Trending

ಟ್ರೋಲ್ಸ್ ಗೆ ಬಗ್ಗುವ ಮಧು ಬಂಗಾರಪ್ಪ ನಾನಲ್ಲ : ಶಿಕ್ಷಣ ಸಚಿವ ಗರಂ

ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತ ನೀಟ್ ಕೋಚಿಂಗ್ ತರಬೇತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ವಿದ್ಯಾರ್ಥಿಯೊಬ್ಬ ನೇರವಾಗಿ ವಿದ್ಯಾಮಂತ್ರಿಗಳಿಗೆ ಕನ್ನಡ ಭಾಷೆ ಮಾತನಾಡಲು […]

ಭಿನ್ನಮತೀಯರ ವಿರುದ್ಧ ಸಿಡಿದೆದ್ದ ‘ಕರ್ನಾಟಕ ಬಿಜೆಪಿ’ ನಿಷ್ಠಾವಂತ ನಾಯಕರು: ಕ್ರಮಕ್ಕೆ ಆಗ್ರಹ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ವಿದ್ಯಮಾನಗಳು ಚುರುಕುಗೊಂಡಿವೆ. ಪಕ್ಷದ ನಾಯಕತ್ವದ ವಿರುದ್ಧ ಸಮರ ಸಾರಿರುವ ಭಿನ್ನಮತಿಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪಕ್ಷದ ನಿಷ್ಠಾವಂತ ನಾಯಕರು ಆಗ್ರಹಿಸಿದ್ದಾರೆ. ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿವಾಸದಲ್ಲಿ […]

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಆಯ್ಕೆ

ಬೆಂಗಳೂರು: ಮಂಡ್ಯದಲ್ಲಿ ನಡೆಯುತ್ತಿರುವಂತ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಮಂಡ್ಯದಲ್ಲಿ ಡಿಸೆಂಬರ್.20, 21, 22ರಂದು ಮಂಡ್ಯದಲ್ಲಿ ಮೂರು ದಿನಗಳ ಕಾಲ 87ನೇ ಅಖಿಲ ಭಾರತ […]

ಹೇರ್ ಡ್ರೈಯರ್ ಸ್ಫೋಟ : ಮಹಿಳೆಯ ಎರಡೂ ಹಸ್ತಗಳು ಛಿದ್ರ

ಬಾಗಲಕೋಟೆ : ಹೇರ್ ಡ್ರೈಯರ್ ಸ್ಫೋಟಗೊಂಡು ಮೃತ ಯೋಧನ ಪತ್ನಿಯ ಎರಡೂ ಹಸ್ತಗಳು ಛಿದ್ರಗೊಂಡಿವೆ. ಇಳಕಲ್ ನಗರದಲ್ಲಿ ಘಟನೆ ನಡೆದಿದೆ. ಮೃತ ಯೋಧ ಪಾಪಣ್ಣ ಅವರ ಪತ್ನಿ ಬಸಮ್ಮ ಯರನಾಳ ಗಾಯಗೊಂಡವರು. ಶಶಿಕಲಾ ಎಂಬುವರ […]

‘ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ’ : ವಿದ್ಯಾರ್ಥಿಯ ಹೇಳಿಕೆಗೆ ಆಕ್ರೋಶಗೊಂಡ ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಆನ್ಲೈನ್ ಸಂವಾದ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಯೊಬ್ಬ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಕನ್ನಡ ಬರಲ್ಲ ಎಂದು ಹೇಳಿದ್ದಾನೆ. ಇದನ್ನು ಕೇಳಿಸಿಕೊಂಡ ಶಿಕ್ಷಣ ಸಚಿವ ಹೇ ಯಾರೋ ಅದು ಹಾಗೆ ಹೇಳಿದ್ದು ಎಂದು […]

