಲ್ಲಿ ಇರುವುದರಿಂದ ಶೀಘ್ರವೇ ಅರಣ್ಯ ಇಲಾಖೆಯಿಂದ […]

[pj-news-ticker]