Trending

ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದೇನೆ : ಲೋಕಾಯುಕ್ತ ವಿಚಾರಣೆ ಬಳಿಕ ಸಿಎಂ ಸಿದ್ದರಾಮಯ್ಯ

ಮೈಸೂರು: ಯಾವುದೇ ಟೆನ್ಷನ್ ಇಲ್ಲದೆ ವಿಚಾರಣೆ ಎದುರಿಸಿದೆ. ಮತ್ತೆ ವಿಚಾರಣೆಗೆ ಬರುವಂತೆ ಲೋಕಾಯುಕ್ತ ಅಧಿಕಾರಿಗಳು ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಎ1 […]

ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ

ಬೆಂಗಳೂರು: ನಟ, ನಿರ್ದೇಶಕ ಗುರುಪ್ರಸಾದ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಮಾದನಾಯಕನಹಳ್ಳಿ ಠಾಣೆ ಪೊಲೀಸರು, ಜಪ್ತಿ ಮಾಡಿದ ಮೊಬೈಲ್‌ಗ‌ಳನ್ನು ರಿಟ್ರೈವ್‌ಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.  ಮತ್ತೂಂದೆಡೆ ಸಾಲಗಾರರ ಪಟ್ಟಿ ತಯಾರಿಸಿ ನೋಟಿಸ್‌ […]

ತಹಶೀಲ್ದಾರ್‌ ಕಚೇರಿಯಲ್ಲೇ ಸಿಬ್ಬಂದಿ ಆತ್ಮಹತ್ಯೆ..!

ಬೆಳಗಾವಿ: ಬೆಳಗಾವಿಯ ತಹಶೀಲ್ದಾರ್‌ ಕಚೇರಿಯಲ್ಲೇ ಸಿಬ್ಬಂದಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳವಾರ ನಡೆದಿದೆ. ಬೆಳಗಾವಿಯ ಮೂಡಲಗಿ ಪಟ್ಟಣದ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆಗೆ ಶರಣಾದ ಸಿಬ್ಬಂದಿ ಎಂದು ಗುರುತಿಸಲಾಗಿದೆ. ಕಳೆದ 12 ವರ್ಷಗಳಿಂದ […]

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು – HDK ಎ1

ಬೆಂಗಳೂರು: ಎಡಿಜಿಪಿ ಚಂದ್ರಶೇಖರ್‌ ಅವರು ನೀಡಿದ್ದ ದೂರಿನ ಆಧಾರದ ಮೇಲೆ ಮಂಗಳವಾರ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಸಂಜಯ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ ಐಆರ್‌ ದಾಖಲಾಗಿದೆ. ಪ್ರಕರಣದಲ್ಲಿ ಎಚ್.ಡಿ.ಕುಮಾರಸ್ವಾಮಿ ಆರೋಪಿ ಎ1 […]

‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

ಬೆಳಗಾವಿ: ಹಗುರವಾಗಿ ಕಾರು ಚಲಾಯಿಸಿ ಎಂದಿದ್ದಕ್ಕೆ ಯುವಕ ಹಾಗೂ ಈತನ ಸಹೋದರಿ ಮೇಲೆ ‘ನಾ ಡ್ರೈವರ್’ ಹಾಡಿನ ಖ್ಯಾತಿಯ ಗಾಯಕ ಮಾಳು ನಿಪನಾಳ ಹಲ್ಲೆ ಮಾಡಿದ್ದು, ಗಾಯಗೊಂಡ ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶೇಖಪ್ಪ ಹಕ್ಯಾಗೋಳ […]

HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ

ಬೆಂಗಳೂರು : ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ‌ಸರ್ಕಾರ ಮೂರ್ನಾಲ್ಕು ಬಾರಿ ಬಾರಿ ಗಡುವು ವಿಸ್ತರಣೆ ಮಾಡಿದೆ. ಬರೋಬ್ಬರಿ 4 ಬಾರಿ ಸಮಯ ವಿಸ್ತರಿಸಿದರೂ ಸಹ ವಾಹನ ಮಾಲೀಕರು ತಮ್ಮ ವಾಹನಕ್ಕೆ […]

ಮುಡಾ ಹಗರಣ: ನ.6ರಂದು ವಿಚಾರಣೆಗೆ ಹಾಜರಾಗುವಂತೆ ‘ಸಿದ್ಧರಾಮಯ್ಯ’ಗೆ ಲೋಕಾಯುಕ್ತ ನೋಟಿಸ್

ಮೈಸೂರು: 40 ವರ್ಷದ ರಾಜಕಾರಣದಲ್ಲಿ ಸಿಎಂ ಸಿದ್ಧರಾಮಯ್ಯಗೆ ವಿಚಾರಣೆಗೆ ಹಾಜರಾಗುವಂತೆ ಮೊದಲ ಬಾರಿಗೆ ಲೋಕಾಯುಕ್ತದಿಂದ ನೋಟಿಸ್ ನೀಡಲಾಗಿದೆ. ನವೆಂಬರ್.6ರಂದು ಮುಡಾ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ […]

ಪಟಾಕಿ ಸಿಡಿಸುವಾಗ ಸ್ನೇಹಿತರ ಹುಚ್ಚಾಟಕ್ಕೆ ಯುವಕ ಬಲಿ, 6 ಮಂದಿ ಬಂಧನ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಾಕಷ್ಟು ಪ್ರಕರಣಗಳಲ್ಲಿ ಹಲವರಿಗೆ ಕುತ್ತಾಗಿದ್ದು, ಪಟಾಕಿ ಸಿಡಿಸುವ ವೇಳೆ ಸ್ನೇಹಿತರ ಹುಚ್ಚಾಟಕ್ಕೆ ಯುವಕನೋರ್ವ ಬಲಿಯಾದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಸಾಕಷ್ಟು ಮಂದಿ ಮುಂಜಾಗ್ರತೆ ಇಲ್ಲದೇ ಪಟಾಕಿ ಸಿಡಿಸುವಲ್ಲಿ ತೊಡಗುತ್ತಾರೆ. […]

ಹಾಸನಾಂಬೆ ಹುಂಡಿ ಎಣಿಕೆ: 9 ದಿನದಲ್ಲಿ 12.63 ಕೋಟಿ ರೂ. ಹಣ, 51 ಗ್ರಾಂ ಚಿನ್ನ

ಹಾಸನ : ಹಾಸನದ ಹಾಸನಾಂಬೆ ದೇವಿ ಉತ್ಸವ ನಿನ್ನೆ ಸಂಪನ್ನಗೊಂಡಿದೆ. 11 ದಿನಗಳ ಉತ್ಸವದಲ್ಲಿ 9 ದಿನಗಳ ಕಾಲ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಬರೋಬ್ಬರಿ 20 ಲಕ್ಷದ 40 ಸಾವಿರ ಭಕ್ತರು ಹಾಸನಾಂಬೆ […]

ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್‌ ವಶಕ್ಕೆ

ದಾವಣಗೆರೆ: ರಾಜ್ಯದಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್ ಹೆಸರಿನಲ್ಲಿ ಕಬಳಿಸುತ್ತಿರುವುದನ್ನು ವಿರೋಧಿಸಿ ಸೋಮವಾರ ಉಪ ವಿಭಾಗಾಧಿಕಾರಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ, ಜಿಲ್ಲಾಧ್ಯಕ್ಷ ಎನ್. ರಾಜಶೇಖರ ನಾಗಪ್ಪ […]

[pj-news-ticker]