ಬೆಂಗಳೂರಿನ ಸ್ಕೂಟರ್ ಶೋರೂಮ್​ನಲ್ಲಿ ಅಗ್ನಿ ಅವಘಡ, ಸೇಲ್ಸ್​ ಗರ್ಲ್​ ಸಜೀವದಹನ

ಬೆಂಗಳೂರು : ಬೆಂಗಳೂರಿನಲ್ಲಿ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದೆ.  ರಾಜ್‌ಕುಮಾರ್ ರಸ್ತೆಯಲ್ಲಿರುವ ಮೈ ಇವಿ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಎಲೆಕ್ಟ್ರಿಕ್‌ ಸ್ಕೂಟರ್ಗಳು ಹಾಗೂ ಶೋರಂ ಹೊತ್ತಿ ಉರಿಯುತ್ತಿದೆ. […]

ಸಿಎಂ ಜೊತೆಗಿನ ಮಾತುಕತೆ ಸಕ್ಸಸ್ : ನಾಳೆಯ ರಾಜ್ಯಾದ್ಯಂತ ‘ಬಾರ್ ಬಂದ್’ ಪ್ರತಿಭಟನೆ ಕ್ಯಾನ್ಸಲ್

ಬೆಂಗಳೂರು: ಮದ್ಯ ಮಾರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಗೃಹ ಕಚೇರಿ ಕೃಷ್ಣದಲ್ಲಿ ನಡೆಸಿದ ಸಭೆ ಯಶಸ್ವಿಯಾಗಿದ್ದು ಮುಷ್ಕರ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ನಾಳೆ ನಡೆಯಲು ಉದ್ದೇಶಿಸಿದ್ದಂತ ಮದ್ಯ ಮಾರಾಟ ಪ್ರತಿಭಟನೆಯನ್ನು ಕೈಬಿಡಲಾಗಿದೆ. […]

ನಕ್ಸಲ್ ನಾಯಕ ವಿಕ್ರಂ ಗೌಡ ಹೆಬ್ರಿಯ‌ ಕಾಡಿನಲ್ಲಿ ಎನ್ ಕೌಂಟರ್ ಗೆ ಬಲಿ

ಕಾರ್ಕಳ: ಕಳೆದ‌ ಕೆಲ ದಿನಗಳಿಂದ ಕಾರ್ಕಳ, ಹೆಬ್ರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ  ಹಿನ್ನೆಲೆಯಲ್ಲಿ ಕೂಂಬಿಂಗ್ ತೀವ್ರಗೊಳಿಸಿದ್ದ ಎಎನ್ಎಫ್ ನಿಂದ ನಕ್ಸಲ್ ನಾಯಕ ವಿಕ್ರಂ ಗೌಡ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ. ಹೆಬ್ರಿ […]

ಹಾವೇರಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ 30ಕ್ಕೂ ಹೆಚ್ಚು ಜನರಿಗೆ ಗಾಯ: ಓರ್ವನಿಗೆ ಕಣ್ಣೇ ಕಿತ್ತುಬಂದು ಗಾಯ

ಹಾವೇರಿ: ಜಿಲ್ಲೆಯಲ್ಲಿ ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಓರಿ ತಿವಿದು 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವಂತ ಘಟನೆ ನಡೆದಿದೆ. ಅದರಲ್ಲೂ ಓರ್ವನಿಗೆ ಕಣ್ಣೇ ಕಿತ್ತುಬಂದು ಗಂಭೀರ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಹಾವೇರಿ ಜಿಲ್ಲೆಯ ನಾಗೇಂದ್ರಮಟ್ಟಿಯಲ್ಲಿ […]

ಮಂಗಳೂರು: ಉಚ್ಚಿಲ ಬಳಿ ಖಾಸಗಿ ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಸಾವು

ಮಂಗಳೂರು: ಈಜುಕೊಳದಲ್ಲಿ ಮೂವರು ಯುವತಿಯರು ಮುಳುಗಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್ನಲ್ಲಿ ಭಾನುವಾರ ಮಧ್ಯಾಹ್ನ ಹೊತ್ತಿಗೆ ನಡೆದಿದೆ. ಮಂಗಳೂರು ಹೊರವಲಯ ಉಚ್ಚಿಲ ಬೀಚ್ ಬಳಿಯ […]

[pj-news-ticker]