Trending

ಗಂಟಲಲ್ಲಿ ಬಲೂನ್​ ಸಿಲುಕಿ 13 ವರ್ಷದ ಬಾಲಕ ಸಾವು

ಕಾರವಾರ: ಬಲೂನ್ ಊದುತ್ತ ಮನೆಯಲ್ಲಿ ಆಟವಾಡುತ್ತಿದ್ದ 13 ವರ್ಷದ ಬಾಲಕನೊಬ್ಬನ ಗಂಟಲಲ್ಲಿ ಬಲೂನ್ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ. ಜೋಗನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ […]

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಕುರಿತು ಇಲ್ಲಿದೆ ಮಾಹಿತಿ

ಬೆಂಗಳೂರು : ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಗದಿಪಡಿಸಿದ್ದ ಕಾಲಾವಧಿಯನ್ನು ದಿನಾಂಕ 31-12-24 ರವರೆಗೆ ವಿಸ್ತರಿಸಲಾಗಿದ್ದು, ಈ ಅವಧಿಯೊಳಗೆ ಪರೀಕ್ಷೆ ಉತ್ತೀರ್ಣರಾಗದೇ ಇದ್ದಲ್ಲಿ ವಾರ್ಷಿಕ ಬಡ್ತಿಗೆ ಅನರ್ಹವಾಗಲಿದ್ದಾರೆ. ಈ ಪರೀಕ್ಷೆಯು ಸರ್ಕಾರಿ ನೌಕರರ ಪರಿವೀಕ್ಷಣಾ […]

ವಿಜಯೇಂದ್ರ ನಕಲಿ ನೊಟೀಸ್ ಮಾಡಿಸಿದ್ದಾನೆ: ಯತ್ನಾಳ್ ಹೊಸ ಬಾಂಬ್

ದೆಹಲಿ: ಸ್ವಪಕ್ಷೀಯರ ವಿರುದ್ಧವೇ ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮಗೆ ಶಿಸ್ತು ಸಮಿತಿ ನೊಟೀಸ್ ಬಂದಿರುವ ಬಗ್ಗೆ ಹೊಸ ವರಸೆ ತೆಗೆದಿರುವ ಯತ್ನಾಳ್, ವಿಜಯೇಂದ್ರನೇ ನಕಲಿ ನೊಟೀಸ್ ಮಾಡಿಸಿದ್ದಾನೆ […]

ತುಮಕೂರಿನಲ್ಲಿ ಮುಂಜಾನೆ ಖಾಸಗಿ ಬಸ್ ಪಲ್ಟಿ : ನಿದ್ದೆ ಮಂಪರಿನಲ್ಲಿದ್ದ ಮೂವರು ಮಹಿಳಾ ಪ್ರಯಾಣಿಕರ ಸಾವು

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ಹೊಡೆದ ಪರಿಣಾಮ ಬಸ್ನಲ್ಲಿ ಇದ್ದ ಮೂವರು ಮಹಿಳಾ ಪ್ರಯಾಣಿಕರು ಮೃತರಾಗಿದ್ದಾರೆ. ಈ ಘಟನೆ ಕಳ್ಳಂಬೆಳ್ಳ ಸಮೀಪ ಚಿಕ್ಕನಹಳ್ಳಿ ಸೇತುವೆ ಬಳಿ ನಡೆದಿದೆ. ಮುಂಜಾನೆ 4 […]

ಪ್ರೊಬೆಷನರಿ ಸೇವೆಗೆ ವರದಿ ಮಾಡಿಕೊಳ್ಳಲು ತೆರಳುವಾಗ ಅಪಘಾತ; ಯುವ ಐಪಿಎಸ್ ಅಧಿಕಾರಿ ಸಾವು

ಹಾಸನ: ಐಪಿಎಸ್ ಅಧಿಕಾರಿಯಾಗಿ ಅಧಿಕಾರದ ದಂಡ ಹಿಡಿದು ಕಾರ್ಯ ಆರಂಭಿಸಬೇಕಿದ್ದ ಯುವ ಅಧಿಕಾರಿಯೊಬ್ಬರು ವಿಧಿಯಾಟದಲ್ಲಿ ಸಾವನ್ನಪ್ಪಿದ್ದಾರೆ. ಪ್ರೊಬೆಷನರಿ ಅಧಿಕಾರಿಯಾಗಿ ಸೇವೆ ಸಲ್ಲಿಸಲು ಹಾಸನ ಜಿಲ್ಲೆಗೆ ನಿಯೋಜನೆಗೊಂಡಿದ್ದ ಐಪಿಎಸ್‌ ಅಧಿಕಾರಿ ಭೀಕರ ಅಪಘಾತದಲ್ಲಿ ಕೊನೆಯುಸಿರೆಳದಿದ್ದಾರೆ. ಹರ್ಷಬರ್ಧನ್ […]

