ತುಮಕೂರು : ಶಾಲೆಯಲ್ಲಿ ಶೇಂಗಾ ಚಿಕ್ಕಿ ತಿಂದು ಸುಮಾರು 46 ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡು ಅಸ್ವಸ್ಥ ಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೋಣನಕುರಿಕೆ ಎಂಬಲ್ಲಿ ನಡೆದಿದೆ. ಇಂದು ಕೋಣನಕುರಿಕೆ ಸರ್ಕಾರಿ ಪ್ರಾಥಮಿಕ […]
Category: State
ಇನ್ಮುಂದೆ ವಿವಿಗಳಿಗೆ ‘ಮುಖ್ಯಮಂತ್ರಿ’ಯೇ ಕುಲಪತಿ: ರಾಜ್ಯಪಾಲರ ಅಧಿಕಾರಕ್ಕೆ ಸಂಪುಟ ಸಭೆಯಲ್ಲಿ ಬ್ರೇಕ್
ಬೆಂಗಳೂರು: ಇನ್ಮುಂದೆ ವಿಶ್ವವಿದ್ಯಾಲಯಗಳಿಗೆ ಮುಖ್ಯಮಂತ್ರಿಯೇ ಕುಲಪತಿ. ರಾಜ್ಯಪಾಲರ ಅಧಿಕಾರಕ್ಕೆ ಸಂಪುಟ ಸಭೆಯಲ್ಲಿ ಬ್ರೇಕ್ ಹಾಕಲಾಗಿದೆ. ಇಂತಹ ಮಹತ್ವದ ನಿರ್ಧಾರವನ್ನು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ […]
ಮೂತ್ರ ವಿಸರ್ಜನೆಗೆ ತೆರಳಿದ್ದಾಗ ಶಾಲೆಯ ವಿದ್ಯುತ್ ವೈರ್ ತಗುಲಿ ವಿದ್ಯಾರ್ಥಿನಿ ಸಾವು
ಕಾರವಾರ : ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯಾರ್ಥಿನಿಗೆ ತುಂಡಾದ ವಿದ್ಯುತ್ ಸರ್ವಿಸ್ ವೈರ್ ತಗುಲಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ […]
ಬಿವೈ ವಿಜಯೇಂದ್ರ ವಿರುದ್ಧ ‘ವಿಡಿಯೋ’ ಬಾಂಬ್ ಸಿಡಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು : ವಕ್ಫ್ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿಯ ಒಂದು ತಂಡ ಈಗಾಗಲೇ ಬೀದರ್ ನಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಬಿವೈ ವಿಜಯೆಂದ್ರ ವಿರುದ್ಧ ಹೊಸದೊಂದು […]
ರಾಜ್ಯ ಸಂಪುಟ ಸರ್ಜರಿ ಫಿಕ್ಸ್ : ಶಾಸಕ ಬೇಳೂರು ಗೋಪಾಲಕೃಷ್ಣಗೆ ಸಚಿವ ಸ್ಥಾನ?
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಸರ್ಜರಿಯಾಗಲಿದೆ. ಸಿಎಂ ಸಿದ್ಧರಾಮಯ್ಯ ಅವರು ತಮ್ಮ ಸಂಪುಟವನ್ನು ಪುನರ್ ರಚಿಸಲಿದ್ದಾರೆ. ಹಾಲಿ ಸಚಿವರಿಗೆ ಕೋಕ್ ನೀಡಿ, ಹೊಸಬರಿಗೆ ಅವಕಾಶ ನೀಡಲಿದ್ದಾರೆ. ಸಾಗರ ಕ್ಷೇತ್ರದ ಶಾಸಕ ಬೇಳೂರು […]
ನವ ಜಾತ ಶಿಶು ಅಪಹರಣ ಪ್ರಕರಣ ಸುಖಾಂತ್ಯ! ಮೂವರ ಬಂಧನ
ಕಲಬುರಗಿ: ಗುಲ್ಬುರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ನಲ್ಲಿ ಅಪಹರಣಗೊಂಡಿದ್ದ ನವ ಜಾತ ಶಿಶುವನ್ನು ರಕ್ಷಿಸುವಲ್ಲಿ ಕಲಬುರಗಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮಗು ಅಪಹರಣ ಮಾಡಿದ್ದ ಮೂವರು ಮಹಿಳೆಯರನ್ನು ಬಂಧಿಸಿದ್ದು, ಕಂದಮ್ಮನನ್ನು ಸುರಕ್ಷಿತವಾಗಿ ಮತ್ತೆ […]
ಡಿ.31 ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸಾರಿಗೆ ಇಲಾಖೆಯ ನೌಕರರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು. ಡಿ.31 ರಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಸಾರಿಗೆ ನೌಕರರ ಹಿರಿಯ ಮುಖಂಡ […]
ಪ್ರೇಯಸಿ ಕೊಂದು, ಶವದ ಜತೆ ಒಂದು ದಿನ ಕಳೆದು ಪ್ರಿಯಕರ ಪರಾರಿ
ಬೆಂಗಳೂರು: ಯುವಕನೊಬ್ಬ ತನ್ನ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಇಂದಿರಾ ನಗರದ ಸರ್ವಿಸ್ ಅಪಾರ್ಟ್ ಮೆಂಟ್ನಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಅಸ್ಸಾಂ ಮೂಲದ ಮಾಯಾ ಗೊಗೋಯಿ ಎಂದು ಗುರುತಿಸಲಾಗಿದ್ದು, […]
ವಿಜಯೇಂದ್ರಗೆ ಮತ್ತೊಂದು ಶಾಕ್ ಕೊಟ್ಟ ಯತ್ನಾಳ್
ಕಲಬುರಗಿ : ವಕ್ಪ್ ವಿಚಾರದಲ್ಲಿ ಕರ್ನಾಟಕ ಬಿಜೆಪಿಯಲ್ಲಿನ ಅಂತರ್ಯುದ್ಧ ಮುಂದುವರಿದಿದೆ. ರಾಜ್ಯ ಬಿಜೆಪಿಯಿಂದ ಅಧಿಕೃತವಾಗಿ ವಕ್ಪ್ ಹೋರಾಟ ಕುರಿತ ಪ್ರವಾಸ ತಂಡದಲ್ಲಿ ಸೇರ್ಪಡೆ ಮಾಡಿದ್ದರೂ ಪ್ರತ್ಯೇಕ ಮಿತ್ರಕೂಟದಿಂದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು […]
ಬುದ್ಧಿವಾದ ಹೇಳಿದ್ದಕ್ಕೆ ಮಗನಿಂದ ಹಲ್ಲೆ, ಚಿಕಿತ್ಸೆ ಫಲಿಸದೇ ಪ್ರಾಣಬಿಟ್ಟ ತಂದೆ
ಹುಬ್ಬಳ್ಳಿ: ಮಗನಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ತಂದೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ನಡೆದಿದೆ. ನಾಗರಾಜ್ ಮೈಸೂರು (77) ಮಗನಿಂದ ಹತ್ಯೆಯಾದ ತಂದೆ. ಅಣ್ಣಪ್ಪ ಮೈಸೂರು ಕೊಲೆ ಮಾಡಿದ ಮಗ ಎಂದು […]
