Trending

ರಾಜ್ಯದ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್: ಶೀಘ್ರವೇ ಬಡ್ತಿ ಭಾಗ್ಯ – ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಸಹ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವಂತ ಅನೇಕ ಶಿಕ್ಷಕರು ಬಡ್ತಿ ನಿರೀಕ್ಷೆಯಲ್ಲಿದ್ದಾರೆ. ಅವರೆಲ್ಲರನ್ನು ಶೀಘ್ರವೇ ಬಡ್ತಿಗೊಳಿಸಿ ಆದೇಶಿಸಲಾಗುತ್ತದೆ ಎಂಬುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಭರವಸೆ […]

ಕಾಫಿನಾಡಲ್ಲಿ ಅಪರೂಪದ ರಕ್ತ ಕನ್ನಡಿ ಹಾವು ಪತ್ತೆ

ಚಿಕ್ಕಮಗಳೂರು: ಉರಗ ಸಂತತಿಯಲ್ಲೇ ಅತ್ಯಂತ ಅಪಾಯಕಾರಿ ಎಂದು ಹೇಳಲಾದ ರಕ್ತ ಕನ್ನಡಿ ಹಾವು ಹಾವೊಂದು ಕಳಸ ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ಸೋಮವಾರ ಪತ್ತೆಯಾಗಿದೆ. ಮಲೆನಾಡಲ್ಲಿ ಇದನ್ನ ಹಪ್ಪಟೆ, ರಕ್ತಗನ್ನಡಿ, ಹವಳದ ಹಾವು ಎಂದು ವಿವಿಧ […]

ಪೇಪರ್ ಲೋಟದಲ್ಲಿ ಬಿಸಿ ಚಹಾ, ಕಾಫಿ ಕುಡಿಯುವವರೇ ಹುಷಾರ್ : ನಿಮಗೇ ಗೊತ್ತಿಲ್ಲದೇ ಹೊಟ್ಟೆ ಸೇರುತ್ತಿದೆ ಕ್ಯಾನ್ಸರ್

ಬೆಂಗಳೂರು: ನಿಮಗಿಷ್ಟವಾದ ಚಹಾ ಅಥವಾ ಕಾಫಿಯನ್ನು ಪೇಪರ್ ಲೋಟದಲ್ಲಿ ಕುಡಿಯುತ್ತಿದ್ದರೆ ಇವಾಗಿನಿಂದಲೇ ನಿಲ್ಲಿಸಿ. ಚಹಾ, ಕಾಫಿ ಕುಡಿದರೆ ಮನಸಿಗೆ ಹಿತವೆನಿಸುತ್ತದೆ ಎಂದು ನಾವು ಸಿಕ್ಕ ಸಿಕ್ಕ ಕಡೆ ಪೇಪರ್‌ ಲೋಟದಲ್ಲಿ ಬಿಸಿ ಟೀ, ಕಾಫಿ […]

ಈಗ ನಾನು ಸೈಲೆಂಟ್, ಜಾರಕಿಹೊಳಿ ವೈಲೆಂಟ್ : ದೆಹಲಿ ನಾಯಕರಿಂದ ನನಗೆ ಶಹಬಾಸ್ ಗಿರಿ : ಯತ್ನಾಳ್

ಹುಬ್ಬಳ್ಳಿ: ನಾನು ಸದ್ಯಕ್ಕೆ ಸೈಲೆಂಟ್ ಆಗುತ್ತೇನೆ. ಮುಂದೆ ಒಬ್ಬೊಬ್ಬರಾಗಿ ವೈಲೆಂಟ್ ಆಗುತ್ತಾ ಹೋಗುತ್ತೇವೆ. ಆ ರೀತಿಯ ಪ್ಲಾನ್ ಹಾಕಿಕೊಂಡಿದ್ದೇವೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಪಕ್ಷದ ನಾಯಕತ್ವದ […]

ಬಾಳೆಹೊನ್ನೂರು : ಅಕ್ರಮ ಸಂಬಂಧ..; ಮಕ್ಕಳೆದುರೇ ಗೃಹಿಣಿಗೆ ಚುಚ್ಚಿ ಕೊಲೆಗೈದ ಯುವಕ

ಚಿಕ್ಕಮಗಳೂರು: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಯುವಕ ಮನೆಗೆ ನುಗ್ಗಿ ಇಬ್ಬರು ಮಕ್ಕಳ ಎದುರೇ ಗೃಹಿಣಿಯನ್ನು ಚಾಕುವಿನಿಂದ ಚುಚ್ಚಿದ್ದು, ಅಷ್ಟಕ್ಕೂ ಸಾವನಪ್ಪದ ಕಾರಣ ಎಳೆದೊಯ್ದು ಕೆರೆಗೆ ಬಿಸಾಡಿರುವ ಘಟನೆ ಇಂದು ಬಾಳೆಹೊನ್ನೂರು ಸಮೀಪ ಕಿಚ್ಚಬ್ಬಿ ಗ್ರಾಮದಲ್ಲಿ […]

