Trending

ಸಾರ್ವಜನಿಕರಿಗೆ ತೊಂದರೆ ಆದ್ರೆ ಸರ್ಕಾರ ಕಣ್ಣುಮುಚ್ಚಿ ಕೂರುವುದಿಲ್ಲ : ಲಾಠಿ ಚಾರ್ಜ್ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ

ವಿಜಯಪುರ: ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ಸಮರ್ಥಿಸಿಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯಾರಾದರೂ ಕಾನೂನನ್ನು ಕೈಗೆತ್ತಿಕೊಂಡು ಜನರಿಗೆ ತೊಂದರೆ ನೀಡಿದರೆ ಸರ್ಕಾರ ಕಣ್ಣುಮುಚ್ಚಿ ಕೂರುವುದಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ. […]

ದರ್ಶನ್‌, ಪವಿತ್ರಾಗೌಡಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

ಬೆಂಗಳೂರು: ರಾಷ್ಟ್ರದ ಗಮನ ಸೆಳೆದಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಏಳು ಆರೋಪಿಗಳಿಗೆ ಜಾಮೀನು ನೀಡಿ ಹೈಕೋರ್ಟ್‌ ಪೀಠ ಆದೇಶಿಸಿದೆ. ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠವು […]

ಕನ್ನಡದಲ್ಲೇ ತೀರ್ಪು ಪ್ರಕಟಿಸಿ ಇತಿಹಾಸ ಬರೆದ ಕರ್ನಾಟಕ ಹೈಕೋರ್ಟ್‌

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ ನ್ಯಾಯಾಂಗ ಇತಿಹಾಸದಲ್ಲೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟಿಸುವ ಮೂಲಕ ನ್ಯಾಯಮೂರ್ತಿಗಳಾದ ಕೃಷ್ಣ ಎಸ್.‌ ದೀಕ್ಷಿತ್‌ ಮತ್ತು ಸಿ.ಎಂ.ಜೋಶಿ ಅವರ ವಿಭಾಗೀಯ ಪೀಠವು ಇಂದು ಇತಿಹಾಸ ಬರೆದಿದೆ. ಇದರೊಂದಿಗೆ ಹೈಕೋರ್ಟ್‌ನಲ್ಲಿ ಕನ್ನಡಕ್ಕೆ […]

ಕಲ್ಲು ತೂರಿದವರು ನಮ್ಮ‌ ಸಮಾಜದವರಲ್ಲ, ಬಿಜೆಪಿ, ‘RSS’ ನವರು : ಶಾಸಕ ಕಾಶಪ್ಪನವರ್ ಸ್ಪೋಟಕ ಹೇಳಿಕೆ

ಬೆಳಗಾವಿ : ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಮೇಲೆ ನಡೆದ ಲಾಠಿಚಾರ್ಜ್‌ ಕುರಿತು ವಿಜಯಾನಂದ ಕಾಶಪ್ಪನವರ್ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ಆರೋಪ ಮಾಡಿದ್ದಾರೆ. ಕಲ್ಲು ತೂರಲು ಸ್ವಾಮೀಜಿಯೇ ಪ್ರಚೋದಿಸಿದ್ದಾರೆ ಎಂದು ಆರೋಪಿಸಿದ್ದಾರೆ. […]

ನಾಲ್ಕಲ್ಲ 15 ಜನರು ಮುಳುಗಿ ಹೋಗುತ್ತಿದ್ದೆವು : ಮುರುಡೇಶ್ವರ ದುರಂತದ ನೈಜ ಘಟನೆ ವಿವರಿಸಿದ ವಿದ್ಯಾರ್ಥಿನಿ

ಕೋಲಾರ : ಕಳೆದ ಎರಡು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಬೀಚ್ನಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದ ಅಲೆಗಳಿಗೆ ಕೊಚ್ಚಿ ಹೋಗಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಇದೀಗ ಈ […]

ಪತ್ನಿಯನ್ನು ಗೃಹ ಬಂಧನದಲ್ಲಿಟ್ಟು ಚಿತ್ರಹಿಂಸೆ ನೀಡಿದ ವೈದ್ಯ ಪತಿ

ಚಿಕ್ಕಮಗಳೂರು : ಚಿಕ್ಕಮಗಳೂರಿನ ದೋಣಿಕಣ ಬಡಾವಣೆಯಲ್ಲಿ ವೈದ್ಯ ಪತಿ ತನ್ನ ಪತ್ನಿಯನ್ನು ಮನೆಯಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿರುವ ಘಟನೆ ನಡೆದಿದೆ. ಗಂಡ ವೃತ್ತಿಯಲ್ಲಿ ವೈದ್ಯನಾಗಿದ್ದರೂ ಮಾನವೀಯತೆಯನ್ನೇ ಮರೆತು ಮಹಿಳೆಗೆ ಚಿತ್ರಹಿಂಸೆ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. […]

ಎಸ್.ಎಂ. ಕೃಷ್ಣ ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ ಗೌರವದೊಂದಿಗೆ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ

ಮಂಡ್ಯ: ಅಗಲಿದ ಮಾಜಿ ಮುಖ್ಯಮಂತ್ರಿ, ದೇಶ ಕಂಡ ಅಪರೂಪದ ರಾಜಕಾರಣಿ ಹಾಗೂ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಎಸ್.ಎಂ. ಕೃಷ್ಣ ಅವರು ತಮ್ಮ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಪಂಚಭೂತಗಳಲ್ಲಿ ಲೀನವಾದರು. ಕುಟುಂಬಸ್ಥರು, […]

ಪಂಚಮಸಾಲಿ ಮುಖಂಡರನ್ನು ಚರ್ಚೆಗೆ ಕರೆದಿದ್ದೆ, ಆದ್ರೆ ಬರಲಿಲ್ಲ : ಸಿಎಂ ಸಿದ್ದರಾಮಯ್ಯ

ಬೆಳಗಾವಿ: 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಪಂಚಮಸಾಲಿ ಸಮುದಾಯದ ಮುಖಂಡರನ್ನು ಮಾತುಕತೆಗೆ ಆಹ್ವಾನಿಸಿದ್ದೆ. ಆದರೆ ಅವರು ಬರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕು ಪ್ರತಿಯೊಬ್ಬರಿಗೂ ಇದ್ದು, ಅದನ್ನು […]

ನಾಳೆ ರಾಜ್ಯಾದ್ಯಂತ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ […]

ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಎಸ್ ಎಂ ಕೃಷ್ಣ ನಿಧನ

ಬೆಂಗಳೂರು: ಮಾಜಿ ಸಿಎಂ ಎಸ್.‌ ಎಂ ಕೃಷ್ಣ  (93)  ಮಂಗಳವಾರ (ಡಿ.10 ರಂದು) ನಸುಕಿನ ಜಾವ 2:45ರ ವೇಳೆಗೆ ವಿಧಿವಶರಾಗಿದ್ದಾರೆ. ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. […]

[pj-news-ticker]