ಬೆಂಗಳೂರು: ಅಂಬಿ ಪುತ್ರ ಅಭಿಷೇಕ್ ಹಾಗೂ ಅವಿವಾ ಬಿದ್ದಪ್ಪ ತಂದೆ- ತಾಯಿಯಾದ ಸಂತಸದಲ್ಲಿದ್ದಾರೆ. ಮುದ್ದಾದ ಗಂಡು ಮಗುವಿಗೆ ಅವಿವಾ ಜನ್ಮ ನೀಡಿದ್ದಾರೆ. ಇಂದು ಮುಂಜಾನೆ ಬೆಳಗ್ಗೆ 8:30ರ ಹೊತ್ತಿಗೆ ಅವಿವಾ ಮಗುವಿಗೆ ಜನ್ಮ ನೀಡಿದ್ದಾರೆ. […]
Category: State
ದಾವಣಗೆರೆ: ನಗರಸಭೆ ಆಯುಕ್ತರ ಮೇಲೆ ಹಲ್ಲೆಗೆ ಯತ್ನಿಸಿದ ಬಿಜೆಪಿ ಶಾಸಕ ಬಿ.ಪಿ. ಹರೀಶ್
ಹರಿಹರ: ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ (ದೂಡಾ) ಶಾಖಾ ಕಚೇರಿ ಉದ್ಘಾಟನೆ ಆಹ್ವಾನ ಪತ್ರಿಕೆಯಲ್ಲಿ ಶಾಸಕರ ಹೆಸರು ಹಾಕದೆ ಶಿಷ್ಟಾಚಾರ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ನಗರಸಭೆ ಆಯುಕ್ತ ಸುಬ್ರಹ್ಮಣ್ಯ ಶೆಟ್ಟಿ ವಿರುದ್ಧ ಸೋಮವಾರ ಹರಿಹಾಯ್ದ ಬಿಜೆಪಿ […]
ನಕ್ಸಲರ ಓಡಾಟದ ಸುದ್ದಿ : ಶೃಂಗೇರಿ ಬಳಿ ಇಬ್ಬರ ವಿಚಾರಣೆ ನಡೆಸಿದ ಪೊಲೀಸರು
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ನಕ್ಸಲರು ಕಾಣಿಸಿ ಕೊಂಡಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ. ಕಳೆದ ಕೆಲವು ದಿನಗಳ ಹಿಂದೆ ಪಶ್ಚಿಮ ಘಟ್ಟ ಪ್ರದೇಶ ವ್ಯಾಪ್ತಿಯಲ್ಲಿನ ಕಾರ್ಕಳ ಭಾಗದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು ಸುದ್ದಿ ಹರಿದಾಡಿದ್ದು, ಇದರ ಬೆನ್ನಲ್ಲೇ […]
ಚಿಕ್ಕಮಗಳೂರು : ಹೆಚ್ಚಾದ ಕಾಡಾನೆ ಉಪಟಳ; 11 ಗ್ರಾಮಗಳಲ್ಲಿ ನಿಷೇಧಾಜ್ಞೆ, ಶಾಲೆಗಳಿಗೆ ರಜೆ
ಚಿಕ್ಕಮಗಳೂರು: ಜಿಲ್ಲೆಯ ಹಲವು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಆದೇಶವನ್ನು ಜಿಲ್ಲಾಡಳಿತ ಹೊರಡಿಸಿದೆ. ಇದೀಗ ಕೆಲವು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲೆ ಕಾಲೇಜುಗಳಿಗೂ ರಜೆ […]
ಶೀಘ್ರದಲ್ಲೇ ‘DL, RC’ ಗೂ ಕ್ಯೂಆರ್ ಕೋಡ್
ಬೆಂಗಳೂರು : ಡ್ರೈವಿಂಗ್ ಲೈಸೆನ್ಸ್ (DL) ಹಾಗೂ ವಾಹನ ನೋಂದಣಿ (RC) ಕಾರ್ಡ್ಗಳನ್ನು ಇನ್ನಷ್ಟು ಹೈಟೆಕ್ ಹಾಗೂ ಗುಣ ಮಟ್ಟದ ರೂಪದಲ್ಲಿ ಕೊಡಲು ಸಾರಿಗೆ ಇಲಾಖೆ ಯೋಜನೆ ಸಿದ್ಧಪಡಿಸಿದೆ. ಕ್ಯೂಆರ್ ಕೋಡ್ ಮತ್ತು ಚಿಪ್ […]
ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ : 6 ಜನ ಉಗ್ರರಿಗೆ ಐಸಿಸ್ ನಂಟು
ಬೆಂಗಳೂರು : ಕಳೆದ ಮಾರ್ಚ್ ಒಂದರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಂತಹ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಲ್ಲಿಸಿರುವ ಚಾರ್ಜ್ ಶೀಟ್ ನಲ್ಲಿ ಮತ್ತೊಂದು ಸ್ಫೋಟಕ ವಾದಂತಹ ವಿಷಯ ಬಹಿರಂಗವಾಗಿದ್ದು ಶಂಕಿತ 6 ಜನ […]
ವಿದ್ಯಾರ್ಥಿಗೆ ಹಲ್ಲು ಮುರಿಯುವಂತೆ ಹೊಡೆದ ಶಿಕ್ಷಕಿ, FIR ದಾಖಲು
ಬೆಂಗಳೂರು: 11 ವರ್ಷದ ಬಾಲಕನ ಮೇಲೆ ಶಿಕ್ಷಕಿಯೊಬ್ಬಳು ಹಲ್ಲೆ ನಡೆಸಿ, ಹಲ್ಲು ಮುರಿಯುವಂತೆ ಹೊಡೆದಿರುವ ಘಟನೆಯೊಂದು ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಆರನೇ ತರಗತಿ ವಿದ್ಯಾರ್ಥಿ ಅಶ್ವಿನ್ (11) ಮೇಲೆ ಶಿಕ್ಷಕಿ ಹಲ್ಲೆ ನಡೆಸಿದ್ದಾರೆ ಎಂದು […]
ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವವರೆಗೂ ವಿರಮಿಸುವುದಿಲ್ಲ – ಮಾಜಿ ಪ್ರಧಾನಿ; ಇದೇನು ಕಡಲೆ ಗಿಡ ಅಲ್ಲ: ಡಿಕೆಶಿ ತಿರುಗೇಟು
ರಾಮನಗರ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು, ಈ ಸರ್ಕಾರವನ್ನು ತೆಗೆದುಹಾಕುವವರೆಗೂ ವಿರಮಿಸುವುದಿಲ್ಲ ಎಂದು ಶುಕ್ರವಾರ ಹೇಳಿದ್ದಾರೆ. ಇಂದು […]
ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
ಕಲಬುರಗಿ: ವಕ್ಪ್ ತೆಗಿಯಬೇಕೆಂದು ಬಿಜೆಪಿಯವರು ಹೇಳ್ತಾರಲ್ಲ, ಒಂದೂವರೆ ವರ್ಷದ ಹಿಂದೆ ಬಿಜೆಪಿ ಸರ್ಕಾರವೇ ಇತ್ತು. ಆಗ ಇವರು ಕತ್ತೆ ಕಾಯುತ್ತಿದ್ದರಾ? ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೇ ಇದೆಲ್ಲಾ ನೆನಪಾಗುತ್ತಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗುಡುಗಿದರು. […]
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಬಂಧನ
ಹಾವೇರಿ: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ರಾಜಸ್ತಾನ ಮೂಲದ ಬಿಕಾರಾಮ್ನನ್ನು ಹಾವೇರಿ ನಗರದಲ್ಲಿ ಇಂದು ಬಂಧಿಸಲಾಗಿದೆ. ರಾಜಸ್ತಾನ ಮೂಲದ ಬಿಕಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗೆ ಹಾವೇರಿ ನಗರಕ್ಕೆ ಬಂದಿದ್ದ. […]