ಬೆಂಕಿ‌ ಹಚ್ಚಿ ಅದರಲ್ಲಿ ಬೀಡಿ ಸೇದ್ಕೊಂಡು ಕೂತಿದ್ದಾನೆ ಅಶೋಕ್: ಡಿಕೆ ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಸ್ವಾಮೀಜಿ ಚಂದ್ರಶೇಖರ ನಾಥ ಸ್ವಾಮೀಜಿ ವಿರುದ್ಧ ಎಫ್ ಐಆರ್ ಪ್ರಕರಣ ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ನಡುವಣ ವಾಕ್ಸಮರಕ್ಕೆ ಕಾರಣವಾಗಿರುವಂತೆಯೇ, ವಿಪಕ್ಷ ನಾಯಕ ಆರ್. […]

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಗ್ ಶಾಕ್ : ಕಾರಣ ಕೇಳಿ ಹೈಕಮಾಂಡ್ ನೋಟಿಸ್?

ಬೆಂಗಳೂರು: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ಜಾರಿಗೊಳಿಸಿರೋದಾಗಿ ಹೇಳಲಾಗುತ್ತಿದೆ. ಈ ಮೂಲಕ […]

ಬ್ರಹ್ಮಗಂಟು ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ ಆತ್ಮಹತ್ಯೆ 

ಹೈದರಾಬಾದ್: ಬ್ರಹ್ಮಗಂಟು ಧಾರವಾಹಿಯ ಮೂಲಕ ಗುರುತಿಸಿಕೊಂಡಿದ್ದಂತ ಖ್ಯಾತ ನಟಿ ಶೋಭಿತಾ ಅವರು ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಹೈದರಾಬಾದಿನ ನಿವಾಸದಲ್ಲಿ ಸಾವಿಗೆ ಶರಣಾಗುವ ಮೂಲಕ ಇನ್ನಿಲ್ಲವಾಗಿರೋದಾಗಿ ಹೇಳಲಾಗುತ್ತಿದೆ. ಹಾಸನ ಮೂಲದ ಸಕಲೇಶಪುರದ ನಟಿ ಶೋಭಿತಾ […]

ತಂದೆಯನ್ನ ಕೊಲೆ ಮಾಡಿ ಪರಾರಿಯಾಗಿದ್ದ ಮಗ – ಸೊಸೆ ಬಂಧನ

ಹುಬ್ಬಳ್ಳಿ : ಹೆತ್ತ ತಂದೆಯನ್ನ ಕೊಲೆ ಮಾಡಿ ಪರಾರಿಯಾಗಿದ್ದ ಮಗ – ಸೊಸೆಯನ್ನ ಬಂಧಿಸುವಲ್ಲಿ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ 19 ರಂದು ಆಸ್ತಿ ವಿಚಾರಕ್ಕೆ ತಂದೆ ನಾಗರಾಜ್ ಹಾಗೂ ಮಗ […]

ಯತ್ನಾಳ್​ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ : ಸುದ್ದಿಗೋಷ್ಠಿ ಸಭೆಯಲ್ಲಿ ಕಾರ್ಯಕರ್ತರ ಗಲಾಟೆ

ಮೈಸೂರು: ರೇಣುಕಾಚಾರ್ಯ ನೇತೃತ್ವದಲ್ಲಿ ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ನಡೆಯುತ್ತಿದ್ದ ಸುದ್ದಿಗೋಷ್ಠಿಯಲ್ಲಿ ವಿಜಯೇಂದ್ರ ಬಣದ ಬಿಜೆಪಿ ಕಾರ್ಯಕರ್ತರೊಬ್ಬರು ಎದ್ದು ನಿಂತು, ಕೊಡಲೇ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಎಂದು ಗಲಾಟೆ ಮಾಡಿದ ಪ್ರಸಂಗ ಇಂದು […]

[pj-news-ticker]