ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಗರಣಗಳ ಮೇಲೆ ಹಗರಣಗಳು ನಡೆಯುತ್ತಲೇ ಇವೆ. ಇದೀಗ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಒಟ್ಟು 1.15 ಲಕ್ಷ ನೌಕರರ 2 ಸಾವಿರ ಕೋಟಿಗೂ […]
Category: State
ಬಿಜೆಪಿ ಸೋಲಿಗೆ ಯತ್ನಾಳ್ನ ಹರಕು ಬಾಯಿ ಕಾರಣ : ರೇಣುಕಾಚಾರ್ಯ ವಾಗ್ದಾಳಿ
ದಾವಣಗೆರೆ : ಕರ್ನಾಟಕದ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಯಡಿಯೂರಪ್ಪ ಮತ್ತು ಅವರ ಪುತ್ರ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾರಣವೆಂದು ಶಾಸಕ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಇದೀಗ ಇದಕ್ಕೆ ಬಿಎಸ್ವೈ ಬಣದ ಎಂಪಿ […]
ಮುಸ್ಲಿಂ ಮತದಿಂದ ನಿಮ್ಮಜ್ಜ ಸಿಎಂ – ಪ್ರಧಾನಿ, ಸಾಬ್ರ ಓಟಿನಿಂದಲೇ ನಿಮ್ಮಪ್ಪ ಗೆದ್ದಿದ್ದು: ಇಬ್ರಾಹಿಂ ತಿರುಗೇಟು
ಬೆಂಗಳೂರು: ಪರೋಕ್ಷವಾಗಿ ಮುಸ್ಲಿಂ ಸಮುದಾಯದ ಮತಗಳಿಂದ ನನ್ನ ಸೋಲಿಕೆ ಕಾರಣವೆಂದು ದೂರಿದ್ದ ನಿಖಿಲ್ ಕುಮಾರಸ್ವಾಮಿಗೆ ಸಿ.ಎಂ ಇಬ್ರಾಹಿಂ ತಿರುಗೇಟು ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಇಬ್ರಾಹಿಂ, ಅಪ್ಪಾ ನಿಖಿಲಾ, ಎಷ್ಟಿದ್ದಾರಪ್ಪ ಅಲ್ಪಸಂಖ್ಯಾತರು? ರಾಮನಗರದಲ್ಲಿ […]
ಚನ್ನಪಟ್ಟಣ ಗೆಲುವಿಗೆ ಬಿಜೆಪಿ – ಜೆಡಿಎಸ್ ನವರೂ ಸಹಕರಿಸಿದ್ದಾರೆ : ಡಿ.ಕೆ.ಶಿವಕುಮಾರ್
ರಾಮನಗರ: ಚನ್ನಪಟ್ಟಣ ವಿಧಾನಸಭಭಾ ಚುನಾ ವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಸೋಲಿನ ಬಳಿಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗಾಯದ ಮೇಲೆ ಬರೆ ಎಳೆದಿದ್ದು, ನಮ್ಮ ಗೆಲುವಿಗೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು […]
ಶಿಗ್ಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಗೆ ಭರ್ಜರಿ ಗೆಲುವು : ಅಧಿಕೃತ ಘೋಷಣೆಯೊಂದೆ ಬಾಕಿ
ಹಾವೇರಿ : ಶಿಗ್ಗಾವಿಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಖಾನ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನೇನು ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆ ಒಂದೇ ಬಾಕಿ ಇದೆ. ಮೊದಲು ಹಲವು ಸುತ್ತುಗಳಲ್ಲಿ ಭರತ್ […]
ಚನ್ನಪಟ್ಟಣದಲ್ಲಿ ಭರ್ಜರಿ ಗೆಲುವು ಸಾಧಿಸಿದ ‘ಸೈನಿಕ’ : ಎಂ.ಪಿ ಚುನಾವಣೆ ಸೇಡು ತೀರಿಸಿಕೊಂಡ ‘ಡಿಕೆ’ ಬ್ರದರ್ಸ್
ರಾಮನಗರ : ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಸಂಸದ ಡಿಕೆ ಸುರೇಶ್ , NDA ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಡಾಕ್ಟರ್ ಸಿಎನ್ ಮಂಜುನಾಥ್ ವಿರುದ್ಧ ಸೋಲು ಅನುಭವಿಸಿದ್ದರು. ಇದೀಗ ಡಿಕೆ […]
ಸಂಡೂರು ಕ್ಷೇತ್ರದದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮಗೆ ಗೆಲುವು
ಬಳ್ಳಾರಿ : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶಕ್ಕೆ ಸಂಬಂಧಪಟ್ಟಂತೆ ಇದೀಗ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಫಲಿತಾಂಶ ಹೋರ ಬಿದ್ದಿದ್ದು, ಸಂಸದ ತುಕಾರಾಂ ಅವರ ಪತ್ನಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿರುವಂತಹ […]
‘ದಾವಣಗೆರೆ ವಿವಿ ಸಿಂಡಿಕೇಟ್ ಪ್ರಾಧಿಕಾರ’ದ ನಾಮನಿರ್ದೇಶಿತ ಸದಸ್ಯರಾಗಿ ‘ಡಾ.ಜಿ.ಕೆ ಪ್ರೇಮ’ ನೇಮಕ
ಬೆಂಗಳೂರು: ದಾವಣಗೆರೆ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ನಾಮ ನಿರ್ದೇಶಿತ ಸದಸ್ಯರನ್ನಾಗಿ ಡಾ.ಜಿ.ಕೆ ಪ್ರೇಮ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇಂದು ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ […]
ಯಡಿಯೂರಪ್ಪ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಪಕ್ಷಪಾತ : ಮಧ್ಯ ಪ್ರವೇಶಿಸುವಂತೆ ಸಿಜೆಐಗೆ ಮನವಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಪಕ್ಷಪಾತ ಮಾಡುತ್ತಿದೆ. ಈ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ ಮುಖ್ಯ ನ್ಯಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರಿಗೆ ಬೆಂಗಳೂರಿನ ವಕೀಲ ಸಚಿನ್ […]
ಸರ್ಕಾರಿ ನೌಕರರಿಗೆ, ತೆರಿಗೆ ಪಾವತಿದಾರರಿಗೆ ‘BPL ಕಾರ್ಡ್’ ಕೊಡಬಾರದೆಂದು ನಿಯಮ ಮಾಡಿದ್ದೇ ಬಿಜೆಪಿ : ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ಸರ್ಕಾರಿ ನೌಕರರಿಗೆ, ಆದಾಯ ತೆರಿಗೆ ಪಾವತಿಸುವವರಿಗೆ ಬಿಪಿಎಲ್ ಕಾರ್ಡ್ ಕೊಡಬಾರದು ಅಂತ ನಿಯಮಾವಳಿ, ಗೈಡ್ ಲೈನ್ ರಚಿಸಿದ್ದೇ ಬಿಜೆಪಿ. ಈಗ ಇವರೇ ಪ್ರತಿಭನೆ ಅಂತ ಫೋಟೋ ತೆಗೆಸಿಕೊಳ್ತಾ ಇದಾರೆ ಎಂದು ಸಿಎಂ ಸಿದ್ಧರಾಮಯ್ಯ […]