‘ಗೂಗಲ್ ಮ್ಯಾಪ್’ ನಂಬಿ ರಾತ್ರಿಯಿಡಿ ಕಾಡಿನಲ್ಲೇ ಕಳೆದ ಕುಟುಂಬ : ಪೊಲೀಸರಿಂದ ನಾಲ್ವರ ರಕ್ಷಣೆ

ಬೆಳಗಾವಿ : ಇತ್ತೀಚೆಗೆ ಉತ್ತರ ಪ್ರದೇಶದಲ್ಲಿ ಗೂಗಲ್ ಮ್ಯಾಪ್ ನಂಬಿ ಹಲವರು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿತ್ತು. ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಅಂತದ್ದೇ ಘಟನೆ ನಡೆದಿದ್ದು, ಗೂಗಲ್ ಮ್ಯಾಪ್ ನಂಬಿ ಕುಟುಂಬವೊಂದು ರಾತ್ರಿಯಿಡಿ ಕಾಡಿನಲ್ಲಿಯೇ […]

ಕೇಂದ್ರ ಸರಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಇಲ್ಲ : ಡಾ.ಜಿತೇಂದ್ರ ಸಿಂಗ್‌

ಹೊಸದಿಲ್ಲಿ: ಕೇಂದ್ರ ಸರಕಾರಿ ನೌಕರರ ನಿವೃತ್ತಿ ವಯಸ್ಸಿನಲ್ಲಿ ಏರಿಕೆ ಮಾಡುವ ಇರಾದೆ ಸರಕಾರ ಮುಂದೆ ಇಲ್ಲ ಎಂದು ಲೋಕಸಭೆಗೆ ಮಾಹಿತಿ ನೀಡಲಾಗಿದೆ. ಸದನಕ್ಕೆ ಲಿಖಿತ ಉತ್ತರ ನೀಡಿದ ಸಿಬ್ಬಂದಿ ಖಾತೆ ಸಹಾಯಕ ಸಚಿವ ಡಾ.ಜಿತೇಂದ್ರ […]

ಬೈಕ್ ಕಳ್ಳತನ ಆರೋಪಿ ಆತ್ಮಹತ್ಯೆ : ಡೆತ್​ನೋಟ್​ನಲ್ಲಿ ಪೊಲೀಸರ ಹಣದ ದಾಹ ಬಯಲು

ಹುಬ್ಬಳ್ಳಿ : ಬೈಕ್ ಕಳ್ಳತನ ಆರೋಪಿ ಅನುಮಾನಸ್ಪದವಾಗಿ ಸಾವನ್ನಪಿರುವಂತಹ ಘಟನೆ ಆನಂದ ನಗರದಲ್ಲಿ ನಡೆದಿದೆ. ಮಹಾಂತೇಶ್ ಕಲಾಲ್ ಮೃತ ವ್ಯಕ್ತಿ. ಸದ್ಯ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಒಂದು ಸಿಕ್ಕಿದೆ. ಸಾವಿಗೆ ಹುಬ್ಬಳ್ಳಿ ಪೊಲೀಸರೇ ಕಾರಣ […]

ಮೈಸೂರಿನಲ್ಲಿ ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಗೆ ಏಕಾಏಕಿ ಬೆಂಕಿ : 50 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಮೈಸೂರು : ಮೈಸೂರಿನಲ್ಲಿ ಏಕಾಏಕಿ ಕೆಎಸ್ ಆರ್ ಟಿಸಿ ಬಸ್ ವೊಂದು ಹೊತ್ತಿ ಉರಿದಿದ್ದು, ಅದೃಷ್ಟವಶಾತ್ 50 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ಘಟಕಕ್ಕೆ ಸೇರಿದ ಕೆಎಸ್ […]

ಸ್ವಗ್ರಾಮಕ್ಕೆ ತಲುಪಿದ ಬ್ರಹ್ಮಗಂಟು ಖ್ಯಾತಿಯ ನಟಿ ಶೋಭಿತಾ ಮೃತದೇಹ : ಇಂದು ಅಂತ್ಯಕ್ರಿಯೆ

ಹಾಸನ : ಕಿರುತೆರೆ ಖ್ಯಾತ ನಟಿ, ಬ್ರಹ್ಮಗಂಟು ಧಾರಾವಾಹಿಯಿಂದಲೇ ಪ್ರಖ್ಯಾತಿಗಳಿಸಿದ ಶೋಭಿತ ಶಿವಣ್ಣ ಹೈದರಾಬಾದ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಅವರ ಮೃತ ದೇಹ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೇರೂರು […]

[pj-news-ticker]