Trending

1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು

ಬೆಂಗಳೂರು: ಕರ್ನಾಟಕದಲ್ಲಿ ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಕ್ತಾಯಗೊಂಡಿದ್ದು ರಾಜ್ಯದಲ್ಲಿ ಬರೋಬ್ಬರಿ 1,07,96,339 ಮತದಾರರ ಹೆಸರು ಡಿಲೀಟ್ ಆಗಿದೆ. ಇಂದು ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು, ರಾಜ್ಯದಲ್ಲಿ 1 […]

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್

ಮಂಡ್ಯ: ಮಂಡ್ಯದಲ್ಲಿ ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದು, ಅವರ ಮನೆಯಲ್ಲಿ ಬರೋಬ್ಬರಿ 8 ಲಕ್ಷ ರೂಪಾಯಿಗೂ ಅಧಿಕ ನಗದು ಹಣ ಪತ್ತೆಯಾಗಿರುವ ಘಟನೆ ಗುತ್ತಲು ಬಡಾವಣೆಯಲ್ಲಿ ನಡೆದಿದೆ. ಮೃತ ವೃದ್ಧೆಯನ್ನು […]

ಬೆಂಗಳೂರು: ಡೆತ್‌ನೋಟ್‌ ಬರೆದಿಟ್ಟು ಶಿವಮೊಗ್ಗದ ಯುವತಿ ಆತ್ಮಹತ್ಯೆ

ಬೆಂಗಳೂರು: ಕಾಲೇಜು ಸಹಪಾಠಿ ಯುವಕನೋರ್ವ ನಿರಂತರವಾಗಿ ಬ್ಲಾಕ್‌ಮೇಲ್ ಹಾಗೂ ಕಿರುಕುಳ ನೀಡುತ್ತಿದ್ದಾನೆ ಎಂದು ಡೆತ್‌ನೋಟ್‌ ಬರೆದಿಟ್ಟು, 22 ವರ್ಷದ ಯುವತಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.​ ಶಿವಮೊಗ್ಗ ಜಿಲ್ಲೆಯ ಸಾಗರ […]

‘ಟಾಕ್ಸಿಕ್’ ಇವೆಂಟ್​ನಲ್ಲಿ ಅವಘಡ : FIR ದಾಖಲು

ಹೈದರಾಬಾದ್: ಹೈದರಾಬಾದ್ ನಲ್ಲಿ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದ ಫ್ರೀ ರಿಲೀಸ್ ಇವೆಂಟ್ ನಲ್ಲಿ ಅವಘಡವೊಂದು ಸಂಭವಿಸಿದೆ. ಶನಿವಾರ ರಾತ್ರಿ ಹೈದ್ರಾಬಾದ್‌ನ ಮಲ್ಲ ರೆಡ್ಡಿ […]

ಶಿವಮೊಗ್ಗ ಗ್ರಾಮಾಂತರ ರೈತರಿಗೆ ನೀರಾವರಿ ಆಶಾಕಿರಣ : ಸಚಿವರಿಗೆ ರಾಘವೇಂದ್ರ ನೇತೃತ್ವದ ಮನವಿ

ಬೆಂಗಳೂರು : ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೆರೆಗಳಿಗೆ ಕೊಳವೆ ಮಾರ್ಗದ ಮೂಲಕ ನೀರು ತುಂಬಿಸುವ ಮಹತ್ವದ ₹22.42 ಕೋಟಿ ವೆಚ್ಚದ ಯೋಜನೆಗೆ ತುರ್ತು ಅನುಮೋದನೆ ನೀಡಿ ಅಗತ್ಯ ಅನುದಾನ ಬಿಡುಗಡೆ ಮಾಡಬೇಕೆಂದು […]

ನಟ ಓಂ ಪ್ರಕಾಶ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ

ಬೆಂಗಳೂರು : ಸ್ಯಾಂಡಲ್‌ವುಡ್ ನಿರ್ದೇಶಕ ಹಾಗೂ ನಟ ಓಂ ಪ್ರಕಾಶ್ ವಿರುದ್ಧ ₹3.85 ಕೋಟಿ ವಂಚನೆ ಆರೋಪದಡಿ ದೂರು ಸಲ್ಲಿಸಲಾಗಿದೆ. ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನಟ ಭಾಸ್ಕರ ಶೆಟ್ಟಿ ದೂರು ನೀಡಿದ್ದಾರೆ. […]

ಚಿಕ್ಕಮಗಳೂರಲ್ಲಿ ‌ನಕಲಿ ನಾಟಿ ತುಪ್ಪ ತಯಾರಿ ಜಾಲ ಪತ್ತೆ: ರಾಶಿ ರಾಶಿ ರಾಸಾಯನಿಕ ಕಂಡು ಅಧಿಕಾರಿಗಳೇ ದಂಗು

ಚಿಕ್ಕಮಗಳೂರು : ನಾಟಿ ತುಪ್ಪಕ್ಕೆ ಮಾರುಕಟ್ಟೆಯಲ್ಲಿ ಬಹು ಬೇಡಿಕೆ ಇದೆ. ಇದನ್ನೇ ಬಂಡವಾಳ ಮಾಡಿಕೊಂಡ ತಂಡವೊಂದು ಚಿಕ್ಕಮಗಳೂರಿನಲ್ಲಿ ಕಲಬೆರಕೆ ತುಪ್ಪ ತಯಾರಿಸಿ ಮಾರಾಟ ಮಾಡುತ್ತಿರುವ ಆಘಾತಕಾರಿ ವಿಚಾರ ಅಧಿಕಾರಿಗಳ ದಾಳಿ ವೇಳೆ ಬಯಲಾಗಿದೆ. ನಗರದ […]

ಚಿತ್ರದುರ್ಗ : ಪ್ರವಾಸಿ ಬಸ್ ಪಲ್ಟಿ : ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಜನರಿಗೆ ಗಾಯ

ಚಿತ್ರದುರ್ಗ: ಜಿಲ್ಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಪ್ರವಾಸಿ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು 20 ಜನರು ಗಾಯಗೊಂಡಿದ್ದಾರೆ. ಹಿರಿಯೂರಿನ ಐಮಂಗಲ ಬಳಿ ಈ ಅಪಘಾತ […]

ಪ್ರಜ್ವಲ್ ರೇವಣ್ಣಗೆ ಅಕ್ರಮವಾಗಿ ಮೊಬೈಲ್ ಕೊಟ್ಟಿದ್ದ ವ್ಯಕ್ತಿಯ ಬಂಧನ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅಕ್ರಮವಾಗಿ ಮೊಬೈಲ್ ಪೂರೈಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ […]

ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ : ಇಬ್ಬರು ಮಕ್ಕಳ ಸಹಿತ ದಂಪತಿ ನಾಪತ್ತೆ

ದಾವಣಗೆರೆ: ಬೆಂಗಳೂರಿಗೆ ಹೋಗಿ ಬರುವುದಾಗಿ ಪೋಷಕರಿಗೆ ತಿಳಿಸಿ ಮನೆಯಿಂದ ಹೊರಟಿದ್ದ ಒಂದೇ ಕುಟುಂಬದ ನಾಲ್ವರು ಸದಸ್ಯರು ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಬನಶಂಕರಿ ಬಡಾವಣೆಯ ನಿವಾಸಿಗಳಾದ ರಮೇಶ್ ಕುಮಾರ್ (38), ಅವರ ಪತ್ನಿ ಜಯಶೀಲ (36), […]

[pj-news-ticker]